ಡಿಸೆಂಬರ್ 9 ರಂದು ಬ್ಯಾಂಕಾಕ್ ಥೈಲ್ಯಾಂಡಿನಲ್ಲಿ ನಡೆದ 6ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ನಗರದ ನವ್ಯ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪದಕಗಳನ್ನು ಪಡೆಯುವ ಮೂಲಕ […]
Tag: ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ನುಡಿನಮನ
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ನುಡಿನಮನ ಕಾರ್ಯಕ್ರಮ ಡಾ.ರಾಜ್ ಕಲಾಮಂದಿರದಲ್ಲಿ ನಡೆಯಿತು. ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ […]
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುದ್ದಿಗೋಷ್ಠಿ : ರಾಜ್ಯದ ರೈತರಿಂದ ಡಿ. 13 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ
ದೊಡ್ಡಬಳ್ಳಾಪುರ : ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುವರ್ಣ ಸೌದ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ […]
ನಾಡಿನ ಪ್ರತಿಯೊಬ್ಬರು ಕನ್ನಡದ ಅಸ್ಮಿತೆ ಮತ್ತು ಅನನ್ಯತೆ ಬಗ್ಗೆ ಹೆಮ್ಮೆ ಪಡಬೇಕು – ಪ್ರೊ.ಕೆ.ಆರ್.ರವಿಕಿರಣ್
ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಬೆಳೆಸಲು ಸಹಕಾರಿಯಾಯಿತು ಎಂದು ಪ್ರಾಧ್ಯಾಪಕ ಮತ್ತು ಕವಿ ಕೆ.ಎಂ. ಮಹಾದೇವಪ್ಪ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ […]
ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ರವರ […]
ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು […]
21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆ : ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆಎಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ : 21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಪೋಸ್ಟರ್ ಬಿಡುಗಡೆಗೊಳಿಸುವ […]
ಜಿಲ್ಲಾ ಮಟ್ಟದ ಯುವಜನೋತ್ಸವ : ಕಾರ್ಯಕ್ರಮದಲ್ಲಿ ಸಂಸದ ಡಾ. ಕೆ. ಸುಧಾಕರ್ ಭಾಗಿ
ಬೆಂ. ಗ್ರಾ. ಜಿಲ್ಲೆ :- ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ […]
ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. […]
ವರದಕ್ಷಿಣೆ ಕಿರುಕುಳ 6ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು
ದೊಡ್ಡಬಳ್ಳಾಪುರ : 6 ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ನೆಡೆದಿದೆ. ರತ್ನಮ್ಮ ( 32 ವರ್ಷ ) ಮೃತ ದುರ್ದೈವಿ 3ವರ್ಷಗಳ ಹಿಂದೆ ಗುಮ್ಮನಹಳ್ಳಿ […]
