ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಪರಿಹಾರಧನ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ (ವಾರೀಸುದಾರರಿಗೆ) ರೂ.10 ಲಕ್ಷ ಪರಿಹಾರಧನ ಘೋಷಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದ್ದು […]

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು:ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ […]

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ […]

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರುಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ವಿಶೇಷ ಸೂಚನೆಗಳು

ಯುಗಾದಿ ಮತ್ತು ರಂಜಾನ್ ಹಬ್ಬದ ಧಾರ್ಮಿಕ ಆಚರಣೆಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿದ್ದಲ್ಲಿ ಅನುಮತಿ ಮೇರೆಗೆ ಶಾಂತಿಯುತವಾಗಿ ಆಚರಿಸಲು ಸೂಚಿಸಲಾಗಿದೆ.   ಪ್ರಮುಖ ಅಂಶಗಳು :  1.ಯಾವುದೇ ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು […]

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಸಕ್ಸಸ್ : ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿ ವಾಪಾಸ್

ಬೆಂಗಳೂರು :NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, […]

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ […]

ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರೊಟ್ಟಿಗೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೆಡೆ ಕುರಿತು ಅಭಿನಂದನೆ ಸಲ್ಲಿಸಿದ ಕರವೇ ಕುಟುಂಬ

ಬೆಂಗಳೂರು ಗ್ರಾಮಾಂತರ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಪುಣ್ಯಸ್ಮರಣೆ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ರಕ್ಷಣಾ ವೇದಿಕೆ ಟಿ ಏ ನಾರಾಯಣಗೌಡರನ್ನು ಜೊತೆಗೂಡಿಸಿಕೊಂಡು ಮಾಲಾರ್ಪಣೆ ಮಾಡಿರುವುದು ಕನ್ನಡ ಪರ […]

ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು‌ :ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ

ಬೆಂಗಳೂರು:ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಗೆ ಕಾನೂನಿನ ಅರಿವು ಅಗತ್ಯ ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಭಿಪ್ರಾಯ ಪಟ್ಟರು. ಅವರು ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ […]

*ಕರ್ನಾಟಕದಲ್ಲಿ “ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ “ಆಸ್ತಿತ್ವಕ್ಕೆ.*

ಬೆಂಗಳೂರಿನ ಕಾನ್ಶಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಾಹೇಬರ ಅನುಯಾಯಿಗಳ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಹುಜನ ಸಮಾಜ ಪಾರ್ಟಿ ರಾಜಕೀಯ ಪಕ್ಷದ ಹೆಸರನ್ನು […]

*ಪ್ರೊ.ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ 10000ಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ*

ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯಮಿತ್ರ) : ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ನೆಡೆಯಲಿರುವ ಕರ್ನಾಟಕದ ದಲಿತ ಚಳವಳಿಯ 50 ವರ್ಷದ ಸಂಭ್ರಮೋತ್ಸವಕ್ಕೆ ಯುವ ದಲಿತ ಮುಖಂಡ ರಾಮಾಮೂರ್ತಿ (ರಾಮು)ನೇರಳಘಟ್ಟ ನೇತೃತ್ವದಲ್ಲಿ […]

© 2026 Malnad TV. All Rights Reserved.