ತೂಬಗೆರೆ : ನಿಲ್ಲದ ನಿಧಿ ಕಳ್ಳರ ಹಾವಳಿ : ವಾಮಾಚಾರ ಮಾಡಿ ನಿಧಿ ಶೋಧಕ್ಕೆ ಮುಂದಾದ ಕಳ್ಳರು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ  ಶ್ರೀ ಬೆನಕಪ್ಪ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆಯ ದಿನ ವಾಮಾಚಾರ ಮಾಡಿ ನಿಧಿ ಕಳ್ಳರು ಪುರಾತನ […]

Doddaballapura : ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನಲೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಶಾಂತಿಸಭೆ

ದೊಡ್ಡಬಳ್ಳಾಪುರ : ನಗರದ ಡಾ.ಬಾಬು ಜಗಜೀವನ್ ರಾಮ್ ಭವನದಲ್ಲಿ ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಯುಗಾದಿ ಮತ್ತು ರಂಜಾನ್ ಹಬ್ಬದ ಕುರಿತು ಶಾಂತಿ ಸಭೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ನೆಡೆಸಲಾಯಿತು. […]

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ […]

ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದಲ್ಲಿ ಸಾಮಾಜಿಕ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಪುಷ್ಪಾಂಡಜ ಮಹರ್ಷಿ […]

ತೂಬಗೆರೆ : ಅಭಿವೃದ್ಧಿ ಕಾಣದ ರಸ್ತೆಗಳಿಗೆ ಕಾಂಕ್ರೀಟ್ ಭಾಗ್ಯ : ಗ್ರಾಮಸ್ಥರಿಂದ ವಾರ್ಡ್ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ ರವರಿಗೆ ಅಭಿನಂದನೆ

ದೊಡ್ಡಬಳ್ಳಾಪುರ ತೂಬಗೆರೆ : ಸಂಪೂರ್ಣ ಹಾಳಾಗಿದ್ದ ರಸ್ತೆಯನ್ನು ವಾಹನ ಸವಾರರು ಪಾದಚಾರಿಗಳು ಸಂಚರಿಸಲು ಸಹಕಾರಿಯಾಗುವಂತೆ ಸಚಿವರ ಸಹಕಾರದಿಂದ ಉತ್ತಮ ಕಾಂಕ್ರೀಟ್ ರಸ್ತೆ ನಿರ್ಮಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತೂಬಗೆರೆ ಗ್ರಾಮಸ್ಥರು ಸ್ಥಳೀಯ […]

ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು.   […]

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ:ಕನ್ನಡ ನಾಡು ನುಡಿ ಭಾಷೆಗೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ ಎಂ ಇ ಎಂ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಎಸ್ ಎಸ್ ಎಲ್ ಸಿ […]

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ : ಮುಖ್ಯ ಪರೀಕ್ಷೆಗೆ ಸುಗಮವಾಗಿ ನೆಡೆಸಲು ಸಕಲ ಸಿದ್ಧತೆ – ಸಯೀದಾ ಅನೀಸ್ ಮುಜಾವರ

ದೊಡ್ಡಬಳ್ಳಾಪುರ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ಸುಗಮವಾಗಿ ನೆಡೆಸಲು ಬೇಕಿರುವ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್ ಮುಜಾವರ ತಿಳಿಸಿದ್ದಾರೆ.   ಈ ಕುರಿತು […]

ದೊಡ್ಡಬಳ್ಳಾಪುರ ತಾಲೂಕು ಕನಸವಾಡಿಯಲ್ಲಿ ನಡೆವ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನಲೆ ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ : ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ […]

“ಗ್ಯಾರಂಟಿ ಅನುಷ್ಠಾನ ಸಮಿತಿ”ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲಾಗುತ್ತಿದ್ದು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಕೆ ಆರ್ ಎಸ್ ಸಿದ್ದ – ಬಿ. ಶಿವ ಶಂಕರ್

ದೊಡ್ಡಬಳ್ಳಾಪುರ : ಕೆ ಆರ್ ಎಸ್ ಪಕ್ಷದ ಸದಸ್ಯರು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರ ಕಾರ್ಯನಿರ್ವಹಿಸಲು ಸಿದ್ದರಿದ್ದೇವೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತನ್ನ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ […]

© 2026 Malnad TV. All Rights Reserved.