ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ನಡೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ದೊಡ್ಡಬಳ್ಳಾಪುರ : ದೇಶದ ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್ ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿಕೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ […]

ಬಸವಣ್ಣ ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು – ಎಸ್.ಮಹಾಬಲೇಶ್ವರ್

ದೊಡ್ಡಬಳ್ಳಾಪುರ : ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ಮತ್ತು ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು ಬಸವಣ್ಣ.‌ಸಕಲ ಜೀವಾತ್ಮರಿಗೆ ಲೇಸು ಬಯಸುವುದು ಅವರ ಜೀವನದ ಮುಖ್ಯ ತತ್ವವಾಗಿತ್ತು ಎಂದು ಕನ್ನಡ ಜಾಗೃತ ಪರಿಷತ್ತು ಟ್ರಸ್ಟಿ […]

ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾ ಕಚೇರಿ ಮುಂದೆ ರಾಜ್ಯ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ : ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಅಗ್ರಹ

ದೊಡ್ಡಬಳ್ಳಾಪುರ :ಗ್ರಾಮ ಪಂಚಾಯತ್ ನೌಕರರಿಗೆ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ಸರ್ಕಾರ ನೀಡಿದ ಭರವಸೆ ಇನ್ನೂ ಸಾಕಾರವಾಗಿಲ್ಲ. ಭರವಸೆ ಕೊಟ್ಟು 3 ತಿಂಗಳು ಗತಿಸಿದರೂ ಕ್ರಮಕ್ಕೆ ಮುಂದಾಗದ ಇಲಾಖೆಯ ವಿಳಂಬ ನೀತಿಯನ್ನು […]

ದೊಡ್ಡಬಳ್ಳಾಪುರದಲ್ಲಿ  ನಡೆಯಲಿದೆ ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ – ಡಾ.ಹುಲಿಕಲ್ ನಟರಾಜು 

ದೊಡ್ಡಬಳ್ಳಾಪುರ : ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಏಪ್ರಿಲ್ 21, 22 ಮತ್ತು 23 ರಂದು ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ ನಡೆಯಲಿದೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ರಾಜ್ಯಾಧ್ಯಕ್ಷ […]

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ 2100 ಎಕರೆ ಕೃಷಿ ಜಮೀನು ಭೂಸ್ವಾಧೀನದಿಂದ ಕೈಬಿಡುವಂತೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜು 

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿಯ 2100 ಎಕರೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ, ಭೂಸ್ವಾಧೀನ ವಿರೋಧಿಸಿ ರೈತರು ಧರಣಿಗೆ ಮುಂದಾಗಿದ್ದು , ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಮತ್ತು ತಪ್ಪು ಸರ್ವೇ ವರದಿ ನೀಡಿದ […]

ಬಿ.ಆರ್.ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವನ್ನು ರೂಪಿಸಿದರು – ತ.ನ.ಪ್ರಭುದೇವ್

ದೊಡ್ಡಬಳ್ಳಾಪುರ :  ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ  ಕನ್ನಡ ಜಾಗೃತ ಭವನದಲ್ಲಿ ‌ನಡೆಯಿತು.   ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ […]

ಶ್ರೇಷ್ಠ ಸಂವಿಧಾನ ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ (ತೂಬಗೆರೆ): ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕನಲ್ಲ, ದೇಶಕ್ಕೆ ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.   ತೂಬಗೆರೆಯ […]

ಸಮಸಮಾಜದ ನಿರ್ಮಾಣ ಅಂಬೇಡ್ಕರ್ ಆಶಯ ಪರಿಪೂರ್ಣ – ಮಂಜುನಾಥ್

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವತಿಯಿಂದ ಸಂವಿಧಾನ ಶಿಲ್ಫಿ ಬಾರತರತ್ನ ಡಾ:ಬಿ ಆರ್ ಅಂಬೇಡ್ಕರ್ ರವರ 135 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.   ಅಂಬೇಡ್ಕರ್ […]

ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ 50ನೇ ಮಾಸಿಕ ರಂಗ ಕಲಾಜ್ಯೋತಿ ಕಾರ್ಯಕ್ರಮ

*ದೊಡ್ಡಬಳ್ಳಾಪುರ*: ಪೌರಾಣಿಕ ನಾಟಕಗಳನ್ನು ಅಭಿನಯಿಸುವ ಜೊತೆಗೆ ಸಾಮಾಜಿಕ, ಐತಿಹಾಸಿಕ ನಾಟಕಗಳ ಪ್ರದರ್ಶನಕ್ಕೂ ಉತ್ತೇಜನ ಅಗತ್ಯವಾಗಿದೆ. ಸಮಕಾಲೀನ ಆಶೋತ್ತರಗಳಿಗೆ ತಕ್ಕಂತೆ ನಾಟಕಗಳ ವಸ್ತು, ಅಭಿವ್ಯಕ್ತಿ ಮತ್ತು ಆಶಯಗಳಲ್ಲಿ ಮಾರ್ಪಾಟು ಮಾಡಿಕೊಳ್ಳುವುದು ಅಗತ್ಯ ಎಂದು ಬೆಂ.ಗ್ರಾ ಜಿಲ್ಲಾ […]

ದಡಘಟ್ಟಮಡುಗು ಜಮೀನು ವಿವಾದ :ಆರೋಪಿ ಲೋಕೇಶ್ ಬಂಧಿಸಿರುವ ಪೊಲೀಸರು ವಕೀಲ ಪ್ರತಾಪ್ ನನ್ನು ಬಂಧಿಸಿಲ್ಲ ಯಾಕೆ… – ಕಲ್ಯಾಣ್ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾಸಲು ಹೋಬಳಿಯ ದಡಘಟ್ಟಮಡುಗು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳ ಹಿಂದೆ ವಕೀಲ ಪ್ರತಾಪ್ ಹಾಗೂ ಸ್ಥಳೀಯರ ನಡುವೆ ಜಮೀನು ವಿವಾದ ಸೃಷ್ಟಿಯಾಗಿದ್ದು ಸದರಿ ಜಮೀನು ವಿಚಾರದ ಗಲಾಟೆ ಕುರಿತು […]

© 2026 Malnad TV. All Rights Reserved.