ದೇಶಾಭಿಮಾನ ಕೇವಲ ಈ ದಿನಕ್ಕೆ ಸೀಮಿತವಾಗದಿರಲಿ – ಬಿ. ಶಿವಶಂಕರ್

ದೊಡ್ಡಬಳ್ಳಾಪುರ : ಮುಂದಿನ ಪೀಳಿಗೆಗೆ ಉತ್ತಮ ದೇಶವನ್ನು ಕಟ್ಟಿ ಕೊಡುವ ಜವಾಬ್ದಾರಿ ನಮ್ಮದಾಗಿದೆ, ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಎಲ್ಲರೂ ಒಗ್ಗೂಡಬೇಕಿದೆ ಎಂದು ಕೆ ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ […]

ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ:ಸಚಿವ ಕೃಷ್ಣ ಭೈರೇಗೌಡ

ಬೆಂ.ಗ್ರಾ.ಜಿಲ್ಲೆ, ಜ.24: ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು […]

*ಜಿಲ್ಲಾಡಳಿತ ಭವನದಲ್ಲಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ*

ಬೆಂಗಳೂರು ಗ್ರಾಮಾಂತರ ,‌ ಜನವರಿ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ಹಾಗೂ ವಚನಕಾರ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು […]

ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣೆ : ಗೆಲುವಿನ ನಗೆ ಬಿರಿದ ಎನ್ ಡಿ ಎ ಅಭ್ಯರ್ಥಿಗಳು

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಲಿಗೆ ನೆಡೆದ 11 ಸ್ಥಾನಗಳಿಗೆ ಚುನಾವಣೆಯಲ್ಲಿ 31 ಅಭ್ಯರ್ಥಿಗಳು ಸ್ಪರ್ದಿಸಿದ್ದು ಎನ್ ಡಿ ಎ ಬೆಂಬಲಿತ ಅಭ್ಯರ್ಥಿಗಳು 9 […]

ಸಹಾಯಧನ ಪಡೆಯಲು ಎನ್.ಜಿ.ಒ ಗಳಿಂದ ಅರ್ಜಿ ಅಹ್ವಾನ

ಬೆಂ.ಗ್ರಾ.ಜಿಲ್ಲೆ,ಜ 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್.ಜಿ.ಒ) ಗಳು ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]

ತೂಬಗೆರೆ ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ ಸೂಟ್‌ ವಿತರಣೆ; ದಿ ಡಿವೈನ್ ಸ್ಟಾರ್ ಸಂಸ್ಥೆ ನೆರವು.

ದೊಡ್ಡಬಳ್ಳಾಪುರ(ಜ.13): ತಾಲೂಕಿನ ತೂಬಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ, ದಿ ಡಿವೈನ್ ಸ್ಟಾರ್ ಸಂಸ್ಥೆ ಪರವಾಗಿ ಖ್ಯಾತ ಜ್ಯೋತಿಷಿ ಮಹರ್ಷಿ ಆನಂದ ಗೂರೂಜಿ ಸೋಮವಾರ ಟ್ರ್ಯಾಕ್‌ ಸೂಟ್‌ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿದರು. […]

6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ “2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ […]

ನಗರಸಭೆ ಕಛೇರಿಯಲ್ಲಿ ಸಂಕ್ರಾಂತಿ ಆಚರಣೆ : ಸಂಪ್ರದಾಯಿಕ ಉಡುಗೆ ತೊಟ್ಟು ಪೂಜೆ ಸಲ್ಲಿಸಿದ ಸಿಬ್ಬಂದಿ ವರ್ಗ

ದೊಡ್ಡಬಳ್ಳಾಪುರ : ನಗರಸಭೆಯಲ್ಲಿ ಸಂಕ್ರಾಂತಿ ಸಂಭ್ರಮ ಮನೆ ಮಾಡಿತು, ಸಾಂಪ್ರದಾಯಿಕ ಉಡುಗೆ ತೊಟ್ಟ ನಗರಸಭಾ ಸದಸ್ಯರು ಪಕ್ಷಾತೀತವಾಗಿ ಆಚರಣೆ ಪಾಲ್ಗೊಂಡು ಸಂಭ್ರಮಿಸಿದರು. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಒಂದು ದಿನ ಮುನ್ನವೇ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದು, […]

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಖಜಾಂಚಿ ಯಾಗಿ ಟಿ ಎಂ ಅಶೋಕ ಅವಿರೋಧ ಅಯ್ಕೆಯಾಗಿದ್ದಾರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಒಬ್ಬರಂತೆ ಪ್ರತಿನಿಧಿಗಳನ್ನು ಹುದ್ದೆಗೆ ನೇಮಿಸಲಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಟಿ.ಎಂ ಅಶೋಕ್ ರವರನ್ನು ಆಯ್ಕೆ ಮಾಡಿದ್ದು, ನೂತನ ಖಜಾಂಚಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. […]

ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯಲ್ಲಿ ಸಂಭ್ರಮದ “ನಂದಿ ಕಲೋತ್ಸವ-2024-25”

ದೊಡ್ಡಬಳ್ಳಾಪುರ(ವಿಜಯ ಮಿತ್ರ ): ತಾಲ್ಲೂಕಿನ ತೂಬಗೆರೆ ಗ್ರಾಮದ ಹೊರವಲಯದಲ್ಲಿರುವ ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯಲ್ಲಿ ಇತ್ತೀಚೆಗೆ “ನಂದಿ ಕಲೋತ್ಸವ” ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಪೋಷಕರು ತಮ್ಮ […]

© 2026 Malnad TV. All Rights Reserved.