ಬೆಂಗಳೂರು, ಜನವರಿ 13 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ಹಾಗೂ ಕೆಸೆಟ್-2024 ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
Tag: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರು […]
ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು ಜ1: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ […]
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ
ಕಲಬುರಗಿ ಡಿ22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ […]
*ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ – ಆರ್ ಅಶೋಕ್*
ಗ್ಯಾರೆಂಟಿಗಳು ಸೋತಿದೆ, ಗ್ಯಾರೆಂಟಿಗಳು ನಮಗೆ ಮತ ತಂದು ಕೊಟ್ಟಿಲ್ಲ, ಗ್ಯಾರೆಂಟಿಗಳ ಬಗ್ಗೆ ಪರಾಮರ್ಶೆ ಮಾಡಬೇಕು ಎಂದು ಹೇಳುತ್ತಿರುವುದು ನಾನಲ್ಲ ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರೆಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ವಿಪಕ್ಷ ನಾಯಕ […]
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಜನತೆಗೆ ಮಾಹಿತಿ : ಸಮಾವೇಶದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ
ರಾಜ್ಯದ ಜನತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ .ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಪ್ರತಿ ಮನೆ ಬಾಗಿಲಿಗೆ 5 ಯಶಸ್ವಿ ಯೋಜನೆಗಳನ್ನು ತಲುಪಿಸುವ ಮೂಲಕ […]
