ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ವೃತ್ತಿ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ಪಡೆಯಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಅಭ್ಯರ್ಥಿಗಳು 40 […]

ಅಧಿಕಾರ ದುರುಪಯೋಗ ಆರೋಪ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಮುಂದಾದ ಸದಸ್ಯರು

ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ದೊಡ್ಡಬಳ್ಳಾಪುರ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆಯ ಸದಸ್ಯರು ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಿದರು. ದಲಿತ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರ […]

ನಿರಂತರ ಅನ್ನದಾಸೋಹ ಸುಲಭವಲ್ಲ – ಕೃಷ್ಣಪ್ಪ

ದೊಡ್ಡಬಳ್ಳಾಪುರ : ನನ್ನ ಹುಟ್ಟು ಹಬ್ಬವನ್ನು ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸುತ್ತಿರುವುದು ಸಂತಸತಂದಿದೆ ಎಂದು ಅನ್ನ ದಾಸೋಹ ದಾನಿಗಳಾಗಿ ಸಹಾಯಹಸ್ತ ನೀಡಿದ ದೊಡ್ಡಬಳ್ಳಾಪುರ ನಗರ ಪೊಲೀಸ್ […]

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ ಹಾಗೂ ಸಮನಾಂತರ ಕೋರ್ಸು ಮತ್ತು ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ   ರಾಜ್ಯ ವಿದ್ಯಾರ್ಥಿನಿಲಯದ […]

ಕಾರ್ಮಿಕ ಇಲಾಖೆ ವತಿಯಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 2025-26 ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿಯನ್ನು www.klwbapps.karnataka.gov.in […]

ಸುಸಜ್ಜಿತ ಬಾಡಿಗೆ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಅಜಾದ್ ಮಾದರಿ ಶಾಲೆ ನಡೆಸಲು ನೆಲಮಂಗಲ ತಾಲ್ಲೂಕಿನಲ್ಲಿ ಸುಸಜ್ಜಿತ ಬಾಡಿಗೆ ಕಟ್ಟಡ ಬೇಕಾಗಿದ್ದು, ಅದಕ್ಕಾಗಿ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.   6ನೇ ತರಗತಿಯಿಂದ 10ನೇ […]

ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ

ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಜಿ.ಪಂ ಸಿಇಓ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು. […]

ದಲಿತನೆಂಬ ಕಾರಣಕ್ಕೆ ಜಮೀನಿಗೆ ತಂತಿಬೇಲಿ ಹಾಕಲು ತಡೆ, ಕೋರ್ಟ್ ಆದೇಶದಂತೆ ತಂತಿಬೇಲಿ ಹಾಕಿದ ಭಾರತೀಯ ಶೂದ್ರ ಸೇನೆ

ಹೆಗ್ಗಡಿಹಳ್ಳಿ : ಕೋರ್ಟ್ ನಿಂದ ದಲಿತರ ಪರ ಆದೇಶವಾಗಿದ್ದರೂ ಜಮೀನು ಮಾಲೀಕರಿಗೆ ಪಕ್ಕದ ಜಮೀನಿನ ಮಾಲೀಕರಿಂದ ದೌರ್ಜನ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಶೂದ್ರ ಸೇನೆ ವತಿಯಿಂದ ಸಂಕೇತಿಕ ಪ್ರತಿಭಟನಾ ಧರಣಿ ಮಾಡಲಾಯಿತು. […]

ದೊಡ್ಡಬಳ್ಳಾಪುರ : ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಸಚಿವ ಡಾ.ಎಚ್.ಕೆ ಪಾಟೀಲ್ ಸೇರಿದಂತೆ ಹಲವು ಗಣ್ಯರಿಂದ ಚಾಲನೆ

ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ […]

ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಲೂರು ವೆಂಕಟರಾಯರ ಜನ್ಮದಿನಾಚರಣೆ

ಕರ್ನಾಟಕ ಏಕೀಕರಣ ಚಳುವಳಿ ಮೂಲಕ‌ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು.   ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು […]

© 2026 Malnad TV. All Rights Reserved.