“ಪೂರ್ವಾರಾಧನೆ” “ಮಧ್ಯಾರಾಧನೆ” “ಉತ್ತರರಾಧನೆ” ಮೂಲಕ ನೆಡೆಯಲಿದೆ “354” ಶ್ರೀಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ – ಜಿ. ಗುರುರಾಜಚಾರ್

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ವಿಜಯನಗರದಲ್ಲಿ ಶ್ರೀ ಕ್ಷೇತ್ರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ “ಆರಾಧನಾ ಮಹೋತ್ಸವ”ವನ್ನು ಶ್ರೀ ಹರಿವಾಯು ಗುರುಗಳ ಪ್ರೇರಣಾನುಸಾರ ಶ್ರಾವಣ ಮಾಸ ಕೃಷ್ಣಪಕ್ಷ ಪ್ರಥಮ, ದ್ವಿತೀಯ, ತೃತೀಯ ದಿನಗಳಂದು ನೆರವೇರಿಸಲಾಗುವುದು […]

ಕಲೆ ಮತ್ತು ಸಂಗೀತ ತರಬೇತಿಯು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ, ಕಲ್ಪನಾತ್ಮಕ, ಭಾವನಾತ್ಮಕ ಚಿಂತನೆಗಳ ಅಭಿವ್ಯಕ್ತಿಗೊಳಿಸುತ್ತದೆ – ಡಾ.ದೇವನಹಳ್ಳಿ ದೇವರಾಜು

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳಿಗೆ ಸಂಗೀತವು ಶೈಕ್ಷಣಿಕ ಸಾಧನೆ, ಆರೋಗ್ಯ, ಏಕಾಗ್ರತೆ ಮತ್ತು ಸ್ಮರಣಶಕ್ತಿಯನ್ನು ಸುಧಾರಿಸಲು ಸಹಕಾರಿ ಆಗುತ್ತದೆ ಎಂದು ಕಲಾವಿದ ಡಾ.ದೇವನಹಳ್ಳಿ ದೇವರಾಜು ತಿಳಿಸಿದರು.   ನಗರದ ಡಾ.ಬಿ.ಆರ್.ಅಂಬೇಡ್ಕರ್  ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ […]

ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಗರಸಭೆ ಮುಂಬಾಗ ಪ್ರತಿಭಟನೆಗೆ ಮುಂದಾದ ಪ್ರಬುದ್ಧ ಕರ್ನಾಟಕ ಭೀಮ ಸೇನೆ

ದೊಡ್ಡಬಳ್ಳಾಪುರ : ನಗರದಲ್ಲಿ ಕಾನೂನುಬಾಹಿರವಾಗಿ ಸ್ಥಾಪಿತವಾಗಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳ ಪರವಾನಗಿ ರದ್ದುಗೊಳಿಸುವಂತೆ, ರಾಜೀವ್ ಗಾಂಧಿ ಆಶ್ರಯ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಅಶ್ರಯ ಮನೆಗಳಲ್ಲಿ ಕೆಲವು ಬಲಾಢ್ಯರು ದಾಖಲಾತಿ ಇಲ್ಲದೆ […]

ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ನಟ ಪ್ರಥಮ್ ಏನಂತಾರೆ…??

ಸಂವಿಧಾನ ಶಿಲ್ಪಿ ಡಾ. ಬಿ ಆರ್​ ಅಂಬೇಡ್ಕರ್​ ಮತ್ತು ಸಂವಿಧಾನದ ಬಗ್ಗೆ ನಟ ಪ್ರಥಮ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಭೀಮ್ ಸೇನೆಯ ಕಾರ್ಯಕರ್ತರು ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು […]

ದಶಕಗಳಿಂದ ಸರ್ವಿಸ್ ಪಡೆದು ಏಕಾಏಕಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡಿ ಎಂದ ಅರಣ್ಯ ಇಲಾಖೆ : ಮೌನ ಪ್ರತಿಭಟನೆಗೆ ಮುಂದಾದ ದಿನಗೂಲಿ ನೌಕರರು : ಪ್ರತಿಭಟನೆಗೆ ಕರವೇ ಸಾಥ್

ದೊಡ್ಡಬಳ್ಳಾಪುರ : ಅರಣ್ಯ ಸಂಪನ್ಮೂಲ ರಕ್ಷಿಸಲು ದಶಕಗಳಿಂದ ಸೇವೆ ಪಡೆದ ಅರಣ್ಯ ಇಲಾಖೆ ಏಕ-ಏಕಿ ತನ್ನ 14 ದಿನಕೂಲಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಪಾಲುಮಾಡಿರುವ ಘಟನೆ ದೊಡ್ಡಬಳ್ಳಾಪುರ ಅರಣ್ಯ ಇಲಾಖೆಯಲ್ಲಿ ನೆಡೆದಿದೆ. ಹೊರಗುತ್ತಿಗೆ ಅಡಿಯಲ್ಲಿ ಕರ್ತವ್ಯ […]

ಮನೆ ಬಾಗಿಲಿಗೆ ಪೊಲೀಸ್ ಸೇವೆ : ಪೊಲೀಸ್ ವರಿಷ್ಠಾಧಿಕಾರಿಗಳಿಂದ “ಮನೆ ಮನೆಗೆ ಪೊಲೀಸ್ ” ಅಭಿಯಾನಕ್ಕೆ ಚಾಲನೆ

ದೊಡ್ಡಬಳ್ಳಾಪುರ : ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ […]

ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳ ವಿತರಣೆ : ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಶಾಲೆ ಉಳಿವಿಗೆ ಶ್ರಮಿಸಲಾಗುವುದು – ಟಿ ಜಿ ಮಂಜುನಾಥ್

ದೊಡ್ಡಬಳ್ಳಾಪುರ: ನಮ್ಮ ದೊಡ್ಡ ತುಮಕೂರು ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಸುಮಾರು 110 ಮಕ್ಕಳಿಗೆ ಅಗತ್ಯವಿರುವ ಕಲಿಕಾ ಪರಿಕರಗಳನ್ನು ಹಾಗೂ ಟ್ರ್ಯಾಕ್ ಸೂಟ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ದೊಡ್ಡ ತುಮಕೂರು ಪಂಚಾಯಿತಿ ಮಾಜಿ […]

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು […]

ನಿರ್ಗತಿಕ ಕಡುಬಡವರೊಂದಿಗೆ ನಿಮ್ಮ ವಿಶೇಷ ದಿನಗಳನ್ನು ಆಚರಿಸಿ – ಲಕ್ಷ್ಮೀಪತಿ

ಸಾವಿರಾರು ನಿರ್ಗತಿಕರ ದಿನ ನಿತ್ಯದ ಬದುಕಿಗೆ ನಿರಂತರ ಅನ್ನ ದಾಸೋಹ ಆಧಾರವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಸಿದವರಿಗೆ ಆಹಾರ ವಿತರಣೆ ಮಾಡಿರುವುದು ಸಂತಸತಂದಿದೆ ಎಂದು ನಟ, ನಿರ್ಮಾಪಕರಾದ ಲಕ್ಷ್ಮೀಪತಿ ತಿಳಿಸಿದರು. 1949 ನೇ ದಿನದ […]

ಆಗಸ್ಟ್ 7 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳ ನೋಂದಣಿ ಚಾಲ್ತಿಯಲ್ಲಿದ್ದು 2025 ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.   ಕೈಗಾರಿಕಾ […]

© 2026 Malnad TV. All Rights Reserved.