*ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಮಾತ್ರ: ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

ದೇವನಹಳ್ಳಿ, ಏಪ್ರಿಲ್‌ 18, ( ವಿಜಯಮಿತ್ರ) : ಪ್ರಧಾನಿ ನರೇಂದ್ರ ಮೋದಿಯವರು ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಕೇವಲ ಕೈಗೆ 2 ಸಾವಿರ ರೂಪಾಯಿ ನೀಡಿರುವುದನ್ನು ಬಿಟ್ಟರೆ ಮತ್ತೇನೂ ಮಾಡಿಲ್ಲ […]

*ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18(ವಿಜಯಮಿತ್ರ ) : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ […]

*ಅಂಬೇಡ್ಕರ್ ಆಶಯದ ಹಾದಿಯಲ್ಲಿ ಪ್ರಧಾನಿ ಮೋದಿ ಆಡಳಿತ ಡಾ.ಕೆ.ಸುಧಾಕರ್*

ಚಿಕ್ಕಬಳ್ಳಾಪುರ ಏಪ್ರಿಲ್ 14 ( ವಿಜಯ ಮಿತ್ರ ) : ಪ್ರಧಾನಿ ನರೇಂದ್ರ ಮೋದಿಯವರು ಬಾಬಾ ಸಾಹೇಬರ ಪರಂಪರೆಯನ್ನುಳಿಸಲು ಶ್ರಮಿಸಿದ್ದರೆ, ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಬಾಬಾ ಸಾಹೇಬರನ್ನು ಮೂಲೆಗೆ ಸರಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ […]

*ಏಪ್ರಿಲ್ 13 ರಿಂದ 18 ವರೆಗೆ ಮನೆ ಮನೆ ಮತದಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 11 (ವಿಜಯಮಿತ್ರ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ […]

*ಚುನಾವಣಾ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ಅಗತ್ಯ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 11(ಪ್ರಜಾ ಸೇನೆ ): ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ […]

*ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಗೆ ರಕ್ಷಾ ರಾಮಯ್ಯ ಭೇಟಿ : ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು*

ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಕ್ಷಾ ರಾಮಯ್ಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   […]

*ದೇಶ ಕಟ್ಟಿದ ಪಕ್ಷ ನಮ್ಮದು – ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ*

ದೊಡ್ಡಬಳ್ಳಾಪುರ ಏಪ್ರಿಲ್ 02 ( ವಿಜಯಮಿತ್ರ ) : ಪ್ರಣಾಳಿಕೆಯಲ್ಲಿ ಘೋಷಣೆಮಾಡಿದ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ಎರಡು ತಿಂಗಳಿನಲ್ಲಿ ಈಡೇರಿಸಿದೆ. ಬಡವರ ಅಭಿವೃದಿಗಾಗಿ ಶ್ರಮಿಸುವ ಏಕೈಕ ಪಕ್ಷ […]

*ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ಡಾ.ಕೆ.ಸುಧಾಕರ್ ಮಿಂಚಿನ ಸಂಚಾರ*

ವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ ಚುನಾವಣಾ ಪ್ರಚಾರದೊಂದಿಗೆ ಬಿರುಸಿನ ರಾಜಕೀಯ ಚಟುವಟಿಕೆ […]

*_ರಕ್ಷಾ ರಾಮಯ್ಯಗೆ ” ಕೈ” ಟಿಕೆಟ್ : ಟಿಕೆಟ್ ” ಕೈ” ತಪ್ಪಿದ ನಿರಾಸೆಯಲ್ಲಿ ವೀರಪ್ಪ ಮೊಯ್ಲಿ ಮತ್ತು ಶಿವಶಂಕರ್ ರೆಡ್ಡಿ_*

ಚಿಕ್ಕಬಳ್ಳಾಪುರ ಮಾ 30 ( ವಿಜಯ ಮಿತ್ರ ): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ರಕ್ಯಾ ರಾಮಯ್ಯ ರವರಿಗೆ ಸಿಕ್ಕಿದ್ದು , ಟಿಕೆಟ್ ವಿಚಾರವಾಗಿ ಮಾಜಿ ಸಂಸದರಾದ ವೀರಪ್ಪ ಮೊಯ್ಲಿ ಹಾಗೂ ಮಾಜಿ […]

*ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿವಿಧ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ*

  ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 25(ವಿಜಯಮಿತ್ರ ):- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಲುವಾಗಿ ಏಪ್ರಿಲ್ 26 ರಂದು ನಡೆಯಲಿರುವ ಮತದಾನದ ಅಂಗವಾಗಿ ಭಾರತ ಚುನಾವಣಾ ಆಯೋಗವು ಪಾರದರ್ಶಕವಾಗಿ ಚುನಾವಣೆ ನಡೆಸಲು ಈ ಕೆಳಕಂಡ […]