ಇದು ಕಾಂಗ್ರೆಸ್ ಹೋರಾಟವಲ್ಲ, ಜನಸಾಮಾನ್ಯರ ಹೋರಾಟ – ರವಿ ಸಿದ್ದಪ್ಪ

ದೊಡ್ಡಬಳ್ಳಾಪುರ : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ನೆಡೆಸುತ್ತಿರುವ ಹೋರಾಟದಲ್ಲಿ ತಾಲ್ಲೂಕಿನ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತೂಬಗೆರೆ […]

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ […]

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.   ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ […]

ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಆರು […]

ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು ಜ1: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ […]

ಡಾ.ಮನಮೋಹನ್ ಸಿಂಗ್ ರಾಜಕೀಯ ಜೀವನ ಕುರಿತು ಒಂದಿಷ್ಟು ಮಾಹಿತಿ

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು […]

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

ಕಲಬುರಗಿ ಡಿ22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.   ಕಲಬುರಗಿ ವಿಮಾನ ನಿಲ್ದಾಣದಲ್ಲಿ […]

ಶಾಸಕರು ಹಿಂಬಾಲಕರಿಗೆ ಬುಧ್ಧಿ ಹೇಳಲಿ: ದೊಡ್ಡತುಮಕೂರು ಕಾಂಗ್ರೆಸ್, ಜೆಡಿಎಸ್ ಮುಖಂಡರ ಆಗ್ರಹ.

ದೊಡ್ಡಬಳ್ಳಾಪುರ : ಚುನಾವಣೆಗಳಲ್ಲಿ ಮಾತ್ರ ರಾಜಕೀಯ ಮಾಡಿ ಮಾರನೇ ದಿನ ಅಣ್ಣತಮ್ಮಂದಿರಂತೆ ಇದ್ದ ದೊಡ್ಡತುಮಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಲ್ಲಿ ರಾಜಕೀಯ ದ್ವೇಷ, ಅಸೂಯೆ ಮೂಡುವಂತೆ ಮಾಡುವಲ್ಲಿ ಶಾಸಕರು ನೇರವಾಗಿ ಅಥವಾ ಅವರ ಕಾರ್ಯಕರ್ತರ […]

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ :ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ […]

ದೊಡ್ಡಬಳ್ಳಾಪುರ ನಗರಸಭೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ಅನುದಾನದ ಬಳಕೆ ಕುರಿತು ಆರೋಪಿಸಿದ ಮುಖಂಡರು

ದೊಡ್ಡಬಳ್ಳಾಪುರ :ನಗರಸಭಾ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಮಂಜೂರಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತ ಜನರು ವಾಸವಿಲ್ಲದೇ ಇರುವ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು. ನಗರಸಭಾ ಸದಸ್ಯ ಶಿವಶಂಕರ್ ಮಾತನಾಡಿ ತಾಲ್ಲೂಕಿನ […]