ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 25ಹಾಗೂ 26ಕ್ಕೆ ಮುಂದೂಡಿಕೆ
ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ದೊಡ್ಡಬಳ್ಳಾಪುರ: ಜನವರಿ ತಿಂಗಳ 21/22 ರಂದು ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ : 25.02024 ಭಾನುವಾರ ಮತ್ತು 26.02.2024 ರಂದು ಸೋಮವಾರ ನಡೆಯಲಿದೆ. ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜನವರಿ 21 ಮತ್ತು 22 ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನಪರಿಷತ್ತು […]
Continue Reading