ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಮೌಲಾನ ಆಜಾದ್ ಮಾದರಿ (MAMS) ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಮೇ 10 […]
Tag: ಬೆಂಗಳೂರು ಗ್ರಾಮಾಂತರ
ಏ.21 ರಿಂದ ಜೂ.04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ : ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ […]
ದೊಡ್ಡಬಳ್ಳಾಪುರ : ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಪ್ರಾರಂಭ
ದೊಡ್ಡಬಳ್ಳಾಪುರ : ನಗರ ಭಾಗದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಪ್ರಾರಂಭಗೊಂಡಿದ್ದು ಮೊದಲ ದಿನವಾದ ಇಂದು 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ […]
ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು
ಬೆಂಗಳೂರು ಗ್ರಾಮಾಂತರ : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು,ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. […]
ಏಪ್ರಿಲ್ 5 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ
ಬೆಂಗಳೂರು ಗ್ರಾಮಾಂತರ :ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು […]
ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ಚೆಸ್ ಪ್ರತಿಭೆ ಎನ್.ಸನ್ವಿತ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ದೊಡ್ಡಬಳ್ಳಾಪುರ […]
ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಏ.04 ಕೊನೆಯ ದಿನ
ಬೆಂಗಳೂರು ಗ್ರಾಮಾಂತರ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. […]
ದಾಸಿಮಯ್ಯ ಅವರ ಬಗ್ಗೆ ಸಂಶೋಧನಾತ್ಮಕ ಪ್ರಬಂಧಗಳು ಹೊರಬರಬೇಕಿದೆ – ಡಿ.ಶ್ರೀಕಾಂತ
ದೊಡ್ಡಬಳ್ಳಾಪುರ : ನಗರದ ಕುಚ್ಚಪ್ಪನ ಪೇಟೆಯಲ್ಲಿ ದೇವರ ದಾಸಿಮಯ್ಯ ಸೇವಾ ಸಮಿತಿ ವತಿಯಿಂದ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವರ ದಾಸಿಮಯ್ಯ ಅವರ ಬದುಕು ಹಾಗೂ […]
ಹೊಸಕೋಟೆ:ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ […]
ಇ-ಖಾತಾ ಅಭಿಯಾನ : ಅರ್ಜಿ ಸಲ್ಲಿಸಿದ 30 ದಿನಗಳ ಒಳಗಾಗಿ ಇ-ಖಾತಾ ಪಡೆಯಿರಿ – ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ ನಗರ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅರ್ಜಿ ಸಲ್ಲಿಸಿದ 30 ದಿನಗಳ ಒಳಗಾಗಿ ಇ-ಖಾತಾ ನೀಡಲಾಗುವುದು ಎಂದು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ತಿಳಿಸಿದರು. ನಗರದ ತಾಲ್ಲೂಕು […]
