ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜರುಗಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ವಯಂ ಸೇವಾ ಸಂಘ ಸಂಸ್ಥೆಯು ನೊಂದಾಯಿತ ಸಂಸ್ಥೆಯಾಗಿದ್ದು ನೊಂದಣಿ ಪ್ರಮಾಣ ಪತ್ರ […]
Tag: ಬೆಂಗಳೂರು ಗ್ರಾಮಾಂತರ
ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ
ಬೆಂಗಳೂರು ಗ್ರಾಮಾಂತರ : ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ […]
ರೈತರಿಗಾಗಿ ಅಟಲ್ ಭೂ ಜಲ ಯೋಜನೆ ತರಬೇತಿ ಕಾರ್ಯಾಗಾರ
ಬೆಂ.ಗ್ರಾ.ಜಿಲ್ಲೆ, ಫೆ. 07:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ […]
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 […]
ಫೆ.18,19 ರಂದು ಕ್ರೀಡಾ ಶಾಲೆ /ವಸತಿ ನಿಲಯ ಪ್ರವೇಶಕ್ಕೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ
ಬೆಂಗಳೂರು ಗ್ರಾಮಾಂತರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಕ್ರೀಡಾಶಾಲೆ /ವಸತಿ ನಿಲಯಗಳಿಗೆ […]
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮೂಲ ಸೌಲಭ್ಯ […]
ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರವಹಿಸುತ್ತದೆ – ನ್ಯಾಯವಾದಿ ಜಿ.ಸುರೇಶ್ ಗೌಡ
ವಿದ್ಯಾರ್ಥಿಗಳಿಗೆ ಉತ್ತಮ ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಜಿ.ಸುರೇಶ್ ಗೌಡ ತಿಳಿಸಿದರು. ಮಾರಸಂದ್ರ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾಸಂಸ್ಥೆಯ ಪಿ.ಕೆ.ಬಿ ಪದವಿ ಪೂರ್ವ ಕಾಲೇಜಿನಲ್ಲಿ […]
ಜಿಲ್ಲಾಡಳಿತ ಭವನದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ
ಬೆಂಗಳೂರು ಗ್ರಾಮಾಂತರ : ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಕ್ಯಾನ್ಸರ್ ರೋಗವನ್ನು ತಡೆಯಲು ಸಾರ್ವಜನಿಕರು ಜಾಗೃತರಾಗಿಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ […]
ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ 9ನೇ ವರ್ಷದ ವಾರ್ಷಿಕೋತ್ಸವ : ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮೂಲಕ ಸಮಿತಿ ಸಂಭ್ರಮಾಚಾರಣೆ
ದೊಡ್ಡಬಳ್ಳಾಪುರ : ಕೇವಲ ಕನ್ನಡ ನಾಡು ನುಡಿ ಜಲದ ಹೋರಾಟಗಳಿಗೆ ಸೀಮಿತವಾಗದೆ ನಿಸ್ವಾರ್ಥ ಸೇವಾ ಮನೋಭಾವದಿಂದ ನಿರಂತರ ವಿಶೇಷ ಕಾರ್ಯಕ್ರಮಗಳ ರೂಪಿಸುವ ಮೂಲಕ ಸಾರ್ವಜನಿಕರಿಗೆ ಕೈಲಾದ ಸೇವೆಯನ್ನು ನಮ್ಮ ಸಮಿತಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ […]
ಜಿಲ್ಲಾಡಳಿತ ಭವನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ
ಬೆಂ.ಗ್ರಾ.ಜಿಲ್ಲೆ, ಜ26 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತ ವತಿಯಿಂದ “76ನೇ ಗಣರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಅವರು ಸಂವಿಧಾನ ಶಿಲ್ಪಿ […]
