ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 (ವಿಜಯಮಿತ್ರ):- ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ರವರ ಜನ್ಮದಿನಾಚರಣೆಯನ್ನು ಸಚಿವ ಕೆ ಹೆಚ್ ಮುನಿಯಪ್ಪ ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಈ […]
Tag: ಬೆಂಗಳೂರು ಗ್ರಾಮಾಂತರ
ಉಪನಿರ್ದೇಶಕರಿಗೆ ಅದ್ದೂರಿ ಬೀಳ್ಕೊಡುಗೆ : ವೇದಿಕೆಯ ಮೇಲೆ ಭಾವುಕರಾದ ಶಿಕ್ಷಕರು
ದೊಡ್ಡಬಳ್ಳಾಪುರ (ವಿಜಯಮಿತ್ರ ): ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕರಾಗಿ (ಆಡಳಿತ ) ಸೇವೆ ಸಲ್ಲಿಸಿ ಸೇವೆಯಿಂದ ವಯೋವೃದ್ದಿ ಗೊಂಡು ನಿವೃತ್ತಿ ಪಡೆದ ಕೃಷ್ಣಮೂರ್ತಿ ರವರಿಗೆ ಬೆಂಗಳೂರು ಗ್ರಾಮಾಂತರ ಶಿಕ್ಷಕರ ವೃಂದ ಹಾಗೂ ಸಹ ಸಿಬ್ಬಂದಿಗಳ […]
*ಮೌನವಾಗಿ ಕೆಲಸ ಮಾಡಿ, ಫಲಿತಂಶದಿಂದಲೇ ಸದ್ದು ಮಾಡುವ ಗುಣ ನಿಜಕ್ಕೂ ಶ್ಲಾಘನೀಯ – ಹಮಾಮ್ ವೆಂಕಟೇಶ್*
ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಸೋಮವಾರ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾರಾಯಣಸ್ವಾಮಿ ಸೇವೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವ ಹಿನ್ನಲೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ […]
*ಸ್ಥಳೀಯ ಅಂಗನವಾಡಿಗಳ ಸಮಸ್ಯೆ ಕುರಿತಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸುದ್ದಿಗೋಷ್ಠಿ*
ಬೆಂಗಳೂರು (ವಿಜಯಮಿತ್ರ) : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ದಿನಾಂಕಃ 14.08.2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ, ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಆಕಸ್ಮಿಕ ಬೇಟಿ […]
*ರಾಜ್ಯ ಸರ್ಕಾರದ ನಿರ್ಧಾರ ಕನ್ನಡಿಗರ ಹೆಮ್ಮೆಯನ್ನು ದುಪ್ಪಟ್ಟು ಮಾಡಿದೆ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ*
ದೊಡ್ಡಬಳ್ಳಾಪುರ (ವಿಜಯಮಿತ್ರ) : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ […]
*ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 12, (ವಿಜಯಮಿತ್ರ):- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದಲ್ಲಿ […]
*ಕೊನಘಟ್ಟ ಪಂಚಾಯಿತಿ ಕಟ್ಟಡವನ್ನೇ ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವ ಆರೋಪ : ಗ್ರಾಮ ಪಂಚಾಯಿತಿ ಉಳಿಸಲು ಗ್ರಾಮಸ್ಥರ ಹೋರಾಟ*
ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವಿರುವ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ […]
*ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 (ವಿಜಯಮಿತ್ರ):- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ […]
*ಉದ್ಯಮಿ ಸಮಾಜಸೇವಕ ಸಂದೀಪ್ ರವರಿಗೆ ಹುಟ್ಟುಹಬ್ಬದ ಸಂಭ್ರಮ : ವಿಜೃಂಭಣೆಯ ಕಾರ್ಯಕ್ರಮ ಆಯೋಜನೆ ಮಾಡಲಿರುವ ಅಭಿಮಾನಿ ವರ್ಗ *
ದೊಡ್ಡಬಳ್ಳಾಪುರ:ಯುವ ಮುಖಂಡ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಜನ್ಮ ದಿನಾಚರಣೆ ಜುಲೈ 31 ಬುಧವಾರದಂದು ಅವರ ಸ್ವಗ್ರಾಮದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ. ನಿರಂತರ ಸಮಾಜಸೇವೆ ಹಾಗೂ […]
*ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. […]
