*ಮೈಸೂರು ಚಲೋ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ.ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ*

ಬೆಂಗಳೂರು ಆಗಸ್ಟ್ 03 ( ವಿಜಯಮಿತ್ರ) : ರಾಜ್ಯ ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರತಿಭಟನೆ ಮುಂದಾಗಿದ್ದು ಪ್ರತಿಭಟನೆಯ ಭಾಗವಾಗಿ ಆಯೋಜನೆ ಮಾಡಿರುವ ಬೃಹತ್ ಪಾದಯಾತ್ರೆ ಕಾರ್ಯಕ್ರಮದಲ್ಲಿ […]

*ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ‌ ಬಿ ಪಾಟೀಲ*

ಬೆಂಗಳೂರು: ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ದೊಡ್ಡಬಳ್ಳಾಪುರದ […]

*ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ*

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಕ್ಯಾನ್ಸರ್ ಕಾಯಿಲೆಯಿಂದಾಗಿ ತಮ್ಮ 51ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕರ್ನಾಟಕದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಅಪರ್ಣಾ ಅವರು 1500 ಕ್ಕೂ ಅಧಿಕ ಟಿವಿ ಶೋಗಳಲ್ಲಿ […]

*ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ*

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತು ಪ್ರತಿವರ್ಷ ನಡೆಸುವ ಕನ್ನಡ ಪ್ರವೇಶ, ಕನ್ನಡ ಕಾವ, ಕನ್ನಡ ಜಾಣ ಮತ್ತು ಕನ್ನಡ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. ಬರುವ ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದೆ.   ಪರೀಕ್ಷೆಗಳಿಗೆ ಸಂಬಂಧಿಸಿದ […]

*ನಟ ದರ್ಶನ್ ಅಭಿಮಾನಿಗಳಿಂದ ಜೀವ ಬೆದರಿಕೆ ಆರೋಪ : ಪೊಲೀಸ್ ಠಾಣೆ ಮೊರೆಹೋದ ನಟ ಒಳ್ಳೆಹುಡ್ಗ ಪ್ರಥಮ್*

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್ ಅವರು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ […]

*ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರಸ್ಟ್…. ಸುದ್ದಿ ನೋಡಿ*

ಆರ್ ಆರ್ ನಗರದ ಮನೆಯಿಂದ ಸ್ಯಾಂಡಲ್ ವುಡ್ ನಟ ದರ್ಶನ್ ಅರಸ್ಟ್ ಆಗಿದ್ದಾರೆ.ಕಾಮಾಕ್ಷಿ ಪಾಳ್ಯ ಪೊಲೀಸರಿಂದ ಡಿ ಸಿ ಪಿ ಗಿರೀಶ್ ನೇತೃತ್ವದ ಪೊಲೀಸರಿಂದ ನಟ ದರ್ಶನ್ ಅರಸ್ಟ್ ಆಗಿದ್ದಾರೆ   ನಟ ದರ್ಶನ್ […]

*ಕೇರಿಯರ್ ಗಾಗಿ ಡೈವೋರ್ಸ್ ಪಡೆದ್ರಾ ಕನ್ನಡದ ಕ್ಯೂಟ್ ಕಪಲ್ಸ್….??*

ಕನ್ನಡದ ರ‍್ಯಾಪ್ ಸಿಂಗರ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಯಾಂಡಲ್ವುಡ್ ನ ಕ್ಯೂಟ್ ಕಪಲ್ಸ್ ಎಂದೇ ಖ್ಯಾತಿ ಪಡೆದಿರುವ […]

ಬೆಂಗಳೂರಿನ ಗೀತಂನಲ್ಲಿ MURTI ಸಂಶೋಧನಾ ಕೇಂದ್ರ ಉದ್ಘಾಟನೆ : ಖ್ಯಾತ ವೈಮಾನಿಕ ಎಂಜಿನಿಯರ್ ಡಾ.ಕೋಟ ಹರಿನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ಸುಸ್ಥಿರ ತಂತ್ರಜ್ಞಾನವು ಹೇಗೆ ಬೆಳೆಯಬೇಕೆಂಬುದರ ಬಗ್ಗೆ ಸಂಪೂರ್ಣ ಮರುಚಿಂತನೆಯನ್ನು ನಡೆಸುವ ಅಗತ್ಯವಿದೆ. ಗೀತಂ ದಾಖಲೆಯ ಸಮಯದಲ್ಲಿ MURTI ಯನ್ನು ಸ್ಥಾಪಿಸಿರುವುದು ನನಗೆ ಸಂತೋಷ ಎನಿಸಿದೆ. 13 ಪ್ರಮುಖ ಕ್ಷೇತ್ರಗಳೊಂದಿಗೆ ಇದು ಸರಿಯಾದ […]

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಂವಿಧಾನ ಜಾಗೃತಿ ಸಮಾವೇಶ

ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ ಅಂಗೀಕರಣದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ನಮ್ಮ ಪಂಚಾಯಿತಿ ವತಿಯಿಂದ ಗ್ರಾಮಸ್ಥರು ಭಾಗವಸುತ್ತಿರುವುದು ನಮ್ಮ ಪುಣ್ಯವೇ ಸರಿ. ಕಾರ್ಯಕ್ರಮಕ್ಕೆ ಸ್ವಇಚ್ಛೆಯಿಂದ ಸಾರ್ವಜನಿಕರು ತಾವಾಗಿಯೇ ಮುಂದೆ ಬರುತ್ತಿರುವುದು ಮತಷ್ಟು ಖುಷಿ […]

ಕನ್ನಡ ಭಾಷೆಯ ನಾಮಫಲಕ ಬಳಕೆ ಕಡ್ಡಾಯ ಖಡಕ್ ವಾರ್ನಿಂಗ್ ಕೊಟ್ಟ ಕರವೇ : ವ್ಯಾಪಾರಸ್ಥರು ಎಚ್ಚೆದ್ದುಕೊಳ್ಳದ ಪಕ್ಷದಲ್ಲಿ ಉಗ್ರ ಹೋರಾಟ ಖಂಡಿತಾ – ಪುರುಷೋತ್ತಮ್ ಗೌಡ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರಾದ ಟಿ .ಎ. ನಾರಾಯಣ್ ಗೌಡ ಅವರು ಒಂದು ತಿಂಗಳ ಹಿಂದೆ ಕರ್ನಾಟಕ ರಾಜ್ಯ ಕನ್ನಡ ಅಭಿಮಾನೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಹಾಗೂ ರಾಜ್ಯದಲ್ಲಿ ವಾಸಿಸುವ ಹೊರ ರಾಜ್ಯದ […]

© 2026 Malnad TV. All Rights Reserved.