ಹಾದ್ರೀಪುರ : ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಎಂಬ ಆರೋಪ : ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದ ಗ್ರಾಮಸ್ಥರು

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಪಿಡಿಓ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಂಚಾಯತಿ ಒಳಕ್ಕೆ ಹೋಗುತ್ತಿದ್ದಂತೆ ಮೊದಲು ಕಾಣುವುದು ಅಧ್ಯಕ್ಷರ ಅಪ್ಪಣೆ ಪತ್ರಗಳು. ಪಿಡಿಓ ಕಚೇರಿಯ ಬಾಗಿಲಿನಲ್ಲಿಯೇ […]

ಭಕ್ತರಹಳ್ಳಿ : ಸರ್ಕಾರಿ ಜಮೀನು ಕಬಳಿಕೆ ಆರೋಪ : ಗೋಮಾಳ ಭೂಮಿ ಉಳಿಸುವಂತೆ ರೈತರ ಅಗ್ರಹ

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜಾನುವಾರುಗಳ ಮೇವಿನ ತಾಣ, ಹೈನುಗಾರಿಕೆಗೆ ಬೆನ್ನೆಲುಬಾಗಿರುವ ಸರ್ಕಾರಿ ಗೋಮಾಳ ಭೂಗಳ್ಳರ ಪಾಲಾಗುತ್ತಿದೆ ಎಂದು ರೈತರು ಆತಂಕವನ್ನ […]

ಕೋಪ ಬರೋದು ಪ್ರಾಮಾಣಿಕರಿಗೆ : ನನಗೆ ಭಿಕ್ಷೆಕೊಡುವಷ್ಟು ನೀವು ಯೋಗ್ಯರಲ್ಲ : ನಿಮಗಿಂತ ಮೊದಲು ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿದ್ದು ನಾವು – ಬಿ ಸಿ ಆನಂದ್ ಕುಮಾರ್

ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲೂಕಿನ ಮಾಜಿ ಶಾಸಕರಾದ ಟಿ ವೆಂಕಟರಮಣಯ್ಯನವರು ನನ್ನ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತಾಲ್ಲೂಕಿನ ಮತದಾರರಲ್ಲಿ ಹಾಗೂ ತಾಲ್ಲೂಕಿನ ಹಾಲು ಉತ್ಪಾದಕರಲ್ಲಿ ಗೊಂದಲ ಸೃಷ್ಟಿ ಮಾಡಲು […]

ಬಾಶೆಟ್ಟಿಹಳ್ಳಿ : ಜೀವವೈವಿಧ್ಯ ಸಂರಕ್ಷಿಸಲು ಪಟ್ಟಣ ಪಂಚಾಯತಿ ವತಿಯಿಂದ ಕೆರೆ ಅಂಗಳದಲ್ಲಿ ವಿಶೇಷ ಪಾರ್ಕ್ ನಿರ್ಮಾಣ : ನೂತನ ಪಾರ್ಕ್ ಉದ್ಘಾಟಿಸಿ ಶುಭ ಕೋರಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಶಾಲಾ ಮಕ್ಕಳೊಂದಿಗೆ ಗಿಡ ನೆಡಲಾಯಿತು.   ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು […]

ನ್ಯಾಯಕ್ಕಾಗಿ ದಲಿತ ಕುಟುಂಬದ ಪರದಾಟ : ದಲಿತ ಕುಟುಂಬದ ಬೆಂಬಲಕ್ಕೆ ನಿಂತ ಕರ್ನಾಟಕ ದಲಿತ ಸಂಘರ್ಷ ಸಮಿತಿ

ದೊಡ್ಡಬಳ್ಳಾಪುರ : ಕಳೆದ ಸೋಮವಾರ ಆರೂಢಿ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಸಿಬ್ಬಂದಿಗಳು ಬನವತಿ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಮನೆಯನ್ನು ನೆಲಸಮ ಮಾಡಿದ್ದರು , ಈ ಸ್ವತ್ತು ಗ್ರಾಮ ಪಂಚಾಯಿತಿ ಸ್ವತ್ತಾಗಿದ್ದು, […]

ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದ ಪೊಲೀಸ್ ಇಲಾಖೆ : ನವೀಕೃತ ಜಿಲ್ಲಾ ಮಹಿಳಾ ಠಾಣೆ ಉದ್ಘಾಟಿಸಿ ಶುಭ ಕೋರಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ

ದೊಡ್ಡಬಳ್ಳಾಪುರ : ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆಬಾಬಾ ಅವರು ಸಸಿ ನೆಡುವ ಮೂಲಕ‌ ವಿಶ್ವ ಪರಿಸರ ದಿನದ ಆಚರಣೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಐಪಿಎಲ್ ಸಂಭ್ರಮಾಚರಣೆ ಈಗ ಶೋಕಾಚರಣೆಯಾಗಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ – ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಸಂಭ್ರಮಾಚರಣೆ ಮಾಡಬೇಕಿದ್ದ ಸಮಯದಲ್ಲಿ ಶೋಕಾಚರಣೆ ಮಾಡುವಂತಾಗಿದೆ ಈ ಕೃತ್ಯಕ್ಕೆ ಅಧಿಕಾರಿಗಳ ನಿರ್ಲಕ್ಷತೆ ಹಾಗೂ ರಾಜ್ಯ ಸರ್ಕಾರದ ನಿಲುವು ಕಾರಣ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಮೃತಪಟ್ಟ 11 ಕುಟುಂಬಗಳಿಗೆ ಸೂಕ್ತ ನ್ಯಾಯ […]

ದೊಡ್ಡಬಳ್ಳಾಪುರ : ಬೈರಾಪುರ ತಾಂಡದಲ್ಲಿ ನೆಡಿತಿದ್ಯಾ ವಾಮಾಚಾರ : ಬ್ರೆಕ್ ಹಾಕುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ :ವಿಜ್ಞಾನ ಮುಂದುವರೆದಿರುವ 21ನೇ ಶತಮಾನದಲ್ಲೂ ಜನರಲ್ಲಿ ಮೂಢನಂಬಿಕೆ ಹೋಗಿಲ್ಲ, ಇದಕ್ಕೆ ಪುಷ್ಠಿ ನೀಡುವಂತೆ ಅಮಾವಾಸ್ಯೆ ಹುಣ್ಣಿಮೆಗಳ ಸಂದರ್ಭದಲ್ಲಿ ತಾಲ್ಲೂಕಿನ ಬೈರಾಪುರ ತಂಡದ ಕೆಲ ಕಿಡಿಗೇಡಿಗಳು ಮನೆಗಳ ಮುಂದೆ ಅಕ್ಕಿಕಾಳು,ನಿಂಬೆಹಣ್ಣು, ಕುಂಕುಮ ಇಟ್ಟು ಗ್ರಾಮಸ್ಥರನ್ನು […]

ಜೂನ್ 04 ರಿಂದ ಹಸಿಶುಂಠಿ ಖರೀದಿ ನೋಂದಣಿ ಆರಂಭ

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಸಹಕಾರ ಇಲಾಖೆ ಸಹಯೋಗದೊಂದಿಗೆ 2024-25ನೇ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ರೈತರಿಂದ ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ […]

ರೈತ ಸಮೃದ್ಧಿ ಯೋಜನೆಯಡಿ ಸಹಾಯಾಧನಕ್ಕೆ ಅರ್ಜಿ ಆಹ್ವಾನ

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೃಷಿ ಇಲಾಖೆ ವತಿಯಿಂದ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಸಮಗ್ರ ಕೃಷಿ ಅಭಿವೃದ್ಧಿ […]

© 2026 Malnad TV. All Rights Reserved.