ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಹಸಿದವರಿಗೆ ಆಹಾರ ವಿತರಣೆ ಹಾಗೂ ಕಡುಬಡವರಿಗೆ ಬಟ್ಟೆ ವಿತರಣೆ ಮಾಡುವ ಮೂಲಕ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಹಾಗೂ ಪ್ರಜಾ ವಿಮೋಚನಾ […]
Tag: ಬೆಂಗಳೂರು ಗ್ರಾಮಾಂತರ
ಬಮೂಲ್ ಚುನಾವಣೆ : ನಿರ್ದೇಶಕರ ಸ್ಥಾನದ ಚುನಾವಣೆಗೆ ಬಿ.ಸಿ. ಆನಂದ್ ಕುಮಾರ್ ನಾಮಪತ್ರ ಸಲ್ಲಿಕೆ : ಸ್ಥಳೀಯ ರೈತ ಸಂಘದಿಂದ ಸಂಪೂರ್ಣ ಬೆಂಬಲ ಘೋಷಣೆ
ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಗೆ ಬಿ.ಸಿ ಆನಂದ್ ಕುಮಾರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೇ. 25 ರಂದು […]
NDA ವರಿಷ್ಠರು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾನು ಸಿದ್ಧ – ಹುಸ್ಕೂರ್ ಆನಂದ್
ದೊಡ್ಡಬಳ್ಳಾಪುರ : ನಾನು ಚುನಾವಣೆಗೆ ನಿಲ್ಲಬಾರದೆಂಬ ದುರುದ್ದೇಶದಿಂದ ನನ್ನ ಮೇಲೆ ಮಾಡಿದ್ದ ಕೆಲ ಕುತಂತ್ರಗಳ ವಿರುದ್ಧ ನಾನು ನ್ಯಾಯಾಂಗದ ಮೊರೆ ಹೋಗಿದ್ದು, ಈಗ ನ್ಯಾಯಾಂಗ ವ್ಯವಸ್ಥೆಯಲ್ಲಿ ಗೆದ್ದಿದ್ದೇನೆ ಬಮೂಲ್ ಚುನಾವಣೆಯಲ್ಲಿ ಮತದಾನ ಮಾಡಲು ಮತ್ತು […]
ಕೊಡಿಗೇಹಳ್ಳಿ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ದೊಡ್ಡಬಳ್ಳಾಪುರ : ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಕೊಡಿಗೇಹಳ್ಳಿ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಸೇರ್ಪಡೆಯಾದರು. ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸಭೆಯ ನಂತರ […]
ಇಂದು ತೂಬಗೆರೆಯಲ್ಲಿ ನೆಡೆಯಲಿದೆ ಹಲಸು ಕಾರ್ಯಾಗಾರ
ದೊಡ್ಡಬಳ್ಳಾಪುರ: ತೂಬಗೆರೆ ಹಲಸು ತನ್ನ ಬಣ್ಣ, ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದು ಪ್ರಸಿದ್ಧಿ ಪಡೆದಿವೆ. ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ […]
CBSE ಪರೀಕ್ಷೆಯಲ್ಲೂ ಶೇಕಡ 100ರಷ್ಟು ಫಲಿತಾಂಶ ಪಡೆದ MVM ಶಾಲೆ : ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಆಡಳಿತ ಮಂಡಳಿ
ದೊಡ್ಡಬಳ್ಳಾಪುರ: ಕಳೆದ 2017-18ನೇ ಶೈಕ್ಷಣಿಕ ವರ್ಷದಿಂದ ಎಂ.ವಿ. ಎಂ ಶಾಲೆಯು ತಾಲ್ಲೂಕಿನಲ್ಲಿ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ ಎಂದು […]
ಇ -ಖಾತಾ ಅಭಿಯಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದೇವೆ – ಸುಮಿತ್ರಾ ಆನಂದ್
ದೊಡ್ಡಬಳ್ಳಾಪುರ ನಗರಸಭೆಯು ಕಳೆದ ವರ್ಷಗಳಲ್ಲಿ ಶೇಕಡಾ 85ರಿಂದ 90 ರಷ್ಟು ಇದ್ದ ತೆರಿಗೆ ವಸೂಲಾತಿ ಕಳೆದ 9 ತಿಂಗಳ ಅವಧಿಯಲ್ಲಿ ಶೇಕಡಾ 100ರಷ್ಟು ಮಾಡಲಾಗಿದೆ.ಅಲ್ಲದೇ ಇ -ಖಾತಾ ಅಭಿಯಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದೇವೆ […]
ದೊಡ್ಡಬಳ್ಳಾಪುರ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳ ಪರೇಡ್
ಇತ್ತೀಚಿಗೆ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಅದರಲ್ಲೂ ರೌಡಿಶೀಟರ್ ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಉಪವಿಭಾಗದಲ್ಲಿ ರೌಡಿ […]
KSRTC ಬಸ್ ಅಪಘಾತ : ತಪ್ಪಿದ ಭಾರಿ ಅನಾಹುತ : ಅಪಘಾತಕ್ಕೆ ಸರ್ವಿಸ್ ರಸ್ತೆ ಇಲ್ಲದಿರುವುದೇ ಕಾರಣ ಎಂದ ಗ್ರಾಮಸ್ಥರು
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು, ನಿಯಂತ್ರಣ ತಪ್ಪಿದ ಬಸ್ ರಸ್ತೆಯ ತಡೆಗೋಡೆಗೆ ಗುದ್ದಿದೆ,ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದೂ ಚಾಲಕನ ಸಮಯ ಪ್ರಜ್ಞೆಯಿಂದ ಸದ್ಯ ಪ್ರಯಾಣಿಕರು […]
ಒತ್ತುವರಿ ತೆರವು ಮಾಡುವ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನು ಸರ್ಕಾರದ ವಶಕ್ಕೆ ಪಡೆದ ಅಧಿಕಾರಿಗಳು
ದೊಡ್ಡಬಳ್ಳಾಪುರ : ಸರ್ಕಾರಿ ಗೋಮಾಳ ಜಾಗವನ್ನ 5 ಮಂದಿ ಒತ್ತುವರಿ ಮಾಡಿದ್ರು, ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದ್ದಾರೆ, ಸುಮಾರು 70 ಲಕ್ಷ […]
