ದೊಡ್ಡಬಳ್ಳಾಪುರ : ತಾಲೂಕಿನ ಕೊಡಿಗೇಹಳ್ಳಿ ವಲಯದ ಅರಳು ಮಲ್ಲಿಗೆ ಕಾರ್ಯಕ್ಷೇತ್ರದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿಯವರಾದ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ […]
Tag: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ
SKDRDP ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ರೋಜಿಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲ್ಲೂಕು ಯೋಜನಾಧಿಕಾರಿಯಾದ ದಿನೇಶ್ ಎನ್.ಆರ್ ದೀಪ ಬೆಳಗಿಸುವ […]
ತಂಬಾಕು ತ್ಯಜಿಸಿ ಉತ್ತಮ ಜೀವನ ರೂಪಿಸಿಕೊಳ್ಳಿ – ಕೆ.ಮಹಾಲಿಂಗಯ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಪಾಲನಜೋಗಹಳ್ಳಿ ಓಂಶಕ್ತಿ ದೇವಾಲಯ ಆವರಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಆಚರಿಸಲಾಯಿತು ಸಂಪನ್ಮೂಲ ವ್ಯಕ್ತಿಗಳು ಹಾಗೂ ನಿವೃತ್ತ ಉಪನ್ಯಾಸಕರಾದ ಮಹಾಲಿಂಗಯ್ಯ ಇವರು […]
ಧರ್ಮಸ್ಥಳ ಸಂಘದ ವತಿಯಿಂದ ಕ್ರಿಟಿಕಲ್ ಇಲ್ ನೆಸ್ ಫಂಡ್ ಅಡಿಯಲ್ಲಿ 25,000 ರೂಪಾಯಿಗಳ ಡಿ ಡಿ ವಿತರಣೆ
ದೊಡ್ಡಬಳ್ಳಾಪುರ ತಾಲೂಕಿನ ಕಂಚಿನಾಳ ಗ್ರಾಮದ ಗೌರಮ್ಮ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಧರ್ಮಸ್ಥಳ ವತಿಯಿಂದ ಚಿಕಿತ್ಸೆಗೆ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ 25,000 ಮೊತ್ತದ ಸಹಾಯಧನ ನೀಡಲಾಯಿತು ಧರ್ಮಸ್ಥಳ ಗ್ರಾಮಾಭಿವೃದ್ಧಿ […]
ತೂಬಗೆರೆ : ದೇವಾಲಯದ ಜೀರ್ಣೋದ್ಧಾರಕ್ಕಾಗಿ 1ಲಕ್ಷ ರೂಪಾಯಿಗಳ ಅನುದಾನ
ದೊಡ್ಡಬಳ್ಳಾಪುರ : ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲುಗುದಿಗೆ ಗ್ರಾಮದ ಶ್ರೀ ಆಂಜಿನೇಯ ಸ್ವಾಮಿಯ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಒಂದು ಲಕ್ಷ ರೂಗಳ ಡಿ […]
ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಗೆ 30,000 ರೂ ಕ್ರಿಟಿಕಲ್ ಫಂಡ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಮರದಿಂದ ಬಿದ್ದು ಗಂಬೀರ ಗಾಯಗೊಂಡಿದ್ದ ರಮೇಶ್ ರವರಿಗೆ 30,000 ರೂ ಕ್ರಿಟಿಕಲ್ ಫಂಡ್ ವಿತರಣೆ ಮಾಡಲಾಯಿತು. ತಾಲ್ಲೂಕಿನ ಮಧುರೆ […]
ಚಿಕ್ಕಬೆಳವಂಗಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಚಿಕಿತ್ಸೆಗಾಗಿ ಸಹಾಯಧನ ವಿತರಣೆ
ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮ ಅಡಿಯಲ್ಲಿ ಮಂಜೂರಾಗಿದ್ದ 37,500ರೂಗಳ ಸಹಾಯಧನ ವನ್ನು ದೊಡ್ಡಬಳ್ಳಾಪುರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎನ್. ಆರ್.ದಿನೇಶ್ ಚಿಕ್ಕ ಬೆಳವಂಗಲ ಗ್ರಾಮದ ಫಲನುಭವಿ ಸುರೇಖಾರವರಿಗೆ ವಿತರಣೆ ಮಾಡಿದರು. […]
ವೃದ್ಧಾಶ್ರಮದ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 1 ಲಕ್ಷ ಅನುದಾನ ಮಂಜೂರಾತಿ ಅನುದಾನ ವಿತರಣೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪವಿತ್ರ ನಿರಾಶ್ರಿತರ ವೃದ್ಧಾಶ್ರಮ ದೊಡ್ಡಬಳ್ಳಾಪುರ ಇದರ ವೃದ್ಧಾಶ್ರಮದ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 1 ಲಕ್ಷ ಅನುದಾನ ಮಂಜೂರಾತಿ ಮಾಡಲಾಗಿದೆ. ತಾಲ್ಲೂಕಿನ ಯೋಜನಾಧಿಕಾರಿಗಳಾದ ಸುಧಾ […]
ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದಲ್ಲಿ ಸಾಮಾಜಿಕ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಪುಷ್ಪಾಂಡಜ ಮಹರ್ಷಿ […]
ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ : ನಾಮಫಲಕ ಅನಾವರಣಗೊಳಿಸಿ ಬಾಗಿನ ಅರ್ಪಣೆಮಾಡುವ ಮೂಲಕ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಮಾಡಿದ ಶಾಸಕ ಧೀರಜ್ ಮುನಿರಾಜು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಮೇಶ್ವರ ಗ್ರಾಮದ ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ ಆಗಿದ್ದು […]
