ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ […]

ಕಾರು, ಲಗೇಜ್ ಆಟೋ ನಡುವೆ ಭೀಕರ ಅಪಘಾತ, ಮೂವರು ಗಂಭೀರ ಗಾಯ – ನಿಮಾನ್ಸ್ ಆಸ್ಪತ್ರೆಗೆ ರವಾನೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ, ರಸ್ತೆಯಲ್ಲಿ ಬಿದ್ದಿರುವ ಆಳವಾದ ಹಳ್ಳ ಹಾಗೂ ಕೆರೆಯ ಕಟ್ಟೆಯ ಬಳಿ ಉಂಟಾದ ಅಸಮರ್ಪಕ ರಸ್ತೆ ಪರಿಸ್ಥಿತಿ ಭೀಕರ ಅಪಘಾತಕ್ಕೆ ಕಾರಣವಾಗಿದೆ.   ಶನಿವಾರ ಮಧ್ಯಾಹ್ನ ಕಾರು […]

ತೂಬಗೆರೆ : ಸಲ್ಲಾಪುರಮ್ಮ ದೇವಾಲಯ ಲೋಕಾರ್ಪಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮದೇವತೆ  ಶ್ರೀ ಸಲ್ಲಾಪುರಮ್ಮ ದೇವಾಲಯವು ಇತ್ತೀಚೆಗೆ ನವೀಕರಿಸಲ್ಪಟ್ಟು ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.   ದೇವಾಲಯದ ಜೀರ್ಣೋದ್ಧಾರ ಕಾರ್ಯ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಹೊಸದಾಗಿ ನಿರ್ಮಿಸಲಾದ ಕಪ್ಪುಕಲ್ಲಿನ ದೇವಿ ವಿಗ್ರಹವನ್ನು ವೈದಿಕ ಮಂತ್ರೋಚ್ಚಾರಣೆಯ […]

ನಿವೇಶನ ಹಂಚಿಕೆ ಪಾರದರ್ಶಕವಾಗಿರಲಿ : ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೊದಲ ಆದ್ಯತೆ ನೀಡಿ – ಬಚ್ಚಹಳ್ಳಿ ನಾಗರಾಜ್

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಸರ್ಕಾರಿ ನಿವೇಶನಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಬಚ್ಚಹಳ್ಳಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು. ಈ […]

“ಸರ್ಕಾರಿ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಅಭಿಯಾನಕ್ಕೆ ಅಧಿಕೃತ ಚಾಲನೆ : ಕರ್ನಾಟಕ ಯುವಶಕ್ತಿ ವೇದಿಕೆಯ ಹೊಸ ಪ್ರಯತ್ನಕ್ಕೆ ಗಣ್ಯರ ಸಾಥ್

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಭವಿಷ್ಯ ಹಿನ್ನಡೆಯಾಗುತ್ತದೆ ಎಂಬ ಪೋಷಕರ ಧೋರಣೆ ಬೇಸರದ ಸಂಗತಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ […]

ದಲಿತನೆಂಬ ಕಾರಣಕ್ಕೆ ಜಮೀನಿಗೆ ತಂತಿಬೇಲಿ ಹಾಕಲು ತಡೆ, ಕೋರ್ಟ್ ಆದೇಶದಂತೆ ತಂತಿಬೇಲಿ ಹಾಕಿದ ಭಾರತೀಯ ಶೂದ್ರ ಸೇನೆ

ಹೆಗ್ಗಡಿಹಳ್ಳಿ : ಕೋರ್ಟ್ ನಿಂದ ದಲಿತರ ಪರ ಆದೇಶವಾಗಿದ್ದರೂ ಜಮೀನು ಮಾಲೀಕರಿಗೆ ಪಕ್ಕದ ಜಮೀನಿನ ಮಾಲೀಕರಿಂದ ದೌರ್ಜನ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಶೂದ್ರ ಸೇನೆ ವತಿಯಿಂದ ಸಂಕೇತಿಕ ಪ್ರತಿಭಟನಾ ಧರಣಿ ಮಾಡಲಾಯಿತು. […]

ತೂಬಗೆರೆಯಲ್ಲಿ ಬಾಬಯ್ಯನ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಸೌಹಾರ್ದಕ್ಕೆ ಹೆಸರಾದ ಬಾಬಯ್ಯನ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗುರುವಾರ ಭಕ್ತಿಭಾವದಿಂದ ಆಚರಿಸಲಾಯಿತು. ಮುಸ್ಲಿಮರ ಈ ಪವಿತ್ರ ಹಬ್ಬದಲ್ಲಿ ಹಿಂದೂ ಸಹೋದರರು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಗೆ ಉತ್ತೇಜನ ನೀಡಿದರು.   ಹಿಂದು-ಮುಸ್ಲಿಂ […]

ಗುಳ್ಯ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ :ದೇವಸ್ಥಾನ ಪ್ರವೇಶಿಸುವ ಮೂಲಕ ಅನಿಷ್ಟ ಪದ್ಧತಿಗೆ ಅಂತ್ಯವಾಡಿದ ದಲಿತರು

ದೊಡ್ಡಬಳ್ಳಾಪುರ : ತಾಲ್ಲೂಕಿನ ಗೂಳ್ಯ ಗ್ರಾಮದ ವೇಯಿಗಣ್ಣಮ್ಮ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ದಂಡಾಧಿಕಾರಿ ವಿಭಾ ವಿದ್ಯಾ ರಾಥೋಡ್ ಅವರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿ ದಲಿತರು ದೇವಸ್ಥಾನ ಪ್ರವೇಶಿಸಿದರು. […]

ಶುದ್ಧ ಗಾಳಿ,ನೀರು, ಅರೋಗ್ಯಕ್ಕಾಗಿ ಪರಿಸರ ಉಳಿಸಿ – ಲೋಹಿತ್ ಗೌಡ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತೂಬಗೆರೆ ಹೋಬಳಿಯ ಕಾರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.   ಶಾಲಾ […]

ನಿಸರ್ಗ ನಾರಾಯಣಸ್ವಾಮಿ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದ ಅಭಿಮಾನಿಗಳು : ವೃದ್ಧರಿಗೆ ಹಣ್ಣು ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕನಿಸರ್ಗ ನಾರಾಯಣಸ್ವಾಮಿ ರವರ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ […]

© 2026 Malnad TV. All Rights Reserved.