ದೊಡ್ಡಬಳ್ಳಾಪುರ :ಸ್ಥಳೀಯ ಕೆಲಅಧಿಕಾರಿಗಳು ಬೇಕಂತಲೇ ನಮ್ಮನ್ನು ಒಕ್ಕಲೆಬ್ಬಿಸುವ ಸಲುವಾಗಿ ವಸತಿ ಯೋಜನೆಯನ್ನು ರೂಪಿಸಿದ್ದು ಕೂಡಲೇ ಯೋಜನೆ ರದ್ದುಗೊಳಿಸಿ ಸದರಿ ಜಾಗದಲ್ಲಿ ರೈತರು ವ್ಯವಸಾಯ ಮಾಡಲು ಅನುವು ಮಾಡಿಕೊಡಬೇಕೆಂದು ಕೂಗೋನಹಳ್ಳಿ ಗ್ರಾಮದ ರೈತ ಲಕ್ಷ್ಮೀಗೌಡ ಒತ್ತಾಯಿಸಿದರು. […]
Tag: ಬೆಂಗಳೂರು ಗ್ರಾಮಾಂತರ
ನಾವು ಮಾದಿಗರು ಎಂಬ ಶುದ್ಧ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ : ನಮ್ಮ ಹಕ್ಕು ಪಡೆಯಲು ಸಹಕರಿಸಿ – ಡಾ ಶ್ರೀ ಶ್ರೀ ಸಿದ್ದರಾಜು ಸ್ವಾಮಿಜೀ
ದೊಡ್ಡಬಳ್ಳಾಪುರ : ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗಾಗಿ ಸರ್ಕಾರ ನೇಮಿಸುವ ಶಿಕ್ಷಕರು ತಮ್ಮ ಮನೆಬಾಗಿಲಿಗೆ ಬರಲಿದ್ದಾರೆ ಈ ಸಮೀಕ್ಷೆಯು ಮೂರು ಹಂತದಲ್ಲಿ ನೆಡೆಯಲಿದ್ದು ಸಮುದಾಯದ ಎಲ್ಲಾ ಬಾಂಧವರು ತಪ್ಪದೆ ಸಮೀಕ್ಷೆಯಲ್ಲಿ ಸೂಕ್ತ ಮಾಹಿತಿ ನೀಡಿ […]
ಮೇ 1ರಿಂದ ಲಂಚ ಮುಕ್ತ ಅಭಿಯಾನಕ್ಕೆ ಚಾಲನೆ – ಬಿ. ಶಿವಶಂಕರ್
ದೊಡ್ಡಬಳ್ಳಾಪುರ : ನಮ್ಮ ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮುಕ್ತವಿಚಾರವಾಗಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ಮಾಡುವ ನಿಟ್ಟಿನಲ್ಲಿ ಮೇ 1ರಿಂದ ಲಂಚ ಮುಕ್ತ ಅಭಿಯಾನ ಮಾಡಲು ಮುಂದಾಗಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ […]
ನಟನೆ ಮತ್ತು ಗಾಯನ ಎರಡರಲ್ಲೂ ಪ್ರಬುದ್ಧ ಕಲಾವಿದರಾದ ಡಾ.ರಾಜ್ ಕುಮಾರ್ – ಶ್ರೀಕಾಂತ್
ದೊಡ್ಡಬಳ್ಳಾಪುರ : ಡಾ.ರಾಜಕುಮಾರ್ ಅವರ ಕನ್ನಡ ನಾಡು, ನುಡಿಯ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿ ಮಾಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ […]
ದ್ವಿತೀಯ ಪಿಯುಸಿ ಪರೀಕ್ಷೆ 2 : ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 2641 ವಿದ್ಯಾರ್ಥಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ. ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಅನ್ನು ತೆಗೆದುಕೊಂಡಿದ್ದಾರೆ […]
ಏ.28 ಕ್ಕೆ ಮುಖ್ಯಮಂತ್ರಿಗಳ ಜಿಲ್ಲಾ ಭೇಟಿ :ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಮುನಿಯಪ್ಪ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಪ್ರಿಲ್ 28 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಆಹಾರ […]
ನಗರದ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಶಾಸಕರಿಂದ ಇ-ಖಾತಾ ಪತ್ರಗಳ ವಿತರಣಾ ಕಾರ್ಯಕ್ರಮ
ದೊಡ್ಡಬಳ್ಳಾಪುರ : ಜಮೀನಿನ ಅಧಿಕೃತ ದಾಖಲೆ ಹಾಗೂ ಆಸ್ತಿಗಳ ಮೂಲಕ ನಡೆಸುವ ವಹಿವಾಟುಗಳಿಗೆ ಅಲ್ಲದೇ ಗ್ರಾಮ ಠಾಣಾ ವ್ಯಾಪ್ತಿಯ ಹೊರಗಿನ ನಾಗರಿಕರಿಗೆ ಇ-ಖಾತಾದಿಂದ ಹೆಚ್ಚಿನ ಅನುಕೂಲವಾಗಲಿದ್ದು, ಸಾರ್ವಜನಿಕರು ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗದೆ, ಇ […]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ:ಜಿಲ್ಲೆಗೆ 4ನೇ ಸ್ಥಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ […]
ದೊಡ್ಡಬಳ್ಳಾಪುರ : ಹೊಸ ಪ್ರಯತ್ನಕ್ಕೆ ಮುಂದಾದ ಗೀತಂ ವಿಶ್ವ ವಿದ್ಯಾಲಯ : ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಆರ್ಟಿಫಿಷಿಯಲ್ ರೊಬೋಟಿಕ್ ಜೊತೆಗೆ ಸಿರೇನಾ ಆರ್ & ಡಿ ವಿಭಾಗ ಉದ್ಘಾಟನೆ
ದೊಡ್ಡಬಳ್ಳಾಪುರ :ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್, ಆರ್ಟಿಫಿಷಿಯಲ್ ಆರ್ & ಡಿ ವಿಭಾಗವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ […]
ಭೂಗಳ್ಳರಿಂದ ಸರ್ಕಾರಿ ಗೋಮಾಳ ಉಳಿಸಿ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು ನಮ್ಮ ಉದ್ದೇಶ – ಚಂದ್ರಶೇಖರ್
ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನೆಡೆಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ ತಾಲ್ಲೂಕಿನ […]
