K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವಶಂಕರ್ ಆಯ್ಕೆ

K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವ ಶಂಕರ್ ರವರನ್ನು ನೇಮಕ ಮಾಡಲಾಗಿದೆ.   ಈ ಕುರಿತು ಮಾತನಾಡಿರುವ ಅವರು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಸದಾ […]

ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.   ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ […]

ಬೆಲ್ ಕ್ಯಾನ್ಸಲ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗ್ಯಾಂಗ್

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ದರ್ಶನ್‌ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಗುರುವಾರ (ಆ.14) ರದ್ದು ಮಾಡಿದೆ.   […]

ಒಳಮೀಸಲಾತಿ ಹೋರಾಟ : ಅರೆಬೆತ್ತಲೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾದಿಗ ಸಮುದಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ( ಬೀರಸಂದ್ರ) ವಿಜಯ ಮಿತ್ರ ಸುದ್ದಿ :: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ ಈವರೆಗೂ ನಮ್ಮ […]

ಸಗಟು ಮಳಿಗೆಗೆ ದಿಢೀರ್ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು .   […]

ನಿಮ್ಮದು ಆಟೋ ಇದೆಯಾ ಹಾಗಾದರೆ ದಂಡ ಬೀಳುತ್ತೆ ಹುಷಾರ್ ಏಕೆ ಅಂತೀರಾ ಈ ಸುದ್ದಿ ನೋಡಿ….

ಆಟೋ ಚಾಲಕರೇ ಎಚ್ಚರ ಆಟೋ ಹಿಂದೆ ಜಾಹಿರಾತು ಹಾಕುವ ಮುಂಚೆ ಯೋಚಿಸಿ ಯಾಕಂದ್ರೆ ಈಗಾಗಲೇ ಬೆಂಗಳೂರು ನಗರದಲ್ಲಿ ಗೊತ್ತಿಲ್ಲದೆ ಹಣದ ಆಸೆಗೋ ಅಥವಾ ಉಚಿತವಾಗಿ ಆಟೋ ಟಾಪ್ ಸಿಗುತ್ತೆ ಅನ್ನೋ ಕಾರಣಕ್ಕೋ ತಮ್ಮ ಆಟೋ […]

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ : ಸಚಿವ ಸಂತೋಷ್ ಲಾಡ್

ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು […]

ಅನ್ನಭಾಗ್ಯ ಯೋಜನೆ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಜಾಗೃತಿ ಸಭೆ

ವಿಕಾಸ ಸೌಧದಲ್ಲಿ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ಸಭೆ ನಡೆಯಿತು.   ರಾಷ್ಟ್ರೀಯ ಆಹಾರ […]

ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ […]

ಇಂದು ಬೆಂಗಳೂರು ಡಿವಿಷನ್ ಕ್ಯಾಬಿನೇಟ್ ಮೀಟಿಂಗ್ : ಮಾಧ್ಯಮಗಳಿಗೆ ಫಸ್ಟ್ ರಿಯಾಕ್ಷನ್.. ಏನ್ ಹೇಳಿದ್ರು ಸಿಎಂ…???

ಚಿಕ್ಕಬಳ್ಳಾಪುರ : ರಾಜ್ಯದ ಪ್ರತಿ ಡಿವಿಷನ್ಗಳಲ್ಲಿ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಅಂತೆಯೇ ಇಂದು ಬೆಂಗಳೂರು ವಿಭಾಗದ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಈ ಸಭೆ ಕೇವಲ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸೀಮಿತವಲ್ಲ […]