ದೇವಾಲಯಗಳ ಸ್ವಚ್ಛತಾ ಸಮಿತಿ ವತಿಯಿಂದ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ : ದೇವಾಲಗಳ ಸ್ವಚ್ಛತಾ ಸಮಿತಿ ವತಿಯಿಂದ ಸುಮಾರು 75ಕ್ಕೂ ಅಧಿಕ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ ಮಾಡಲಾಯಿತು. ನಗರದ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಲವು ದೇವಾಲಯಗಳ […]

ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ ವಿ ಮಂಜುನಾಥ್ ರವರು ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಲಿ – ಹಳ್ಳಿ ರೈತ ಅಂಬರೀಷ್ 

ಬೆಂಗಳೂರು ಗ್ರಾಮಾಂತರ :  ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ ವಿ ಮಂಜುನಾಥ್ ರವರಿಗೆ ಹಳ್ಳಿ ರೈತ ಅಂಬರೀಷ್ ಶುಭ ಹಾರೈಸಿದ್ದಾರೆ.   ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮಂಜುನಾಥ್ ಕೆ.ವಿ. ಬೆಂಗಳೂರು […]

ಗ್ರಾಮಾಂತರ ಜೆಡಿಎಸ್‌ಗೆ ಅನುಭವಿ ನಾಯಕತ್ವ

ಬೆಂಗಳೂರು ಗ್ರಾಮಾಂತರ: ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಶ್ರೀ ಮಂಜುನಾಥ್ ಕೆ.ವಿ., ಮುಂದಿನ ದಿನಗಳಲ್ಲಿ ಗ್ರಾಮಾಂತರ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಕರ್ತವ್ಯ […]

ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಶ್ರೀ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.   ಈ ಕುರಿತು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು […]

ಪೂರ್ಣಗೊಳ್ಳದ ರಸ್ತೆ ಕಾಮಗಾರಿ : ಪ್ರಶ್ನೆ ಮಾಡಿದ ಪತ್ರಕರ್ತರಿಗೆ ಉಡಾಫೆ ಉತ್ತರ ಕೊಟ್ಟ ಗುತ್ತಿಗೆದಾರ

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ-ಹೊಸಹಳ್ಳಿ ಮಾರ್ಗವಾಗಿ ಸಾಗುವ ರಸ್ತೆಗೆ ಹಲವು ದಶಕಗಳ ನಂತರ ಡಾಂಬರು ಕೆಲಸ ನಡೆಯುತ್ತಿದೆ. ಆದರೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. […]

ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮ*ತ್ಯೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಆ್ಯಕ್ಟೀವ್ ಆಗಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ಸ್‌ ಚೇರ್ಮನ್ (chairman of Confident Groups) ಸಿಜೆ ರಾಯ್ (CJ Roy) ಆತ್ಮಹ*ತ್ಯೆಗೆ ಶರಣಾಗಿದ್ದಾರೆ.   ಸಿಜೆ ರಾಯ್ ಕುರಿತು […]

ದೊಡ್ಡಬಳ್ಳಾಪುರ : 77ನೇ ಗಣರಾಜ್ಯೋತ್ಸವ ದಿನಾಚರಣೆ : ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

ದೊಡ್ಡಬಳ್ಳಾಪುರ : “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ […]

ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಹಿಂದೂ ಸಮಾಜ್ಯೋತ್ಸವ : ಬೃಹತ್ ಶೋಭಯಾತ್ರೆಗೆ ಸಕಲ ಸಿದ್ಧತೆ 

ದೊಡ್ಡಬಳ್ಳಾಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶತಮಾನೋತ್ಸವದ ಸುಸಂದರ್ಭದಲ್ಲಿ  ಹಿಂದೂ ಸಮಾಜ್ಯೋತ್ಸವ ಸಮಿತಿ, ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ನಗರದ […]

ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ : ಬೈಕ್‍ ಸವಾರರಿಗೆ 35 ಹೆಲ್ಮೆಟ್ ವಿತರಣೆ

ಚಿಕ್ಕಮಗಳೂರು ಜಿಲ್ಲೆ : ನರಸಿಂಹರಾಜಪುರ ತಾಲ್ಲೂಕಿನ ಎನ್ ಆರ್ (NR)ಪುರ ಪೊಲೀಸ್ ಠಾಣೆ ಮುಂಭಾಗ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾರಲಾಯಿತು.   ಸಿ ಜೆ (CJ) […]

ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು […]