ದೊಡ್ಡಬಳ್ಳಾಪುರ : ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಕನ್ನಡ ಓದುವ ಹವ್ಯಾಸವನ್ನು ಉತ್ತೇಜಿಸುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಿ.ವಿ.ರಾಮನ್ ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಎಸ್.ಶ್ರೀಕಾಂತ್ ತಿಳಿಸಿದರು ಅವರು […]
Tag: ಬೆಂಗಳೂರು ಗ್ರಾಮಾಂತರ
ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ :ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು, ಗ್ರಾಮದ ರೈತ […]
ಪೂರ್ಣಗೊಳ್ಳದ ರಸ್ತೆ ಕಾಮಗಾರಿ : ಪ್ರಶ್ನೆ ಮಾಡಿದ ಪತ್ರಕರ್ತರಿಗೆ ಉಡಾಫೆ ಉತ್ತರ ಕೊಟ್ಟ ಗುತ್ತಿಗೆದಾರ
ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ-ಹೊಸಹಳ್ಳಿ ಮಾರ್ಗವಾಗಿ ಸಾಗುವ ರಸ್ತೆಗೆ ಹಲವು ದಶಕಗಳ ನಂತರ ಡಾಂಬರು ಕೆಲಸ ನಡೆಯುತ್ತಿದೆ. ಆದರೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. […]
ದೊಡ್ಡಬಳ್ಳಾಪುರ : 77ನೇ ಗಣರಾಜ್ಯೋತ್ಸವ ದಿನಾಚರಣೆ : ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ
ದೊಡ್ಡಬಳ್ಳಾಪುರ : “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ […]
ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ
ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ […]
ಸ್ಕೈ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಂಥನ-2026 ಕಾರ್ಯಕ್ರಮ : ಪೋಷಕರ ಗಮನ ಸೆಳೆದ ಪುಟಾಣಿಗಳು
ದೊಡ್ಡಬಳ್ಳಾಪುರ : ಮಕ್ಕಳ ಶೈಕ್ಷಣಿಕ ಸಾಧನೆ ಜೊತೆಗೆ ಕ್ರೀಡೆ ಹಾಗೂ ಸಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯವಾಗಿರುತ್ತದೆ . ಈ ನಿಟ್ಟಿನಲ್ಲಿ ಪ್ರತಿ ವರ್ಷ ನಡೆಸುವ ವಾರ್ಷಿಕೋತ್ಸವ ಸಮಾರಂಭವು ವಿಶೇಷವಾಗಿರುತ್ತದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೈ ಎಜುಕೇಷನಲ್ […]
ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಹಿಂದೂ ಸಮಾಜ್ಯೋತ್ಸವ : ಬೃಹತ್ ಶೋಭಯಾತ್ರೆಗೆ ಸಕಲ ಸಿದ್ಧತೆ
ದೊಡ್ಡಬಳ್ಳಾಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶತಮಾನೋತ್ಸವದ ಸುಸಂದರ್ಭದಲ್ಲಿ ಹಿಂದೂ ಸಮಾಜ್ಯೋತ್ಸವ ಸಮಿತಿ, ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ನಗರದ […]
ಒಳ ಮೀಸಲಾತಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಮಾದರ ಚನ್ನಯ್ಯ ಮಹಾಸಭಾ ಮುಖಂಡರ ಅಗ್ರಹ
ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತಂತೆ ರಾಜ್ಯಪಾಲರಿಗೆ ಸಲ್ಲಿಸಿದ್ದ ವರದಿಯನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳಿಸಿದ್ದಾರೆ. ಈಗಲಾದರೂ ವರದಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ […]
ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು […]
ಮಕ್ಕಳ ಸಂಭ್ರಮದೊಂದಿಗೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಿದ ಸ್ಕೈ ಎಜುಕೇಷನಲ್ ಟ್ರಸ್ಟ್
ದೊಡ್ಡಬಳ್ಳಾಪುರ : ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆ ಅಂಗವಾಗಿ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸ್ಕೈ ಎಜುಕೇಷನಲ್ ಟ್ರಸ್ಟಿನ ಸರ್ ಎಂ ವಿಶ್ವೇಶ್ವರಯ್ಯ ಶಾಲೆ ಮತ್ತು ಐ ಪ್ಲೇ ಲರ್ನ್ ಫೌಂಡೇಶನ್ […]
