ದೊಡ್ಡಬಳ್ಳಾಪುರ : ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ […]
Tag: Doddaballapura
ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ವಿಶೇಷ ದಿನಗಳನ್ನು ಆಚರಿಸಿ : ಸಂತೃಪ್ತಿಯ ಸಂಭ್ರಮಾಚರಣೆ ಮಾಡಿ – ವರುಣ್
ದೊಡ್ಡಬಳ್ಳಾಪುರ : 1981ನೇ ದಿನದ ನಿರಂತರ ಅನ್ನದಾಸೋಹ ಸಮಿತಿಯ ದಾನಿಗಳಾಗಿ ಬೀಡಿಕೆರೆ ವರುಣ್ ರವರು ಸಹಾಯ ಹಸ್ತ ನೀಡಿದ್ದು , ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಕುರಿತು […]
ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರಿಗೆ ವಿಶ್ವ ಕನ್ನಡ ವಿದ್ಯಾರತ್ನ ಪ್ರಶಸ್ತಿ
ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರಿಗೆ ವಿಶ್ವ ದರ್ಶನ ಪತ್ರಿಕೆ “ವಿಶ್ವ ಕನ್ನಡ ವಿದ್ಯಾರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ. ಡಾ. ಭವ್ಯಶ್ರೀ ಶೆಟ್ಟಿ ಗಾರ್ ಉದ್ಯಾವರ ರವರು ವೈಜ್ಞಾನಿಕ ಕ್ಷೇತ್ರಗಳಲ್ಲಿ […]
ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ – ಕಾರ್ಮಿಕ ಮುಖಂಡ ಪಿ ಎ ವೆಂಕಟೇಶ್
ದೊಡ್ಡಬಳ್ಳಾಪುರ : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂಬ ಪ್ರಕರಣ ಕುರಿತು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಬುಧವಾರ ಧರ್ಮಸ್ಥಳದ ಕೆಲ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಯೂಟ್ಯೂಬರ್ ಗಳ ಮೇಲೆ […]
ಗ್ರಾಮಸ್ಥರ ಪರ – ವಿರೋಧಗಳ ಚರ್ಚೆ ನಡುವೆ ಸಿಲುಕಿ ಅರ್ಧಕ್ಕೆ ನಿಂತ ಕಾಮಗಾರಿ
ದೊಡ್ಡಬಳ್ಳಾಪುರ : ಇನ್ನೇನು ರಸ್ತೆ ಅಗಲೀಕರಣದ ಕಾಮಗಾರಿ ಮುಗಿದೆ ಹೋಯಿತು ಎನ್ನುವಷ್ಟರಲ್ಲಿ ಸ್ಥಳೀಯ ಕೆಲ ರೈತರ ಆಕ್ರೋಶದಿಂದ ಕಾಮಗಾರಿಯು ಅರ್ಧಕ್ಕೆ ನಿಂತಿದೆ. ವರದನಹಳ್ಳಿಯ ಕೆಲ ದಲಿತ ಹಾಗೂ ಹಿಂದುಳಿದ ವರ್ಗಗಳ ರೈತರು ರಸ್ತೆ ಅಗಲೀಕರಣದ […]
AC ಆಫೀಸ್ ಬಳಿ ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಹೊಡೆದ ಸದಸ್ಯರು… ಏನಿದು ಘಟನೆ ಸುದ್ದಿ ನೋಡಿ
ದೊಡ್ಡಬಳ್ಳಾಪುರ :ಉಪವಿಭಾಗಾಧಿಕಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಬಂದು ನಡು ರಸ್ತೆಯಲ್ಲಿ ಪಂಚಾಯತಿ ಅಧ್ಯಕ್ಷನಿಗೆ ಸದಸ್ಯರು ಹೊಡೆದಿದ್ದಾರೆ ಅವರಿಂದ ತಪ್ಪಿಸಿಕೊಳ್ಳಲು ದೊಡ್ಡಬಳ್ಳಾಪುರ ತಾಲ್ಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ತ್ಯಾಮಗೊಂಡ್ಲು ಹೊಬಳಿಯ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ […]
ದೊಡ್ಡಬಳ್ಳಾಪುರ : ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಸಚಿವ ಡಾ.ಎಚ್.ಕೆ ಪಾಟೀಲ್ ಸೇರಿದಂತೆ ಹಲವು ಗಣ್ಯರಿಂದ ಚಾಲನೆ
ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ […]
ಮಾಹಿತಿ ಕೊಡದ ಅಧಿಕಾರಿಗಳ ವಿರುದ್ಧ ಕೆ ಆರ್ ಎಸ್ ಆಕ್ರೋಶ : ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ನೇತೃತ್ವದಲ್ಲಿ ಸರ್ಕಾರಿ ಕಛೇರಿಗೆ ಭೇಟಿ
ಈಗಾಗಲೇ ಹತ್ತಾರು ಬಾರಿ ಹತ್ತಾರು ಮನವಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದರು ಈವರೆಗೂ ಆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ, ಅದರ ವಾಸ್ತವಿಕ ಪರಿಸ್ಥಿತಿ ಏನು ಎಂಬುದರ ಬಗ್ಗೆ ಮಾಹಿತಿಯನ್ನು ಅರ್ಜಿದಾರರಾದ ನಮಗೆ ನೀಡಿಲ್ಲ […]
ಶಾಲೆಯ ಆವರಣದಲ್ಲಿ ಸಸಿ ನೆಟ್ಟು “ಹಸಿರು ಉಳಿಸುವಂತೆ ಯುವ ಸಮುದಾಯಕ್ಕೆ ಮನವಿ ಮಾಡಿದ ತೂಬಗೆರೆ ಯೂಥ್ ಕಾಂಗ್ರೆಸ್
ತೂಬಗೆರೆ ಯೂಥ್ ಕಾಂಗ್ರೆಸ್ ವತಿಯಿಂದ ಹೋಬಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲರ ಹೊಣೆಯಾಗದ್ದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯುವ […]
ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಏನು ಮಾಡಬೇಕು….??? ಇಲ್ಲಿದೆ ಮಾಹಿತಿ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ […]
