ದೊಡ್ಡಬಳ್ಳಾಪುರ : ನಗರದ ಗಾಂಧಿ ವೃತ್ತದ ಬಳಿ ಇರುವ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ 4 ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಂಸ್ಥೆವತಿಯಿಂದ […]
Tag: ಬೆಂಗಳೂರು ಗ್ರಾಮಾಂತರ
ಬಮೂಲ್ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ಗೆ ಬಿಜೆಪಿ ಟಕ್ಕರ್. ಹುಸ್ಕೂರು ಆನಂದ್ ವಿರುದ್ಧ ಬಿ.ಸಿ ಆನಂದ್ ಕುಮಾರ್ ಭರ್ಜರಿ ಗೆಲುವು. ಹಾಲು ಉತ್ಪಾದಕರಿಗೆ ಗೆಲುವು ಅರ್ಪಣೆ.
ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಆನಂದ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್ […]
ಬಮೂಲ್ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ಗೆ ಸೆಡ್ಡು ಹೊಡೆದ ಎನ್‌ಡಿಎ : ಹುಸ್ಕೂರು ಆನಂದ್ ವಿರುದ್ಧ ಬಿ.ಸಿ. ಆನಂದ್ ಕುಮಾರ್ ಭರ್ಜರಿ ಗೆಲುವು
ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಬಿ ಸಿ ಅನಂದ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. […]
ಪಕ್ಷ ನಿಷ್ಠೆ ಮರೆತ ಕೆಲ ಸ್ವಪಕ್ಷಿಯಾರಿಂದಲೇ ಹುಸ್ಕೂರ್ ಆನಂದ್ ರನ್ನು ಸೋಲಿಸುವ ಪ್ರಯತ್ನ ನೆಡೆಯುತ್ತಿದೆಯೇ …..????
ಈಗಾಗಲೇ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆ ರಂಗೇರಿದ್ದು ಕಣದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಬಿ. ಸಿ. ಆನಂದ್ ಕುಮಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಟಿ ಆನಂದ್ ಕಣದಲ್ಲಿ ಇದ್ದಾರೆ. […]
ದೊಡ್ಡಬಳ್ಳಾಪುರ : ಸಾರ್ವಜನಿಕ ಆಸ್ಪತ್ರೆ ಕೀಮೋಥೆರಪಿ ಘಟಕಕ್ಕೆ ಚಾಲನೆ
ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು,ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು ಈ ಬಾರಿ ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಸಕಲ ವೈದ್ಯಕೀಯ […]
ದೊಡ್ಡಬಳ್ಳಾಪುರ ಅವ್ಯವಸ್ಥೆ : ಹೆಸರಿಗಷ್ಟೇ ಸೀಮಿತವಾದ ” ದಾರಿ ದೀಪಗಳು “
ನಗರದ ಜೂನಿಯರ್ ಕಾಲೇಜು ಮುಂಭಾಗದ ರಸ್ತೆ ಯಿಂದ ತಾಲ್ಲೂಕು ಕಚೇರಿ ಮುಂಭಾಗದವರೆಗೂ ದಾರಿದೀಪಗಳ ಅವ್ಯವಸ್ಥೆ ಕಾರಣ ರಸ್ತೆಯು ಸಂಪೂರ್ಣ ಕತ್ತಲಿನಿಂದ ಆವರಿಸಿದೆ. ತಾಲ್ಲೂಕುದಂಡಾಧಿಕಾರಿಗಳ ಕಛೇರಿ ಮುಂಭಾಗವೇ ದಾರಿದೀಪಗಳು ಬೆಳಕು ನೀಡದೆ ಕೆಟ್ಟು ನಿಂತಿರುವುದು ಚರ್ಚೆಗೆ […]
ಜಾಹೀರಾತುಗಳಲ್ಲಿ ಕನ್ನಡ ಭಾಷೆ ಬಳಸದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ – ರಾಜಘಟ್ಟ ರವಿ
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಹೋರ್ಡಿಂಗ್ಸ್ ಗಳಲ್ಲಿ ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಈ ಕುರಿತು ದೊಡ್ಡಬಳ್ಳಾಪುರ ವತಿಯಿಂದ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ಯ […]
ವಯಸ್ಕರ ಬಿಸಿಜಿ ಲಸಿಕಾ ಕಾರ್ಯಕ್ರಮದಲ್ಲಿ ನೀವೂ ಭಾಗವಹಿಸಿ TB ಸೋಲಿಸಿ – ದೊಡ್ಡಬಳ್ಳಾಪುರ ಕ್ಷಯರೋಗ ನಿರ್ಮೂಲನ ಘಟಕ
ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಯರೋಗ(TB) ತಡೆಗಟ್ಟುವ ನಿಟ್ಟಿನಲ್ಲಿ ವಯಸ್ಕರಿಗೆ ಬಿಸಿಜಿ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದು, ವಯಸ್ಕರು ಈ ಲಸಿಕೆಯನ್ನು ಪಡೆಯುವ ಮೂಲಕ ಕ್ಷಯರೋಗದಿಂದ ಉಂಟಾಗುವ ತೊಂದರೆ / ಅಡ್ಡಪರಿಣಾಮಗಳಿಂದ ಪಾರಾಗಬಹುದಾಗಿದೆ ಎಂದು […]
ಸರ್ಕಾರಿ ಜಾಗ ಉಳಿಸುವಂತೆ ಅಭಿಯಾನ ಪ್ರಾರಂಭಿಸಿದ ಕೆ ಆರ್ ಎಸ್ : ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್
ದೊಡ್ಡಬಳ್ಳಾಪುರ : ನಮ್ಮ ತಾಲ್ಲೂಕಿನಲ್ಲಿ ಹಲವಾರು ಸರ್ಕಾರಿ ಸ್ಥಳಗಳನ್ನು ಪ್ರಭಾವಿಗಳು ಹುನ್ನಾರ ನೆಡೆಸಿ ಕಬಳಿಕೆ ಮಾಡಿದ್ದಾರೆ ಸದರಿ ಜಾಗಗಳನ್ನು ಉಳಿಸುವಂತೆ ನಮ್ಮ ಕೆ ಆರ್ ಎಸ್ ಪಕ್ಷವು ಅಧಿಕಾರಿಗಳನ್ನು ಭೇಟಿಮಾಡಿ ಒತ್ತಾಯಿಸಿದ್ದೇವೆ ಎಂದು ಬೆಂಗಳೂರು […]
ಕಾಂಗ್ರೆಸ್ ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ : ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ ಆನಂದ್ ರವರಿಗೆ ಬೇಷರತ್ ಬೆಂಬಲ ಸೂಚಿಸಿದ ಕಾಂಗ್ರೆಸ್ ನಾಯಕರು
ದೊಡ್ಡಬಳ್ಳಾಪುರ : ನೆನ್ನೆ ತಾನೇ ಜೆಡಿಎಸ್ ಜಿಲ್ಲಾ ಮತ್ತು ತಾಲ್ಲೂಕು ಘಟಕ ಪತ್ರಿಕಾ ಗೋಷ್ಠಿ ನೆಡೆಸಿ ತನ್ನ ಅಧಿಕೃತ ಅಭ್ಯರ್ಥಿಯಾಗಿ ಹುಸ್ಕೂರ್ ಟಿ ಆನಂದ್ ರವರನ್ನು ಘೋಷಣೆ ಮಾಡಿತ್ತು, ಕಾಂಗ್ರೆಸ್ ಬಮೂಲ್ ಚುನಾವಣೆಯಲ್ಲಿ ತನ್ನ […]
