ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ಆಗಸ್ಟ್ 01 ರಂದು “ವ್ಯಸನ ಮುಕ್ತ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ […]

ಗ್ರಾಮಸ್ಥರ ಪರ – ವಿರೋಧಗಳ ಚರ್ಚೆ ನಡುವೆ ಸಿಲುಕಿ ಅರ್ಧಕ್ಕೆ ನಿಂತ ಕಾಮಗಾರಿ

ದೊಡ್ಡಬಳ್ಳಾಪುರ : ಇನ್ನೇನು ರಸ್ತೆ ಅಗಲೀಕರಣದ ಕಾಮಗಾರಿ ಮುಗಿದೆ ಹೋಯಿತು ಎನ್ನುವಷ್ಟರಲ್ಲಿ ಸ್ಥಳೀಯ ಕೆಲ ರೈತರ ಆಕ್ರೋಶದಿಂದ ಕಾಮಗಾರಿಯು ಅರ್ಧಕ್ಕೆ ನಿಂತಿದೆ. ವರದನಹಳ್ಳಿಯ ಕೆಲ ದಲಿತ ಹಾಗೂ ಹಿಂದುಳಿದ ವರ್ಗಗಳ ರೈತರು ರಸ್ತೆ ಅಗಲೀಕರಣದ […]

AC ಆಫೀಸ್ ಬಳಿ ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಹೊಡೆದ ಸದಸ್ಯರು… ಏನಿದು ಘಟನೆ ಸುದ್ದಿ ನೋಡಿ

ದೊಡ್ಡಬಳ್ಳಾಪುರ :ಉಪವಿಭಾಗಾಧಿಕಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಬಂದು ನಡು ರಸ್ತೆಯಲ್ಲಿ ಪಂಚಾಯತಿ ಅಧ್ಯಕ್ಷನಿಗೆ ಸದಸ್ಯರು ಹೊಡೆದಿದ್ದಾರೆ ಅವರಿಂದ ತಪ್ಪಿಸಿಕೊಳ್ಳಲು ದೊಡ್ಡಬಳ್ಳಾಪುರ ತಾಲ್ಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ತ್ಯಾಮಗೊಂಡ್ಲು ಹೊಬಳಿಯ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ […]

ಮಾಹಿತಿ ಕೊಡದ ಅಧಿಕಾರಿಗಳ ವಿರುದ್ಧ ಕೆ ಆರ್ ಎಸ್ ಆಕ್ರೋಶ : ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ನೇತೃತ್ವದಲ್ಲಿ ಸರ್ಕಾರಿ ಕಛೇರಿಗೆ ಭೇಟಿ

ಈಗಾಗಲೇ ಹತ್ತಾರು ಬಾರಿ ಹತ್ತಾರು ಮನವಿಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದರು ಈವರೆಗೂ ಆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ, ಅದರ ವಾಸ್ತವಿಕ ಪರಿಸ್ಥಿತಿ ಏನು ಎಂಬುದರ ಬಗ್ಗೆ ಮಾಹಿತಿಯನ್ನು ಅರ್ಜಿದಾರರಾದ ನಮಗೆ ನೀಡಿಲ್ಲ […]

ಐಪಿಎಲ್ ಸಂಭ್ರಮಾಚರಣೆ ಈಗ ಶೋಕಾಚರಣೆಯಾಗಿದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ – ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಸಂಭ್ರಮಾಚರಣೆ ಮಾಡಬೇಕಿದ್ದ ಸಮಯದಲ್ಲಿ ಶೋಕಾಚರಣೆ ಮಾಡುವಂತಾಗಿದೆ ಈ ಕೃತ್ಯಕ್ಕೆ ಅಧಿಕಾರಿಗಳ ನಿರ್ಲಕ್ಷತೆ ಹಾಗೂ ರಾಜ್ಯ ಸರ್ಕಾರದ ನಿಲುವು ಕಾರಣ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಮೃತಪಟ್ಟ 11 ಕುಟುಂಬಗಳಿಗೆ ಸೂಕ್ತ ನ್ಯಾಯ […]

ಶಿಕ್ಷಣ ಕ್ಷೇತ್ರಕ್ಕೆ ಜಾಲಪ್ಪ ಅವರ ಕೊಡುಗೆ ದೊಡ್ಡದು – ಬೇಳೂರು ಗೋಪಾಲಕೃಷ್ಣ

  *ದೊಡ್ಡಬಳ್ಳಾಪುರ*: ರಾಜ್ಯ ರಾಜಕಾರಣದಲ್ಲಿ ಆರ್.ಎಲ್.ಜಾಲಪ್ಪ ಒಂದು ಅನನ್ಯ ಅಧ್ಯಾಯವಾಗಿದ್ದು, ಅವರ ಸಾಮಾಜಿಕ ಕಾಳಜಿ, ರಾಜಕೀಯ ನಿಲುವುಗಳು ಯುವ ರಾಜಕಾರಣಿಗಳಿಗೆ ದಾರಿದೀಪ ಎಂದು ಸಾಗರ ಕ್ಷೇತ್ರದ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ […]

ಆಪರೇಷನ್‌ ಸಿಂಧೂರ್‌ ಯಶಸ್ಸು: ಲಯನ್ಸ್‌ ಕ್ಲಬ್‌ ನೇತೃತ್ವದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಬೃಹತ್‌ ಜಾಥಾ

ದೊಡ್ಡಬಳ್ಳಾಪುರ: ಭಾರತೀಯ ಸೇನಾಪಡೆಗಳು ಭಯೋತ್ಪಾದಕರ ವಿರುದ್ದ ನಡೆಸಿದ ಆಪರೇಷನ್‌ ಸಿಂಧೂರ್‌ ಯಶಸ್ವಿಯಾದ ಹಿನ್ನಲೆ ಸೇನಾ ಪಡೆಗಳ ಪರಾಕ್ರಮವನ್ನು ಸ್ಮರಿಸಿ ಹಾಗೂ ಉಗ್ರವಾದವನ್ನು ಖಂಡಿಸಿ ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌ […]

ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಏನು ಮಾಡಬೇಕು….??? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು.   ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ […]

ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಉನ್ನತ ಮಟ್ಟದ ಕಂಪೆನಿಗಳಲ್ಲಿ ಇಂಟರ್ನ್ ಶಿಪ್ ನೀಡುವ ಸಲುವಾಗಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ (Prime Minister’s Internship Scheme in Top […]

ಶ್ರೀ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ : ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ವಿತರಣೆ ಕಾರ್ಯಕ್ರಮದ ಉದ್ಘಾಟನೆಗೆ ಕ್ಷಣಗಣನೆ

ದೊಡ್ಡಬಳ್ಳಾಪುರ: ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಚಾರಕ್ಕಾಗಿ ಸಮರ್ಪಿತವಾಗಿರುವ ಕ್ರಿಯಾಶೀಲ ಸಂಘಟನೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ, ವತಿಯಿಂದ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಭಾಗವಾಗಿ […]

© 2026 Malnad TV. All Rights Reserved.