ಹೈ ಕೋರ್ಟ್ ಆದೇಶ ಪಾಲಿಸಿ 150 ಕುಟುಂಬಗಳಿಗೆ ನಿವೇಶನ ಕಲ್ಪಿಸಿ – ಬಿ. ಶಿವಶಂಕರ್

ದೇವನಹಳ್ಳಿ : ಸರ್ಕಾರಿ ಜಾಗವನ್ನ ಉಳಿಸಿ ಮತ್ತು ಒತ್ತುವರಿಯನ್ನ ತೆರವು ಮಾಡುವಂತೆ ಒತ್ತಾಯಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಬೆಂಗಳೂರು ಗ್ರಾಮಾಂತರ […]

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ: ಇಲ್ಲವಾದಲ್ಲಿ ಧರಣಿ ಸತ್ಯಾಗ್ರಹ ಮುಂದಾಗುವ ಎಚ್ಚರಿಕೆ ನೀಡಿದ ಜನಧ್ವನಿ ವೇದಿಕೆ

ದೊಡ್ಡಬಳ್ಳಾಪುರ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪ್ರಗತಿ ಪರ ಒಕ್ಕೂಟಗಳ ಸಮಿತಿಗಳೊಂದಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಜನಧ್ವನಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ಗೀರಿಶ್ ತಿಳಿಸಿದ್ದಾರೆ.   […]

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಸಕ್ಸಸ್ : ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿ ವಾಪಾಸ್

ಬೆಂಗಳೂರು :NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, […]

ಗ್ರಾಮ ಪಂಚಾಯಿತಿ ವಿರುದ್ಧ ಬೈರಸಂದ್ರ ಪಾಳ್ಯದ ಗ್ರಾಮಸ್ಥರ ಧರಣಿ… ಏಕೆ?? ಸುದ್ದಿ ನೋಡಿ

ದೊಡ್ಡಬಳ್ಳಾಪುರ: ಪಂಚಾಯಿತಿ ಅಧಿಕಾರಿಗಳು ಹಾಗೂ ಪಂಚಾಯಿತಿ ಅಧ್ಯಕ್ಷರು ಉದ್ದೇಶಪೂರ್ವಕವಾಗಿಯೇ ತಮ್ಮ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡುತ್ತಾ ಏಕ ಪಕ್ಷಯವಾಗಿ ತಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆಂದು ಆರೋಪಿಸಿ ಬೈರಸಂದ್ರ ಪಾಳ್ಯದ ಗ್ರಾಮಸ್ಥರಾದ ಭಾರ್ಗವ್ ಗ್ರಾಮ ಪಂಚಾಯಿತಿ […]

ಫೆ. 24 ರಿಂದ ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಹೋರಾಟ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಕೆ

ಬೀದರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ಆಧಾರದಡಿಯಲ್ಲಿ ಸೇವೆಸಲ್ಲಿಸುತ್ತಿರುವ ಶುಶೂಷಾಧಿಕಾರಿಗಳು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮಟ್ಟದಲ್ಲಿ ದಿನಾಂಕ: 24/02/2024 ರಂದು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡುವಂತೆ ಕೋರಿ ಕರ್ನಾಟಕ […]

ಫೆ. 24 ರಿಂದ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಮೂಲಭೂತ ಹಕ್ಕುಗಳನ್ನು ಪಡೆಯಲು ಹೋರಾಟಕ್ಕೆ ಮುಂದಾದ ಶುಕ್ರೂಷಾಧಿಕಾರಿಗಳು

ಕರ್ನಾಟಕ : ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಈಗಾಗಲೇ ಹಲವಾರು ಬಾರಿ ಮನವಿಗಳನ್ನು, ಅಹವಾಲುಗಳನ್ನು ಕೊಟ್ಟಿದ್ದರೂ ಅವರು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಆದ ಕಾರಣ ಫೆ. 24 […]

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರಹಾಕಿದ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ

ದೊಡ್ಡಬಳ್ಳಾಪುರ : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ […]

ಖಾಸಗಿ ಬಡಾವಣೆ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಒತ್ತುವರಿಯ ಆರೋಪ : ಶೀಘ್ರ ಕ್ರಮ ಕೈಗೊಳ್ಳುವಂತೆ ಕರವೇ ಅಗ್ರಹ

ದೊಡ್ಡಬಳ್ಳಾಪುರ : ಪಾಲನಜೋಗಿಹಳ್ಳಿ ಕೆರೆಯ ಅಂಗಳವನ್ನು ಮುಚ್ಚಿ ಸುಮಾರು 60 ಅಡಿ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲು ಖಾಸಗಿಯವರು ಬಡಾವಣೆಯವರು ಮುಂದಾಗಿದ್ದಾರೆ, ಈ ಕುರಿತು ತಾಲೂಕು ಆಡಳಿತ ಈ ಕೊಡಲೇ ಸೂಕ್ತ ಕ್ರಮ ಕೈಗೊಂಡು […]

ಕೆರೆಯ ಸುತ್ತ ಕಾಂಪೌಂಡ್ ನಿರ್ಮಿಸುವ ಮೂಲಕ ಕೆರೆ ಅಂಗಳದ ಒತ್ತುವರಿಯನ್ನು ತಪ್ಪಿಸಿ – ಯು. ಮುನಿರಾಜು

ದೊಡ್ಡಬಳ್ಳಾಪುರ : ಕೆರೆಯಂಗಳದಲ್ಲಿ ಕಸ ವಿಲೇವಾರಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ ಹಾಗೂ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತರದೇ ಕೆರೆ ಅಂಗಳದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯನ್ನು ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟು ರಸ್ತೆ ತೆರವುಗೊಳಿಸಬೇಕಿದೆ ಎಂದು […]

ತಾಲೂಕಿನ ಸಾಮಾನ್ಯ ಜನರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ – ಎ. ನಂಜಪ್ಪ

ದೊಡ್ಡಬಳ್ಳಾಪುರ : ಬಡ ವರ್ಗದ ಜನರ ಪಡಿತರ ಚೀಟಿಗಳನ್ನು ಏಕಾ ಏಕಿ ರದ್ದುಗೊಳಿಸಿ ಬಡವರ ಅನ್ನಕ್ಕೆ ಕನ್ನ ಹಾಕಿದಂತಾಗಿದೆ, ಬಡ ಜನರು ಪಡಿತರ ಚೀಟಿಗಾಗಿ ಪ್ರತಿನಿತ್ಯವೂ ತಾಲೂಕು ಕಚೇರಿಗೆ ಅಲೆದಾಡುವಂತಾಗಿದೆ ಈ ಕೂಡಲೇ ಈ […]