ದೇವನಹಳ್ಳಿ : ಸರ್ಕಾರಿ ಜಾಗವನ್ನ ಉಳಿಸಿ ಮತ್ತು ಒತ್ತುವರಿಯನ್ನ ತೆರವು ಮಾಡುವಂತೆ ಒತ್ತಾಯಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಬೆಂಗಳೂರು ಗ್ರಾಮಾಂತರ […]
Tag: ಬೆಂಗಳೂರು ಗ್ರಾಮಾಂತರ
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮಾರಸಂದ್ರ ಗ್ರಾಮಸ್ಥರಿಂದ 15ನೇ ವರ್ಷದ ಲಕ್ಷದೀಪೋತ್ಸವ : ಗ್ರಾಮದ ಶ್ರೀ ಕೊಂಡದಮ್ಮ (ಈರಮಾಸ್ತಮ್ಮ) ದೇವಿಗೆ ವಿಶೇಷವಾಗಿ ಹೂವಿನ ಅಲಂಕಾರ ಪೂಜಾ ಕಾರ್ಯಕ್ರಮ
ದೊಡ್ಡಬಳ್ಳಾಪುರ : ಶ್ರೀ ಕೊಂಡದಮ್ಮ ಈರಮಾಸಮ್ಮ ತಾಯಿಗೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ತಾಲ್ಲೂಕಿನ ಮಧುರೆ ಹೋಬಳಿಯ ಮಾರಸಂದ್ರ ಗ್ರಾಮದ ಶ್ರೀ ಕೊಂಡದಮ್ಮ (ಈರಮಾಸ್ತಮ್ಮ) ಸೇವಾ ಸಮಿತಿ (ರಿ.)ವತಿಯಿಂದ 15ನೇ […]
ನಾಳೆ (ಫೆಬ್ರವರಿ 17) ರಾಜಗೋಪುರ ಉದ್ಘಾಟನೆ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ ಫೆ. 17 ರಂದು ನೆಡೆಯಲಿದೆ. ಹಾಗೂ ಇದೇ ದಿನ ಕಲ್ಯಾಣ ಮಂಟಪದ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಹ ನೆರವೇರಲಿದೆ. […]
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ
ಬೆಂ.ಗ್ರಾ.ಜಿಲ್ಲೆ, : ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು […]
ಡಾ.ಸುನೀಲ್ ಕುಮಾರ್ ಸ್ಥಾನಕ್ಕೆ ನೂತನ ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಲಕ್ಕಾ ಕೃಷ್ಣಾರೆಡ್ಡಿ ನೇಮಕ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು ಅದೇ ಹುದ್ದೆಯಲ್ಲಿ ಮುಂದುವರೆದಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅಡ್ಡಿ ಉಂಟುಮಾಡುವ ಅಥವಾ […]
ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ
ದೊಡ್ಡಬಳ್ಳಾಪುರ : ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ ಈ ವೇಳೆ ಜಿಲ್ಲಾ ಕಂದಾಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ […]
ಇರುವೆ ಕಾಟ ಹೆಚ್ಚಾಗಿದೆ ಎಂಬ ಕಾರಣಕ್ಕೆ ಬೃಹತ್ ಮರಗಳನ್ನು ಕಡಿಸಿದ ತಾಲ್ಲೂಕು ಪಂಚಾಯತಿ
ದೊಡ್ಡಬಳ್ಳಾಪುರ : ತಾಲ್ಲೂಕು ಪಂಚಾಯತಿ ಆವರಣದಲ್ಲಿ ಸೊಗಸಾಗಿ ಬೆಳದಿದ್ದ ಅಶೋಕ ಮರದ ದಿಮ್ಮಿಗಳನ್ನು ಬಿಟ್ಟು ದೊಡ್ಡ ದೊಡ್ಡ ರೆಂಬೆ-ಕೊಂಬೆಗಳನ್ನೂ ಸೇರಿದಂತೆ ಮರದಲ್ಲಿ ಒಂದು ಎಲೆಯನ್ನು ಬಿಡದೆ ಕಡಿದು ಹಾಕಲಾಗಿದೆ. ಇರುವೆ ಕಾಟ ಹೆಚ್ಚಾಗಿದೆ ಎಂಬ […]
ದೊಡ್ಡಬೆಳವಂಗಲ : ನಿರಾಶ್ರಿತರಿಗೆ ಹಕ್ಕು ಪತ್ರನೀಡಿದ್ದ ನಿವೇಶನದ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸರ್ಕಾರ ನಿರಾಶ್ರಿತರ ಯೋಜನೆಯಡಿ ಹಂಚಿಕೆ ಮಾಡಿದ್ದ ನಿವೇಶನವನ್ನು ಕಬಳಿಸುವ ಹುನ್ನಾರ ನಡೆಸಿ ಅಕ್ರಮ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ […]
ಹಿರಿಯರ ಆರೈಕೆ ನಮ್ಮ ಜೀವನದ ಒಂದು ಪುಣ್ಯದ ಕೆಲಸ; ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.
ದೊಡ್ಡಬಳ್ಳಾಪುರ;ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್. ಮುನಿಯಪ್ಪ ಉದ್ಘಾಟಿಸಿದರು ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡ ತಮ್ಮ ಜೀವನವನ್ನು ದನ್ಯವಾಗಿಸಬೇಕು […]
ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಕಾಗದ ಪತ್ರಗಳ ಪರಿಶೀಲನೆ
ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಹಳೇ […]
