ಕೇಂದ್ರ ಸಚಿವರಿಂದ ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ -ಶಾಸಕ ಧೀರಜ್ ಮುನಿರಾಜ್
ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆ ಉದ್ಘಾಟನೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ- ಜಗ್ಗಾಟ ನಡೆಯುತ್ತಿತ್ತು, ಆದರೀಗ ಅಂತಿಮ ಹಂತಕ್ಕೆ ತಲುಪಿದ್ದು ಮೇ.3 ರಂದು ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದರು. Ad ಕೇಂದ್ರ ಸಚಿವರಾದ ಮನ್ಸೂಕ್ ಮಾಂಡವೀಯ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ […]
Continue Reading