*ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಿ.ಎನ್.ಬಚ್ಚೇಗೌಡ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ( ವಿಜಯಮಿತ್ರ ಸುದ್ದಿ ): ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಂಡು ಜಲ ಜೀವನ್ […]

*ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಸ್ನಾತ್ತಕೋತ್ತರ ಪದವಿ (ವಿಜ್ಞಾನ/ ಸಮಾಜವಿಜ್ಞಾನ/ ಗ್ರಾಮೀಣಾಭಿವೃದ್ಧಿ/ಪರಿಸರ […]

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪರೇಡ್.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌಡಿ ಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಸಮಾರಂಭಗಳು, ರಾಜಕೀಯ ಮಾಡುವ ವೇಳೆ ಕಾನೂನು […]

ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತೆ,ಮಕ್ಕಳ ಮೇಳ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

ದೊಡ್ಡಬಳ್ಳಾಪುರ : ಮಕ್ಕಳಲ್ಲಿ ಶಿಸ್ತು , ಸಂಯಮ ಮತ್ತು ಸಾಮರ್ಥ್ಯ ಬೆಳವಣಿಗೆಗೆ ಭಾರತ ಸೇವಾದಳ ಸಹಕಾರಿ, ಮಕ್ಕಳಲ್ಲಿ ಸೇವೆಯ ಕುರಿತು ಅದ್ಭುತ ಚಿಂತನೆ ಮೂಡಿಸುವಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸೇವಾದಳದ […]

ಸಿರಿಧಾನ್ಯ ಪಾಕ ಸ್ಪರ್ಧೆ : ಸ್ಪರ್ಧಿಸಲು ಆಸಕ್ತರಿಗೆ ಅವಕಾಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ […]

© 2026 Malnad TV. All Rights Reserved.