ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು ಸಜ್ಜಾದ “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್”

ದೊಡ್ಡಬಳ್ಳಾಪುರ :ಜೀವನದಲ್ಲಿ ಕನಸುಕಂಡಂತೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ನಾಮಕರಣ, ಗರ್ಭಿಣಿ ಸಮಾರಂಭ, ನಿಶ್ವಿತಾರ್ಥ, ಮದುವೆ ಸೇರಿದಂತೆ ಇತರೆ ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್” ಸಜ್ಜಾಗಿದ್ದು, ಇಂದು ಶಾಸಕ ಧೀರಜ್ […]

ದೇಶದ ಸರ್ವೋಚ್ಛ ನ್ಯಾಯಪೀಠಕ್ಕಾದ ಇಂತಹ ಅಪಮಾನ – ಅರುಣ್ ಕುಮಾರ್

ದೊಡ್ಡಬಳ್ಳಾಪುರ : ಸಿಜೆಐ ಬಿ.ಆರ್.ಗವಾಯಿರವರ ಮೇಲೆ ಶೂ ಎಸೆತ ಯತ್ನ ಪ್ರಕರಣವನ್ನ ತೀರ್ವವಾಗಿ ಖಂಡಿಸಿರುವ ಅಂಬೇಡ್ಕರ್ ಸೇವಾ ಸಮಿತಿಯ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಮನುವಾದಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಕ್ಟೋಬರ್ […]

ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಸಂಭ್ರಮ :ಖ್ಯಾತ ವಕೀಲರಾದ ರವಿ ಮಾವಿನಕುಂಟೆಯವರಿಗೆ ಶುಭಕೋರಿದ ಗಣ್ಯರು

ದೊಡ್ಡಬಳ್ಳಾಪುರ : ಇಂದಿನ ವಿಶೇಷ ದಿನವನ್ನು ನಿರಾಶ್ರಿತ ಕಡುಬಡವರು ಹಾಗೂ ಪುಟಾಣಿ ಮಕ್ಕಳೊಂದಿಗೆ ಆಚರಿಸಿರುವುದು ಸಂತಸ ತಂದಿದೆ ಎಂದು ಖ್ಯಾತ ವಕೀಲರು ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕರಾದ ರವಿ ಮಾವಿನಕುಂಟೆ ತಿಳಿಸಿದರು […]

ರಾತ್ರೋರಾತ್ರಿ ಮನೆ ನೆಲಸಮ : ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಕಣ್ಣೀರಿಟ್ಟ ಮನೆಮಾಲೀಕ

ದೊಡ್ಡಬಳ್ಳಾಪುರ : ವಾಸವಿದ್ದ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿರುವ ಘಟನೆ ತಾಲ್ಲೂಕಿನ ಹೊರವಲಯ ವೀರಪುರದಲ್ಲಿ ನೆಡೆದಿದೆ.   ವೀರಪುರ ಗ್ರಾಮದ ಸರ್ವೇ ನಂಬರ್ 115 ರಲ್ಲಿ ವಿಶ್ವನಾಥ್ ಎಂಬುವರ ಮನೆಯನ್ನು […]

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:ಅ. 18 ರವರೆಗೆ ಅವಧಿ ವಿಸ್ತರಣೆ :ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ […]

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ಹಳ್ಳಿ ರೈತ ಅಂಬರೀಷ್ ಕಾರಣ ಏನು ಗೊತ್ತಾ…???

ದೊಡ್ಡಬಳ್ಳಾಪುರ : ರೈತರ ಪರ ಧ್ವನಿಯಾಗಿ ರಾಜ್ಯದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಆದರೆ ನಮ್ಮ ಜೆಡಿಎಸ್ ಪಕ್ಷದಲ್ಲಿ ಈ ರೀತಿಯ ಕಾರ್ಯವನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು […]

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ – ರಾಮಾಮೂರ್ತಿ( ರಾಮು) ನೇರಳೆಘಟ್ಟ 

ದೊಡ್ಡಬಳ್ಳಾಪುರ : ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ […]

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗದಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಯಂ ಉದ್ಯೋಗ […]

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ – ಕಾರ್ಮಿಕ ಮುಖಂಡ ಪಿ ಎ ವೆಂಕಟೇಶ್

ದೊಡ್ಡಬಳ್ಳಾಪುರ : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂಬ ಪ್ರಕರಣ ಕುರಿತು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಬುಧವಾರ ಧರ್ಮಸ್ಥಳದ ಕೆಲ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಯೂಟ್ಯೂಬರ್ ಗಳ ಮೇಲೆ […]

ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಾಸಲು […]

© 2026 Malnad TV. All Rights Reserved.