ನಿಧನ ವಾರ್ತೆ : ತೂಬಗೆರೆ ವೆಂಕಟೇಶಪ್ಪ ( ದೇವೇಗೌಡ್ರು) ಇನ್ನಿಲ್ಲ

ತೂಬಗೆರೆ : ಪ್ರಮುಖರು ಸದಾ ದೈವ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ತೂಬಗೆರೆಯ ವೆಂಕಟೇಶಪ್ಪ ( ದೇವಗೌಡ್ರು, ಬಳೆಸ್ವಾಮಿ ) ರವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ .   ಕಳೆದ ಶುಕ್ರವಾರ (ಜ. […]

ತೂಬಗೆರೆ ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ ಸೂಟ್‌ ವಿತರಣೆ; ದಿ ಡಿವೈನ್ ಸ್ಟಾರ್ ಸಂಸ್ಥೆ ನೆರವು.

ದೊಡ್ಡಬಳ್ಳಾಪುರ(ಜ.13): ತಾಲೂಕಿನ ತೂಬಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ, ದಿ ಡಿವೈನ್ ಸ್ಟಾರ್ ಸಂಸ್ಥೆ ಪರವಾಗಿ ಖ್ಯಾತ ಜ್ಯೋತಿಷಿ ಮಹರ್ಷಿ ಆನಂದ ಗೂರೂಜಿ ಸೋಮವಾರ ಟ್ರ್ಯಾಕ್‌ ಸೂಟ್‌ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿದರು. […]

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಖಜಾಂಚಿ ಯಾಗಿ ಟಿ ಎಂ ಅಶೋಕ ಅವಿರೋಧ ಅಯ್ಕೆಯಾಗಿದ್ದಾರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಒಬ್ಬರಂತೆ ಪ್ರತಿನಿಧಿಗಳನ್ನು ಹುದ್ದೆಗೆ ನೇಮಿಸಲಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಟಿ.ಎಂ ಅಶೋಕ್ ರವರನ್ನು ಆಯ್ಕೆ ಮಾಡಿದ್ದು, ನೂತನ ಖಜಾಂಚಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. […]

ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ಆರೋಪ : ಠಾಣೆ ಮೆಟ್ಟಿಲೇರಿದ ದಲಿತ ಕುಟುಂಬ

ದೊಡ್ಡಬಳ್ಳಾಪುರ : ಜಮೀನು ವಂಚನೆ ವಿರುದ್ಧ ದೂರು ದಾಖಲಿಸಿದಕ್ಕೆ, ದಲಿತ ಮಹಿಳೆಯರ ಮೇಲೆ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಲಾಗಿದೆ, ಬೆಂಕಿ ಹಚ್ಚುವ ಯತ್ನದಲ್ಲಿ ಮಹಿಳೆಯರು ಸ್ಥಳದಿಂದ ಓಡಿ ಜೀವ ಉಳಿಸಿಕೊಂಡಿದ್ದಾರೆ   ದೊಡ್ಡಬಳ್ಳಾಪುರ ತಾಲೂಕಿನ […]

ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ , ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ತೂಬಗೆರೆ ಷರೀಫ್

ತೂಬಗೆರೆ(ನ.30): ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.   ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು ನವೆಂಬರ್ 1, […]

ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.   ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು  ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.ತೂಬಗೆರೆ ಹಿತರಕ್ಷಣಾ […]

ಹಳೆಯ ದ್ವೇಷ ಹಿನ್ನಲೆ ಪತ್ರಕರ್ತನ ಮೇಲೆ ಹಲ್ಲೆ : ಗ್ರಾಮಾಂತರ ಠಾಣೆಯಲ್ಲಿ ದೂರು

ದೊಡ್ಡಬಳ್ಳಾಪುರ : ಹಳೇ ದ್ವೇಷದ ಹಿನ್ನಲೆ ಪತ್ರಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಪತ್ರಕರ್ತ ದೊಡ್ಡಬಳ್ಳಾಪುರ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ದೊಡ್ಡಬಳ್ಳಾಪುರ […]

ತೂಬಗೆರೆ ಗ್ರಾಮಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಪಂಚಾಯಿತಿ ಚುನಾವಣೆ ನೆಡೆದಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಿದ್ದು ನೂತನ ಅಧ್ಯಕ್ಷರಾಗಿ ತೂಬಗೆರೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ( ಅ) ಮಹಿಳೆ ಹಿರೇಮುದ್ದೇನಹಳ್ಳಿ […]

ವಿಜಯದಶಮಿ ಪ್ರಯುಕ್ತ ಕುರುಕ್ಷೇತ್ರ ನಾಟಕ ಪ್ರದರ್ಶನ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ‌ಸ್ವಾಮಿ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ವಿಜಯದಶಮಿ ಪ್ರಯುಕ್ತ ಆಯೋಜಿಸಿದ್ದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಶನಿವಾರ ರಾತ್ರಿ […]

*ತೂಬಗೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ : ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನೀಸ್ ಮುಜಾವರ ಸೇರಿದಂತೆ ಹಲವು ಗಣ್ಯರು ಭಾಗಿ*

ದೊಡ್ಡಬಳ್ಳಾಪುರ ಸೆ. 03( ವಿಜಯಮಿತ್ರ ) : ಸ್ವ ಪ್ರಯತ್ನದಿಂದ ಸಾಧಿಸುವ ಛಲ ವಿದ್ಯಾರ್ಥಿಗಳಲ್ಲಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಹಾಗೂ ಯಾವುದೇ ಕ್ರೀಡೆ ಕ್ರೀಡೆಯಾಗಿಯೇ ಇರಬೇಕು ಮತ್ತು ಕ್ರೀಡೆಗಳು ವಿದ್ಯಾರ್ಥಿಗಳ ಬುದ್ದಿ […]

© 2026 Malnad TV. All Rights Reserved.