ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು […]

ಅಹಂಕಾರ ಬದಿಗಿಟ್ಟು ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ಘಟನೆಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಕೋರಿದ್ದಾರೆ. ಹೌದು ” ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು” ಎಂದು ಗಾಯಕ […]

ಫಾಕ್ಸ್ ಕಾನ್ ಸಮೀಪ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ : ನಗರದ ಫಾಕ್ಸ್ ಕಾನ್ ಕಂಪನಿ ಸಮೀಪ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.   ಬಹು ರಾಷ್ಟ್ರೀಯ ಕಂಪನಿಯಾದ ಫಾಕ್ಸ್ ಕಾನ್ ಕಂಪನಿಯಲ್ಲಿ ಕರ್ತವ್ಯ […]

ಪರಿಶಿಷ್ಟಜಾತಿಯ ಬಲಗೈ ಸಂಬಂಧಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸಿ – ಸೋಣ್ಣಪ್ಪನಹಳ್ಳಿ ರಮೇಶ್

ದೊಡ್ಡಬಳ್ಳಾಪುರ : ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸುವ ಮೂಲಕ ರಾಜಕೀಯವಾಗಿ,ಆರ್ಥಿಕವಾಗಿ , ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ನಮ್ಮ ನಮ್ಮ ಹಕ್ಕನ್ನು ಪಡೆಯಲು ಸಹಕರಿಸಬೇಕೆಂದು ಸೋಣ್ಣಪ್ಪನ ಹಳ್ಳಿ […]

ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಹೊಲೆಯ ಸಂಬಂಧಿತ ಉಪ-ಜಾತಿಗಳನ್ನು “ಛಲವಾದಿ” ಎಂದು ನಮೂದಿಸಿ – ಗುರುರಾಜಪ್ಪ

ದೊಡ್ಡಬಳ್ಳಾಪುರ : ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಹೊಲೆಯ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಎಂದು ನಮೂದಿಸುವಂತೆ ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜಪ್ಪ ಮನವಿ ಮಾಡಿದ್ದಾರೆ.   ಈ ಕುರಿತು ಮಾತನಾಡಿದ ಅವರು […]

ಜಾತಿಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಜನಗಣತಿ ಪೂರಕ – ರವಿಕುಮಾರ್

ದೇಶದಲ್ಲಿನ ಪ್ರತಿ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವಿಕ ದತ್ತಾಂಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವ ಐತಿಹಾಸಿಕ ನಿಲುವನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ […]

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : 9 ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರ ತಾಲ್ಲೂಕಿನ ರಂಜಿತಾ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ

ದೊಡ್ಡಬಳ್ಳಾಪುರ : 2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಂಗಳೂರು ಗ್ರಾಮಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.   […]

ಸಾರ್ವಜನಿಕ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಕಾರ್ಮಿಕ ದಿನದ ಆಚರಣೆ ಮಾಡಿದ ಕೆ ಆರ್ ಎಸ್ ಪಕ್ಷ

ದೊಡ್ಡಬಳ್ಳಾಪುರ : ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಕೆಆರ್‌ಎಸ್ ಪಕ್ಷ ಆಚರಿಸಿತು.   ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು […]

ಕಾರ್ಮಿಕ ದಿನಾಚರಣೆ ಎಂದು ರಜೆ ಕೊಡದೆ ಕರ್ತವ್ಯ ನಿರ್ವಹಣೆ : ಸೂಕ್ತಕ್ರಮಕ್ಕೆ ಕನ್ನಡಾಂಬೆ ಚಿರಋಣಿ ಹೋರಾಟ ಸಮಿತಿ ಒತ್ತಾಯ

ಕಾರ್ಮಿಕ ದಿನಾಚರಣೆಯಂದು ಕೆಲಸಗಾರರಿಗೆ ರಜೆ ಕೊಡದೆ ಖಾಸಗಿ ಕಂಪನಿಯೊಂದು ಕರ್ತವ್ಯ ನಿರ್ವಹಿಸುತ್ತಿದೆ ಎಂದು ಕನ್ನಡಾಂಬೆ ಚಿರಋಣಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ .   ಹೌದು ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆ […]

ತೂಬಗೆರೆ ಯಲ್ಲಿ ಸಂಭ್ರಮದಿಂದ ಬಸವಜಯಂತಿ ಆಚರಣೆ

ದೊಡ್ಡಬಳ್ಳಾಪುರ (ತೂಬಗೆರೆ): ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೋಬಳಿ ಘಟಕದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, […]

© 2026 Malnad TV. All Rights Reserved.