ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ […]

ಇಂದು ಬೆಂಗಳೂರು ಡಿವಿಷನ್ ಕ್ಯಾಬಿನೇಟ್ ಮೀಟಿಂಗ್ : ಮಾಧ್ಯಮಗಳಿಗೆ ಫಸ್ಟ್ ರಿಯಾಕ್ಷನ್.. ಏನ್ ಹೇಳಿದ್ರು ಸಿಎಂ…???

ಚಿಕ್ಕಬಳ್ಳಾಪುರ : ರಾಜ್ಯದ ಪ್ರತಿ ಡಿವಿಷನ್ಗಳಲ್ಲಿ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಅಂತೆಯೇ ಇಂದು ಬೆಂಗಳೂರು ವಿಭಾಗದ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಈ ಸಭೆ ಕೇವಲ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸೀಮಿತವಲ್ಲ […]

BSP ಪಕ್ಷಕ್ಕೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ : ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ – ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ

ದೊಡ್ಡಬಳ್ಳಾಪುರ : ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದಂತೆ ಮುಂಬರುವ ಚುನಾವಣೆಗಳಲ್ಲಿ ಮತದಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ […]

ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.     ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ […]

ನಾಳೆ (ಜು. 19)ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನೆಡೆಯಬೇಕಿದ್ದ ಸಭೆ ವಿಧಾನಸೌಧಕ್ಕೆ ಶಿಫ್ಟ್

2025ನೇ ಸಾಲಿನ 13ನೇ ಸಚಿವ ಸಂಪುಟದ ಸಭೆಯ ಸ್ಥಳವನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.     ದಿನಾಂಕ: 19-06-2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ […]

ಶಾಸಕ, ಸಂಸದ ಆಗೋದು ನನ್ನ ಗುರಿಯಲ್ಲ : ಪಕ್ಷವನ್ನ ಬಲಿಷ್ಠವಾಗಿ ಸಂಘಟಿಸಲು ಬೂತ್ ಮಟ್ಟದಲ್ಲಿ ತಂಡ ರಚಿಸಿ ಎಂದು ನಿಖಿಲ್ ಕರೆ

ತುಮಕೂರು : ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ತುಮಕೂರು ಪ್ರವಾಸ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅವರು ಗುಬ್ಬಿ ಮತ್ತು ಕುಣಿಗಲ್ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ […]

ದೇಶವನ್ನು ಬಲಿಷ್ಠಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅಪಾರ – ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ : ಭಾರತದ ಪ್ರತಿ ಪ್ರಜೆಗೂ ಸಮಾನ ಹಕ್ಕು ಹಾಗೂ ಘನತೆಯ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದ ಅಡಿಯಲ್ಲಿ ನೂರಾರು ಯೋಜನೆಗಳನ್ನು ನೀಡುವ ಮೂಲಕ ದೇಶದ […]

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು : ನಾವು ಯುದ್ಧದ ಪರ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನಲ್ಲಿ […]

ಜಾತಿಗಣತಿ ಕುರಿತು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದೇನು….???

ಜಾತಿಗಣತಿ ವಿಚಾರವಾಗಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಎಲ್ಲರಿಗೂ ಅವರವರ ಅಭಿಪ್ರಾಯ ಹೇಳಿದ್ದಾರೆ ಚರ್ಚೆ ಮುಂದುವರಿದಿದೆ ಎಲ್ಲರ ಅಭಿಪ್ರಾಯ ಕೇಳಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಒಬ್ಬರ ನಿರ್ಧಾರ ಅಲ್ಲ. ಕ್ಯಾಬಿನೆಟ್ ನಿರ್ಧಾರ ಆಗಿರುತ್ತದೆ […]

ಕೇಂದ್ರ ಹಾಗೂ ರಾಜ್ಯ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಮಾಜಿ ಶಾಸಕ ಟಿ. ವೆಂಕಟರಮಣಯ್ಯ

ದೊಡ್ಡಬಳ್ಳಾಪುರ : ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಅಪಕಾರನಹಳ್ಳಿ ಟಿ.ವೆಂಕಟರಮಣಯ್ಯ ಹೇಳಿದರು.   ನಗರದ […]