2025-26ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅನ್ ಲೈನ್ ಮುಖಾಂತರ National Scholarship Portal ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾ […]
Tag: ಬೆಂಗಳೂರು ಗ್ರಾಮಾಂತರ
ಪ್ರಜಾ ವಿಮೋಚನಾ ಚಳವಳಿ-ಸಮತಾವಾದ(PVC-S) ನ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು ಬಳಸುವ ಮುನ್ನ ಎಚ್ಚರ – ಸಿ.ಭವಾನಿ ಪ್ರಸಾದ್
ದೊಡ್ಡಬಳ್ಳಾಪುರ ( ವಿಜಯಮಿತ್ರ ಸುದ್ದಿ ): ಸಂಘಟನೆಯಲ್ಲಿ ಈ ಹಿಂದೆ ಇದ್ದ ಹಲವು ಸದಸ್ಯರುಗಳನ್ನು ಉಚ್ಛಟಿಸಿ ಹುದ್ದೆಯಿಂದ ತೆರೆವುಗೊಳಿಸಲಾಗಿದೆ ಇನ್ನುಮುಂದೆ ಉಚ್ಚಾಟಿತ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಸಂಘಟನೆಯ ಲೋಗೋ, ಹೆಸರು ಮತ್ತು ಲೆಟರ್ ಹೆಡ್‌ಗಳನ್ನು […]
ದೊಡ್ಡಬಳ್ಳಾಪುರದಲ್ಲಿ ಜುಲೈ 13ರಂದು ನೆಡೆಯಲಿದೆ ರಾಜ್ಯ ಮಟ್ಟದ ಗಾಳಿಪಟ ಉತ್ಸವ
ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಜೂಲೈ 13ರಂದು ನಗರದ ಭುವನೇಶ್ವರಿನಗರದಲ್ಲಿರುವ ಮುನಿನಂಜಪ್ಪನವರ ಜಮೀನಿನಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ತಿಳಿಸಿದರು. ದೊಡ್ಡಬಳ್ಳಾಪುರ […]
ವಿದೇಶಿ ಪ್ರಜೆಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದ ರಾಜಾನುಕುಂಟೆ ಪೊಲೀಸ್
ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸ್. ಅದ್ದಿಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ವಿದೇಶಿ ಪ್ರಜೆಗಳು ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ನಿಷೇಧಿತ […]
ತೂಬಗೆರೆ : ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಘಾಟಿ ಸುಬ್ರಹ್ಮಣ್ಯದ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ. ವಿಜಯಪುರ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಮಂಜುನಾಥ. ಹಾಗೂ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ವೆಂಕಟೇಶ್ ರವರುಗಳಿಗೆ ಅಭಿನಂದನೆ […]
ಶುದ್ಧ ಗಾಳಿ,ನೀರು, ಅರೋಗ್ಯಕ್ಕಾಗಿ ಪರಿಸರ ಉಳಿಸಿ – ಲೋಹಿತ್ ಗೌಡ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತೂಬಗೆರೆ ಹೋಬಳಿಯ ಕಾರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಶಾಲಾ […]
ವಸತಿ ಶಾಲೆ ಉಳಿಕೆ ಸೀಟು ಭರ್ತಿಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ 6,7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಮಾತ್ರ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. […]
ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ […]
ಸ್ಥಳೀಯ ಸಮಸ್ಯೆಗಳನ್ನು ಕುರಿತು ಸಚಿವರಿಗೆ ಮನವಿ ಸಲ್ಲಿಕೆ : ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ಕೊಟ್ಟ ಸಚಿವರು
ದೊಡ್ಡಬಳ್ಳಾಪುರ ಕನ್ನಡ ಪಕ್ಷ ಹಾಗೂ ರೈತ ಸಂಘ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರ ವತಿಯಿಂದ ಕರ್ನಾಟಕ ರಾಜ್ಯ ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳಾದ ಕೆ ಹೆಚ್ […]
1923 ನೇ ದಿನದ ಅನ್ನದಾಸೋಹ : ವಿಶೇಷ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ನಿರ್ಗತಿಕರಿಗೆ ವೃದ್ಧರಿಗೆ ಆಹಾರ ಮತ್ತು ವಸ್ತ್ರ ವಿತರಣೆ
ದೊಡ್ಡಬಳ್ಳಾಪುರ : ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಯಾವುದೇ ಅಡೆತಡೆಗಳಿಲ್ಲದೆ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಹಸಿದವರಿಗೆ ಆಹಾರ ವಿತರಣೆ ಮಾಡುತ್ತಿದೆ . ಈ ಕಾರ್ಯಕ್ರಮಕ್ಕೆ ಈಗ 1923 ನೇ ದಿನದ ಸಂಭ್ರಮ. ಹೌದು ತಾಲೂಕಿನ […]
