*ಕಾಂಗ್ರೆಸ್ ಬಂದಾಗೆಲ್ಲ ಬರಗಾಲ, ರೈತರಿಗೆ ಪರಿಹಾರ ಕೊಟ್ಟಿಲ್ಲ*
ದೊಡ್ಡಬಳ್ಳಾಪುರ ಏಪ್ರಿಲ್ 08 ( ವಿಜಯ ಮಿತ್ರ ) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು. ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯು ದೇಶದ ಪ್ರಧಾನಮಂತ್ರಿಯನ್ನು ಆರಿಸುವ ಚುನಾವಣೆ. ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಹ್ಯಾಟ್ರಿಕ್ ಆಗಿ […]
Continue Reading