ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲಾ ಮಟ್ಟದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ […]

ಬೆಂಗಳೂರಿಗೆ ಕಾವೇರಿ ನೀರು ದೊಡ್ಡಬಳ್ಳಾಪುರಕ್ಕೆ ಬಿಬಿಎಂಪಿ ಕಸದ ನೀರು ಇದು ಯಾವ ನ್ಯಾಯ – ಶಾಸಕ ಧೀರಜ್ ಮುನಿರಾಜು

ಸಭೆಯಲ್ಲಿ ಪ್ರಮುಖವಾಗಿ ವೃಷಭಾವತಿ ನೀರು ತಾಲೂಕಿಗೆ ಹರಿಸುವ ಕುರಿತು ಹಾಗೂ ಎಂ ಎಸ್ ಜಿ ಪಿ ಕಸ ವಿಲೇವಾರಿ ಘಟಕದ ವಿರುದ್ಧ ಹೋರಾಟ ಕುರಿತಂತೆ ತಾಲೂಕಿನ ಎಲ್ಲಾ ಹಂತದ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ […]

ಬಮೂಲ್ ಚುನಾವಣೆ : ಸ್ಥಳೀಯ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಇನ್ನೂ 6 ತಿಂಗಳಲ್ಲಿ ಮರುಚುನಾವಣೆ ನೆಡೆಯಲಿದೆ – ಹುಸ್ಕೂರ್ ಟಿ ಆನಂದ್

ದೊಡ್ಡಬಳ್ಳಾಪುರ : ನ್ಯಾಯಾಲಯದಲ್ಲಿ ಈಗಾಗಲೇ ತಡೆಯಾಗದೆ ಇದ್ದರೂ, ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿರುವ ಅಭ್ಯರ್ಥಿಯು ನ್ಯಾಯಾಲಯದ ತೀರ್ಪಿನ ಬಳಿಕ ಅನರ್ಹವಾಗಲಿದ್ದಾರೆ ನಮ್ಮ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಮರುಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರು […]

ಎಂವಿಎಂ(MVM)ಶಾಲೆಯಲ್ಲಿ ವಿದ್ಯಾರಂಭ ಸಂಭ್ರಮ : ಪುಟಾಣಿ ಮಕ್ಕಳೊಂದಿಗೆ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರು

ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿ ಶುಭ ದಿನ, ಸಮಯ ನೋಡಿ ಪೋಷಕರು ಶೃಂಗೇರಿ ಶಾರದಾಂಬೆ ಅಥವಾ ಕೊಲ್ಲೂರು ಮೂಕಾಂಬಿಕ ದೇವಾಲಯಗಳಲ್ಲಿ ವಿದ್ಯಾರಂಭವನ್ನು ಮಾಡಿಸುತ್ತಾರೆ ನಮ್ಮ ಶಾಲೆಯ ಪೋಷಕರು ಬಹುತೇಕ ರೈತರಾಗಿದ್ದು […]

ಅರಳು ಮಲ್ಲಿಗೆ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಂಗಳ ಗೌರಮ್ಮ ಕೃಷ್ಣಮೂರ್ತಿ ಆಯ್ಕೆ

ದೊಡ್ಡಬಳ್ಳಾಪುರ : ತಾಲೂಕಿನ ಅರಳುಮಲ್ಲಿಗೆ ಪಂಚಾಯಿತಿಯಲ್ಲಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಮಂಗಳ ಗೌರಮ್ಮ ಕೃಷ್ಣಮೂರ್ತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   18 ಸದಸ್ಯರ ಬಲ ಹೊಂದಿರುವ ಅರಳು ಮಲ್ಲಿಗೆ ಪಂಚಾಯಿತಿಯಲ್ಲಿ ಇಂದು ಅಧ್ಯಕ್ಷ […]

ದೇಶವನ್ನು ಬಲಿಷ್ಠಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅಪಾರ – ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ : ಭಾರತದ ಪ್ರತಿ ಪ್ರಜೆಗೂ ಸಮಾನ ಹಕ್ಕು ಹಾಗೂ ಘನತೆಯ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದ ಅಡಿಯಲ್ಲಿ ನೂರಾರು ಯೋಜನೆಗಳನ್ನು ನೀಡುವ ಮೂಲಕ ದೇಶದ […]

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಪಿ. ದಿನೇಶ್ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಶ್ರೀ.ಪಿ. ದಿನೇಶ್ ರವರನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಪಿ. ದಿನೇಶ್ ಅಧಿಕಾರ ಸ್ವೀಕಾರ ಮಾಡಿದರು . […]

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.   ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ […]

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಆಚರಣೆ

ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ ಗೌರವಾನ್ವಿತ 5 ನೇ […]

ಕೃಷಿ ಹೊಂಡಕ್ಕೆ ಬಿದ್ದ ಬಾಲಕ : ಪ್ರಥಮ ಚಿಕಿತ್ಸೆ, ಅಂಬ್ಯೂಲೆನ್ಸ್ ಕೊರತೆಯಿಂದ ಬಾಲಕ ಸಾವು

ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ 8 ವರ್ಷದ ನಾಗಚೈತನ್ಯ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.   ಮೃತ ಬಾಲಕನ ತಂದೆ ನರಸಿಂಹಲು ತಾಯಿ ಭಾಗ್ಯಮ್ಮ ಆಂಧ್ರಪ್ರದೇಶದ ಪೆನಗೊಂಡ […]

© 2026 Malnad TV. All Rights Reserved.