ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜನವರಿ 11: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಇಂದು […]

ಡಿ ಐ ಪಿ ಆರ್ ಹೊಸ ತಂತ್ರಜ್ಞಾನ : ನಿಮ್ಮ ಪಂಚಾಯತಿ ಸಂಬಂಧಿತ ಮಾಹಿತಿ ಈಗ ವಾಟ್ಸ್ಆಪ್ ನಲ್ಲಿ ಲಭ್ಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್‌ ಮೂಲಕ ಅವಕಾಶ ಕಲ್ಪಿಸಲಾಗಿದೆ.   ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು “ಪಂಚಮಿತ್ರ” ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ […]

ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ […]

ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು ಜ1: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ […]

ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಮಂಗಳೂರು: ನ.29: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.   ಅವರು ಗುರುವಾರ ಮಂಗಳೂರಿನ […]

ಶೇಕಡಾ 100 ರಷ್ಟು ಕನ್ನಡ ಬಳಕೆ ನಮ್ಮಲ್ಲಿ ಮಾಡುತ್ತಿದ್ದಾರೆ ಎಂಬುದು ನಮ್ಮ ಹೆಮ್ಮೆ – ವಿ. ಬಸವರಾಜು

ದೊಡ್ಡಬಳ್ಳಾಪುರ, ( ವಿಜಯಮಿತ್ರ ) : 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರಸ್ತೆ ನಿಗಮ ದೊಡ್ಡಬಳ್ಳಾಪುರ ಘಟಕ ಹಾಗೂ ಕನ್ನಡ ಕ್ರಿಯಾ ಸಮಿತಿ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು […]

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ ಹೆಚ್ ಸಿ ಮಹದೇವಪ್ಪ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ […]

ಗೃಹಲಕ್ಷ್ಮಿ ಯೋಜನೆಯಿಂದ ಗ್ರಂಥಾಲಯ ನಿರ್ಮಾಣ : ಕಾನೂರು ಹೆಗ್ಗಡತಿ ಪುಸ್ತಕ ರವಾನಿಸಿ ಶುಭ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ವತಿಯಿಂದ ಹಲವು ಗ್ಯಾರೆಂಟಿ ಯೋಜನೆಗಳ ಅನುಷ್ಠಾನವನ್ನು ನೀಡಿದ್ದು. ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಜನಮಣನೆ ಪಡೆದಿದೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮಹಿಳೆಯರು ಸಾಕಷ್ಟು ವಿಶೇಷ ಕಾರ್ಯಗಳನ್ನು […]

*ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದ ಕನ್ನಡ ಪಕ್ಷ*

ದೊಡ್ಡಬಳ್ಳಾಪುರ : ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಚಾರ ನೆನ್ನೆ ಮೊನ್ನೆಯದಲ್ಲ 60ರ ದಶಕದಿಂದಲೂ ಕನ್ನಡಿಗರಿಗೆ ರಾಜ್ಯ ಸರ್ಕಾರದ ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಮತ್ತು ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕನ್ನಡ ಪಕ್ಷದ […]

*ಕೇಂದ್ರ ಸರ್ಕಾರದಿಂದ 3,454 ಕೋಟಿ ಬರಪರಿಹಾರ ಬಿಡುಗಡೆ : ಬರಪರಿಹಾರ ಪಡೆಯಲು ರಾಜ್ಯಸರ್ಕಾರದ ಪ್ರಯತ್ನಗಳ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ*

ಕರ್ನಾಟಕ ಏಪ್ರಿಲ್ 27 ( ವಿಜಯಮಿತ್ರ ) : ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಬರ ಪರಿಹಾರ ನೀಡಿದ್ದು ಈ ಹಿನ್ನಲೆ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯಲು ನೆಡೆಸಿದ ಪ್ರಯತ್ನಗಳ ವಿವರವನ್ನು ಮುಖ್ಯಮಂತ್ರಿ […]