ಟೋಲ್ ಶುಲ್ಕ ತಪ್ಪಿಸಲು ಅಡ್ಡದಾರಿಯಲ್ಲಿ ಬಂದ ಬಿಬಿಎಂಪಿ ಕಸದ ಲಾರಿಗಳು: ಕುರುಬರಹಳ್ಳಿ ಸಮೀಪದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನ ನೂರಾರು ಲಾರಿಗಳು ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬಿಕೊಂಡು ಬರುತ್ತಿವೆ. ಇವರೆಗೂ ಕಸ ತುಂಬಿದ ದಾಬಸ್‌ಪೇಟೆ ಮೂಲಕ ರಾಷ್ಟ್ರೀಯ […]

ದೊಡ್ಡಬಳ್ಳಾಪುರ ನಗರಸಭೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ಅನುದಾನದ ಬಳಕೆ ಕುರಿತು ಆರೋಪಿಸಿದ ಮುಖಂಡರು

ದೊಡ್ಡಬಳ್ಳಾಪುರ :ನಗರಸಭಾ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಮಂಜೂರಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತ ಜನರು ವಾಸವಿಲ್ಲದೇ ಇರುವ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು. ನಗರಸಭಾ ಸದಸ್ಯ ಶಿವಶಂಕರ್ ಮಾತನಾಡಿ ತಾಲ್ಲೂಕಿನ […]

*ದೊಡ್ಡಬಳ್ಳಾಪುರ : ನಗರಸಭಾ ಪೌರಯುಕ್ತರನ್ನು ಭೇಟಿ ಮಾಡಿದ ರಾಜ್ಯವಿ-ಕರವೇ : ನಗರದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ಕೋರಿ ಮನವಿ ಸಲ್ಲಿಕೆ*

ದೊಡ್ಡಬಳ್ಳಾಪುರ : ನಗರದ ವಾರ್ಡ್‌ಲ್ಲೂ (ಇ)ಖಾತೆ ಆಂದೋಲನ ಮತ್ತು ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ಹಾಗೂ ನಗರದ ವಾಣಿಜ್ಯ ಮಳಿಗೆಗಳ ಪರವಾನಿಗೆ ಕೊಡುವಾಗ ಕನ್ನಡ ನಾಮಫಲಕ ಕಡ್ಡಾಯ ಮಾಡುವಂತೆ ಕೋರಿ ನಗರಸಭಾ ಪೌರಯುಕ್ತರಿಗೆ ರಾಜ್ಯ ವಿಜಯ […]

*ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ – ಸಂಜೀವ್ ನಾಯಕ್*

ದೊಡ್ಡಬಳ್ಳಾಪುರ ಆಗಸ್ಟ್ 12 ( ವಿಜಯಮಿತ್ರ ): ನಗರ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಹಿಂದಿ ಭಾಷೆ ಏರುತ್ತಿರುವ ಮತ್ತು ನನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ, ಹಾಗೂ ರಾಜ್ಯದ […]

*ವೇತನ ಕೊಡದ ಖಾಸಗಿ ಕಾರ್ಖಾನೆ ವಿರುದ್ಧ ಕಾರ್ಮಿಕರ ಪ್ರತಿಭಟನೆ*

ದೊಡ್ಡಬಳ್ಳಾಪುರ : ಕಾರ್ಮಿಕರಿಂದ ಪ್ರತಿ ತಿಂಗಳು ಕೆಲಸ ಮಾಡಿಸಿಕೊಂಡು ಸಂಬಳ ಕೊಡದೆ ಸತಾಯಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಒಡೆತನದ ವಯಾ ಜೀನ್ಸ್ ಖಾಸಗಿ ಕಾರ್ಖಾನೆ ವಿರುದ್ಧ ಕೆ ಎಸ್ ಎಂಟರ್ಪ್ರೈಸಸ್ ನ […]

*ವಿದ್ಯುತ್ ಖಾಸಗೀಕರಣ, ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ : ಸೆ.೪ರಂದು ರೈತರ ಬೃಹತ್ ಪ್ರತಿಭಟನೆ*

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ವಿದ್ಯುತ್ ಲೈನ್‌ಗಳಿಗೆ, ಕೈಗಾರಿಕೆಗಳಿಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಂಡು ಕೃಷಿಗೆ ಸಂಚಕಾರ ತರುವ ಸರ್ಕಾರದ ನೀತಿಗಳನ್ನು ವಿರೋದಿಸಿ, ಸೆ.೪ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು […]

*ಮಾಹಿತಿ ನೀಡದೆ ಆಸ್ಪತ್ರೆ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮ ಮುಂದೂಡಿಕೆ : ಕಾರ್ಯಕ್ರಮಕ್ಕೆ ಬಂದಿದ್ದ ನಗರಸಭಾ ಸದಸ್ಯರಿಂದ ಇಲಾಖೆ ವಿರುದ್ಧ ಪ್ರತಿಭಟನೆ*

ದೊಡ್ಡಬಳ್ಳಾಪುರ : ತಾಯಿ-ಮಗು ಆಸ್ಪತ್ರೆಯ ವಿವಿಧ ಕಾಮಾಗಾರಿಗಳ ಶಂಕು ಸ್ಥಾಪನೆಗೆ ಆಹ್ವಾನ ನೀಡಿದ್ದ ಅಧಿಕಾರಿಗಳು ಕಾರ್ಯಕ್ರಮವನ್ನು ಏಕಾಏಕಿ ರದ್ದು ಮಾಡಿದ್ದಾರೆ, ಅಧಿಕಾರಿಗಳಿಂದ ಜನಪ್ರತಿನಿಧಿಗಳ ತೋಜೋವಧೆ ಮಾಡಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿ ನಗರಸಭಾ ಸದಸ್ಯರು ಪ್ರತಿಭಟನೆ […]

*ಕೆಸ್ತೂರು ಪಂಚಾಯತಿ ಅಧ್ಯಕ್ಷರ ವಿರುದ್ಧ ಸದಸ್ಯರ ಆಕ್ರೋಶ : ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ*

ದೊಡ್ಡಬಳ್ಳಾಪುರ : 17 ಸದಸ್ಯರ ಬಲ ಹೊಂದಿರುವ ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧ್ಯಕ್ಷರನ್ನು ಕುರಿತು ಪಂಚಾಯಿತಿ ಸದಸ್ಯರಲ್ಲಿ ಅಸಮಾಧಾನ ಉಂಟಾಗಿದ್ದು,ಅಧ್ಯಕ್ಷರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪಂಚಾಯಿತಿ ಮುಂಭಾಗ […]

*ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ ಆರೋಪ : ರಕ್ಷಣೆ ನೀಡುವಂತೆ ಕೋರಿ ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಕುಳಿತ ರೈತ ಕುಟುಂಬ*

ದೊಡ್ಡಬಳ್ಳಾಪುರ : ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದಲಿತ ಮಹಿಳೆ‌ ಮುನಿನಾರಾಯಣಮ್ಮ ಅವರಿಗೆ ಸೇರಿದ 5ಎಕ್ಕರೆ 3ಗುಂಟೆ ಜಾಗವನ್ನು ಪ್ರಭಾವಿಗಳು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು , ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ […]

*ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ : ಗ್ರಾಮಗಳ ಸಮಸ್ಯೆಬಗೆಹರಿಸಿ,ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಿ – ಶಂಕರ್ ರಾಮಲಿಂಗಯ್ಯ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 07 (ವಿಜಯ ಮಿತ್ರ): ಜಿಲ್ಲೆ ಹಾಗೂ ತಾಲ್ಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಅಗ್ರಹಿಸಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.   ಸಂಘಟನೆಯ […]