ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕೇವಲ ಒಂದು ಸಂಸ್ಥೆಯಲ್ಲ, ದೇಶ ಕಾಯುವ ಒಂದು ಶಕ್ತಿ – ಕೊಂಡಜ್ಜಿ ಬ ಷಣ್ಮುಖಪ್ಪ

ದೊಡ್ಡಬಳ್ಳಾಪುರ : ಸೌಟ್ಸ್ ಮತ್ತು ಗೈಡ್ಸ್ ಕಾರ್ಯ ವೈಖರಿಯನ್ನು ಮತ್ತಷ್ಟು ಉತ್ತಮಗೊಳಿಸಲು ಈ ತರಬೇತಿ ಸಹಕಾರಿಯಾಗಲಿದೆ, ತರಬೇತಿಯಲ್ಲಿ ಕಲಿತ ವಿಚಾರಗಳನ್ನು ತಮಗೆ ಕಲ್ಪಿಸಿದ ಕ್ಷೇತ್ರಗಳಲ್ಲಿ ಬಳಕೆ ಮಾಡುವ ಮೂಲಕ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು […]

ಏನಿದು ಆರ್‌ಡಿಎಸ್ಎಸ್ : ಹೊಸ ವಿದ್ಯುತ್ ಮೀಟರ್ ಕುರಿತಂತೆ ಒಂದಿಷ್ಟು ಮಾಹಿತಿ

ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22 ನೇ ಸಾಲಿನಲ್ಲಿ ಕೇಂದ್ರದ ಇಂಧನ ಸಚಿವಾಲಯವು ಪರಿಷ್ಕೃತ ವಿತರಣಾ ವಲಯ ಯೋಜನೆ (RDSS- Revamped Distribution Sector Scheme) ರೂಪಿಸಿತ್ತು. ಈ ಯೋಜನೆ ಒಪ್ಪಿಕೊಂಡಿದ್ದರೆ, ಎಲೆಕ್ಟ್ರಿಕಲ್ ಮೂಲ […]

ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಈ ಕುರಿತು ಮಾತನಾಡುತ್ತಾ ಒಂದು ಅಧ್ಯಯನ […]

ಭಾರತ ಚುನಾವಣಾ ಆಯೋಗ : ಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್

ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಈ […]

‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ : ಕರವೇ ನಾರಾಯಣಗೌಡರಿಂದ ಪ್ರಶಂಸೆ

ತಮಿಳುನಾಡು ಸರ್ಕಾರ ರುಪಾಯಿ ಚಿಹ್ನೆಯನ್ನು ತಮಿಳಿನಲ್ಲಿಯೇ ಸಿದ್ಧಪಡಿಸಿ ಅದನ್ನು ಬಳಸಲು ಆರಂಭಿಸಿದೆ ಈ ಬೆಳವಣಿಗೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಸ್ವಾಗತಿಸಿದ್ದಾರೆ.   ತಮಿಳುನಾಡು ಸರ್ಕಾರದ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ […]

ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ ಬಲವಂತದ ವಸೂಲಾತಿ ಸಲ್ಲದು : ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯ… ಹೊಸ ರೂಲ್ಸ್..!!

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ […]

ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬಿಂದು ಗೌಡ ನೇಮಕ

ಕರ್ನಾಟಕ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ, ಚುನಾವಣೆಯಲ್ಲಿ 16436 ಮತಗಳನ್ನು ಪಡೆಯುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಬಿಂದು ಗೌಡ ವಿಜಯಿಶಾಲಿಯಾಗಿದ್ದು, ನೂತನ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ […]

ಸಂವಿಧಾನದ ಆಶಯಗಳನ್ನು ನೆಲೆಗೊಳಿಸಲು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ – ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. […]

ವಿಧಾನಸೌಧದ ಆವರಣದಲ್ಲಿ ಜನವರಿ 27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

ಬೆಂಗಳೂರು, ಜನವರಿ24:-ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ […]

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 13 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ಹಾಗೂ ಕೆಸೆಟ್-2024 ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]