ಮಾವು ಬೆಳೆಗಾರರಿಗೆ ಸಂತಸ ಸುದ್ದಿ : ಪ್ರತಿ ಕ್ವಿಂಟಾಲ್ ಮಾವು ಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ […]

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ತಾಲ್ಲೂಕು ಘಟಕಕ್ಕೆ ನೂತನ ಸಾರಥಿಯಾಗಿ ಎಸ್‌.ಯು ರಮೇಶ್ ನೇಮಕ

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷರಾಗಿ ಎಸ್‌.ಯು ರಮೇಶ್ ನೇಮಕ ಮಾಡಲಾಗಿದೆ ಎಂದು ಹಿರಿಯ ಮುಖಂಡ ಮರಿಯಪ್ಪ ಅವರು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ […]

ಹೋಟೆಲ್ ನಿರ್ಮಾಣಕ್ಕಾಗಿ ತಂದಿಟ್ಟಿದ್ದ 2 ಟನ್ ಕಬ್ಬಿಣ ಕದ್ದು ರಾತ್ರೋರಾತ್ರಿ ಪರಾರಿಯಾದ ಚಾಲಾಕಿ ಕಳ್ಳರು

ದೊಡ್ಡಬಳ್ಳಾಪುರ : ನಗರದ ಜಾಲಪ್ಪ ಕಾಲೇಜ್ ಹಿಂಭಾಗದ ಉಪನಗರ ಹೊರ ವರ್ತುಲ ರಸ್ತೆ (STRR )ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಸುಮಾರು 2 ಟನ್ ಗೂ ಅಧಿಕ ಕಬ್ಬಿಣವನ್ನು […]

ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ‌ಸೂಚನೆ

ಆಹಾರ ಘಟಕಗಳಾದ ಹೋಟೆಲ್, ಡಾಭಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳದ ಆಹಾರ ಘಟಕಗಳ ಮೇಲೆ ಸೂಕ್ತ ಕ್ರಮ […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ :  ತಾಲೂಕಿನ ಕೊಡಿಗೇಹಳ್ಳಿ ವಲಯದ ಅರಳು ಮಲ್ಲಿಗೆ ಕಾರ್ಯಕ್ಷೇತ್ರದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.     ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿಯವರಾದ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ […]

ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಗೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.   ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕೆಲ […]

ಜುಲೈ 12ರಂದು ರಾಷ್ಟ್ರೀಯ ಲೋಕ್‍ ಅದಾಲತ್‍ ನೆಡೆಯಲಿದೆ ಯಾವುದೇ ಶುಲ್ಕವಿಲ್ಲದೆ ಖರ್ಚು ವೆಚ್ಚವಿಲ್ಲದೇ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಿ – ಜಿಲ್ಲಾ ಸತ್ರ ನ್ಯಾಯಾಧೀಶರು ಕೆ ಬಿ ಗೀತಾ

ಲೋಕ್‍ ಅದಾಲತ್‍ನ ಮೂಲ ಉದ್ದೇಶವೇನೆಂದರೇ ಯಾವುದೇ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡು ಸೌರ್ಹಾಧಯುತವಾದ ಜೀವನವನ್ನು ನಡೆಸಲು ಸಾಧ್ಯವಾಗಬೇಕು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಶೀಘ್ರವಾಗಿ ಯಾವುದೇ […]

ನಿಸರ್ಗ ನಾರಾಯಣಸ್ವಾಮಿ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದ ಅಭಿಮಾನಿಗಳು : ವೃದ್ಧರಿಗೆ ಹಣ್ಣು ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕನಿಸರ್ಗ ನಾರಾಯಣಸ್ವಾಮಿ ರವರ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ […]

ಬೃಹತ್ ಮೆರವಣಿಗೆ ಮೂಲಕ ಕೆಂಪೇಗೌಡ ಜಯಂತೋತ್ಸವ ಆಚರಣೆಗೆ ಸಕಲ ಸಿದ್ಧತೆ

ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಕೆಂಪೇಗೌಡ ಜಯಂತ್ಯೋತ್ಸವದ ಅಂಗವಾಗಿ ಜೂನ್ 27ರ ಶುಕ್ರವಾರದಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಹಳೇ ಬಸ್ ನಿಲ್ದಾಣದ ಮೂಲಕ ಬೆಳ್ಳಿರಥದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ […]

BSP ಪಕ್ಷಕ್ಕೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ : ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ – ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ

ದೊಡ್ಡಬಳ್ಳಾಪುರ : ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದಂತೆ ಮುಂಬರುವ ಚುನಾವಣೆಗಳಲ್ಲಿ ಮತದಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ […]

© 2026 Malnad TV. All Rights Reserved.