ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು ತುರ್ತು ಸಂದರ್ಭಗಳಲ್ಲಿ ಯಾವುದೇ […]
Tag: ಬೆಂಗಳೂರು ಗ್ರಾಮಾಂತರ ಜಿಲ್ಲೆ
ಮಜರಾಹೊಸಹಳ್ಳಿ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕೆ ಸಿ ರುದ್ರಣಮ್ಮ ಮಂಜುನಾಥ್ ಆಯ್ಕೆ
ದೊಡ್ಡಬಳ್ಳಾಪುರ : ತಾಲೂಕಿನ ಮಜರಾಹೊಸಹಳ್ಳಿಪಂಚಾಯತಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಕೆ ಸಿ ರುದ್ರಣಮ್ಮ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . 18 ಸದಸ್ಯರ ಬಲ ಹೊಂದಿರುವ ಮಜರಾ ಹೊಸಹಳ್ಳಿ ಪಂಚಾಯಿತಿಯಲ್ಲಿ ಇಂದು […]
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಪುಣ್ಯಸ್ಮರಣೆ
ದೊಡ್ಡಬಳ್ಳಾಪುರ : ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆರ್‌ಎಲ್‌ಜೆಐಟಿ ಆವರಣದಲ್ಲಿ ಶುಕ್ರವಾರ ನಡೆಯಿತು. ಅರಸು […]
ಜೂ.19 ರಂದು ನಂದಿ ಗಿರಿಧಾಮದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ : ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ: ಸಚಿವ ಮುನಿಯಪ್ಪ
ಜೂನ್ 19 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಐತಿಹಾಸಿಕ ಸಚಿವ ಸಂಪುಟ ಸಭೆ ಏರ್ಪಡಿಸಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]
ಬಮೂಲ್ ಚುನಾವಣೆ : ದೊಡ್ಡಬಳ್ಳಾಪುರ ಫಲಿತಾಂಶಕ್ಕೆ ಕೋರ್ಟ್ ತಡೆ ಕಾರಣವೇನು…??? ಸುದ್ದಿ ನೋಡಿ
ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತ ಮುಕ್ತಾಯವಾಗಿದ್ದು, ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ […]
ಮೇ 25 ರಂದು ತಾಲ್ಲೂಕಿನಲ್ಲಿ ನೆಡೆಯಲಿದೆ ಇಷ್ಟಲಿಂಗ ಮಹಾಪೂಜೆ : ಕಾರ್ಯಕ್ರಮದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರುಗಳು ಭಾಗಿ
ದೊಡ್ಡಬಳ್ಳಾಪುರ : ಇದೆ ಮೇ ತಿಂಗಳ 25ರಂದು ಇಷ್ಟಲಿಂಗ ಮಹಾಪೂಜೆ ಹಾಗೂ ಭಾವೈಕ್ಯ ಧರ್ಮಸಮಾರಂಭವನ್ನು ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ […]
ಘಾಟಿ ಸುಬ್ರಹ್ಮಣ್ಯ : ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಒಟ್ಟು ಮೊತ್ತ ಎಷ್ಟು.. ಗೊತ್ತಾ ???
ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಹುಂಡಿ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಒಟ್ಟು 59,28,876 ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಭಕ್ತಾದಿಗಳು 63, 000(1kg 400ಗ್ರಾಂ ) ರೂಗಳ […]
ಬಮೂಲ್ ಚುನಾವಣೆ : ನಾಳೆ (ಮೇ.16) ಪ್ರಬಲ ಆಕಾಂಕ್ಷಿಯಾಗಿ ಅಧಿಕೃತ ನಾಮಪತ್ರ ಸಲ್ಲಿಕೆ ಮಾಡಲಿರುವ ಬಿ.ಸಿ. ಆನಂದ್ ಕುಮಾರ್
ದೊಡ್ಡಬಳ್ಳಾಪುರ : ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಆಕಾಂಕ್ಷಿಯಾಗಿ ಬಿ ಸಿ ಆನಂದ್ ಕುಮಾರ್ ನಾಳೆ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದು , ತಾಲೂಕಿನ […]
ಶ್ರೀರಾಮ ಶೋಭಯಾತ್ರೆ : ಬೃಹತ್ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಯುವ ಸಮುದಾಯ : ಮುಗಿಲು ಮುಟ್ಟಿದ ಜೈ ಶ್ರೀರಾಮ್ ಘೋಷಣೆ
ದೊಡ್ಡಬಳ್ಳಾಪುರ : ವಿಶ್ವಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು,ಇಂದು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, […]
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಅರಿವು ಸಾಹಿತ್ಯ ವೇದಿಕೆಯಿಂದ ಸಾಹಿತ್ಯ ಸಂವಾದ
ದೊಡ್ಡಬಳ್ಳಾಪುರ : ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು. ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ […]
