ತಂಬಾಕು ತ್ಯಜಿಸಿ ಉತ್ತಮ ಜೀವನ ರೂಪಿಸಿಕೊಳ್ಳಿ – ಕೆ.ಮಹಾಲಿಂಗಯ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಪಾಲನಜೋಗಹಳ್ಳಿ ಓಂಶಕ್ತಿ ದೇವಾಲಯ ಆವರಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಆಚರಿಸಲಾಯಿತು ಸಂಪನ್ಮೂಲ ವ್ಯಕ್ತಿಗಳು ಹಾಗೂ ನಿವೃತ್ತ ಉಪನ್ಯಾಸಕರಾದ ಮಹಾಲಿಂಗಯ್ಯ ಇವರು […]

ಕನ್ನಡಿಗರನ್ನು ಬೇಷರತ್ತಾಗಿ ಕ್ಷಮೆ ಕೇಳಿ : ರಾಜ್ಯ ವಿ – ಕರವೇ ಒತ್ತಾಯ

ದೊಡ್ಡಬಳ್ಳಾಪುರ : ಕನ್ನಡ ನಾಡಿನ ಕುರಿತು ಕನ್ನಡಿಗರ ಕುರಿತು ನೆಲ, ಜಲ ಭಾಷೆ, ಗಡಿಯ ವಿಷಯದಲ್ಲಿ ಖ್ಯಾತೆ ತೆಗಿಯುತ್ತಿರುವ ತಮಿಳು ನಾಡಿನ ಕೆಲ ಕೀಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಿ ಕರವೇ […]

ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ. ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ) ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ […]

ಚುನಾವಣೆಯಲ್ಲಿ ಗೆಲುವು ಸೋಲು ಸರ್ವೇ ಸಾಮಾನ್ಯ : MPCS ಅಧ್ಯಕ್ಷರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ – ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ : ಬಮೂಲ್ ನಿರ್ದೇಶಕ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಎಂ ಪಿ ಸಿ ಎಸ್ ಅಧ್ಯಕ್ಷರು ನೀಡಿರುವ ತೀರ್ಪುನ್ನು ಕಾಂಗ್ರೆಸ್ ಪಕ್ಷವು ಒಪ್ಪಿಕೊಂಡಿದೆ, ಆದರೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿ ತಾಲ್ಲೂಕಿನಲ್ಲಿ 10ವರ್ಷಗಳ ಸುದೀರ್ಘ […]

ಪರಿಸರದ ಮೇಲೆ ನಿಲ್ಲದ ಕೆಮಿಕಲ್ ದಾಳಿ : ಬೆಸೆಂಟ್ ಪಾರ್ಕ್ ಪಕ್ಕದಲ್ಲಿ ಕೆಮಿಕಲ್ ನೀರು ಪತ್ತೆ

ದೊಡ್ಡಬಳ್ಳಾಪುರ : ನಗರದ ಹೊರವಲಯದ ಬೆಸೆಂಟ್ ಪಾರ್ಕ್ ಪಕ್ಕದ ರಸ್ತೆಯಲ್ಲಿ ಕೆಮಿಕಲ್ ನೀರು ಸುರಿದು ಪರಾರಿಯಾಗಿದ್ದಾರೆ. ಹೌದು ಕೆಮಿಕಲ್ ಯುಕ್ತ ನೀರು ರಸ್ತೆ ಬದಿ ಬಿಡಲಾಗಿದೆ ಎಂಬ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಅರ್ಕಾವತಿ […]

ರಾಜ್ಯದಲ್ಲಿ ಹೊಸದಾಗಿ ಖಾತೆ ತೆರೆದ KRS : ನಿವರಗಿ ಗ್ರಾಮ ಪಂಚಾಯಿತಿಯ ಉಪಚುನಾವಣೆಯಲ್ಲಿ KRS ಪಕ್ಷದ ಸೇನಾನಿ ಶ್ವೇತಾ ಮಹಾಂತೇಶ್ ಗೆಲುವು – ಬಿ ಶಿವಶಂಕರ್

ನಿವರಗಿ ಗ್ರಾಮ ಪಂಚಾಯತಿಯ ಉಪಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರಪಕ್ಷದ ಅಭ್ಯರ್ಥಿ ಶ್ವೇತಾ ಮಹಾಂತೇಶ್ ನಿವರಗಿ ಗೆದ್ದಿದ್ದಾರೆ.   ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿ ಸ್ಪರ್ದಿಸಿ ಜಯಗಳಿಸಿದ್ದಾರೆ ಹೌದು ವಿಜಯಪುರ […]

ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯ ನೂತನ ಸಾರಥಿಯಾಗಿ ತಿಪ್ಪಾಪುರ ಮಾರಪ್ಪ ಆಯ್ಕೆ

ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯ ನೂತನ ಪ್ರಭಾರ ಅಧ್ಯಕ್ಷರಾಗಿ ಮಾರಪ್ಪನವರುಅಧಿಕಾರ ಸ್ವೀಕರಿಸಿದರು.   ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಮಾರಪ್ಪನವರನ್ನು ನೂತನ ಪ್ರಭಾರ […]

ಯುವಕರು ಬಿ ಎಸ್ ಪಿ ಕಾರ್ಯಗಾರಗಳಲ್ಲಿ ಭಾಗವಹಿಸಿ ಮಾಹಿತಿ ಪಡೆದು ತಮ್ಮ ಗ್ರಾಮಗಳಲ್ಲಿ ಅರಿವು ಮೂಡಿಸಿ – ಅಶೋಕ್ ಚಕ್ರವರ್ತಿ

ದೊಡ್ಡಬಳ್ಳಾಪುರ : ಪಕ್ಷ ಬಲವರ್ಧನೆಗೊಳಿಸುವ ಮೂಲಕ ಜನರ ಮನೆ, ಮನಸ್ಸು, ಮತಗಳನ್ನು ಪರಿವರ್ತನೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಹುಜನ ಸಮಾಜ ಪಕ್ಷದ ವತಿಯಿಂದ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಲು ಇಂದಿನಿಂದ […]

ಪ್ರಾಮಾಣಿಕತೆ, ನ್ಯಾಯದ ಹೋರಾಟಕ್ಕೆ ಸಿಕ್ಕ ಗೆಲುವು – ಬಿ ಸಿ ಆನಂದ್ ಕುಮಾರ್

ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು ಮತ್ತು ಎಲ್ಲಾ ಪಕ್ಷಗಳ ಮುಖಂಡರು ನನ್ನ ಹಿಂದಿನ ಆರು ವರ್ಷಗಳ ಪ್ರಾಮಾಣಿಕ ಮತ್ತು ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಬಮುಲ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ […]

ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ನಗರಸಭೆ ಕಾರ್ಯಾಲಯದ ಮೇಲೆ ಇಂದು ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ     ಸಾರ್ವಜನಿಕರ ದೂರಿನ ಹಿನ್ನಲೆ ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ಎಸ್ ಪಿ ಪವನ್ […]

© 2026 Malnad TV. All Rights Reserved.