ದೊಡ್ಡಬಳ್ಳಾಪುರ ಮಾ.28 : ಸಾಲ ಮಾಡಿ ಮನೆ ನವೀಕಾರಣ ಮಾಡಿದ್ದೇವೆ. ಇನ್ನೂ ಸಾಲ ತಿರಿಸಿಲ್ಲ ಆಗಲೇ ನಮ್ಮ ಮನೆಯನ್ನು ಜೆ ಸಿ ಬಿ ಯಿಂದ ಹೊಡೆದು ಹುರುಳಿಸಿದ್ದಾರೆ ಎಂದು ಮನೆ ಮಾಲೀಕರಾದ ಭಾಗ್ಯಲಕ್ಷ್ಮಿ ಆರೋಪಿಸಿದ್ದಾರೆ. […]
Tag: Doddaballapura
ದೊಡ್ಡಬಳ್ಳಾಪುರ : ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಸಾವು : ವಾರಸುದಾರರ ಹುಡುಕಾಟದಲ್ಲಿ ರೈಲ್ವೆ ಪೊಲೀಸ್
ದೊಡ್ಡಬಳ್ಳಾಪುರ (ವಿಜಯ ಮಿತ್ರ ): ತಾಲ್ಲೂಕಿನ ಬಾಶೆಟ್ಟಿಹಳ್ಳಿ ರೈಲ್ವೆ ಬ್ರಿಡ್ಜ್ ಹತ್ತಿರ ಅಪರಿಚಿತ ಗಂಡಸು ಸುಮಾರು 35 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ […]
ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಎಲ್ಲರಂಗಗಳಲ್ಲೂ ಸಾಧನೆ ಮಾಡಿರುವುದನ್ನು ನಾವು ನೋಡಬಹುದು – ಎಂ ನಾಗಮಣಿ
ದೊಡ್ಡಬಳ್ಳಾಪುರ (ವಿಜಯಮಿತ್ರ) : ಮಹಿಳೆಯರು ವ್ಯಾಪಾರ, ಕ್ರೀಡೆ, ಸ್ವ ಉದ್ಯೋಗ, ಇತ್ಯಾದಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಇಂದು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಎಂ ನಾಗಮಣಿ ಹೇಳಿದರು. ಅವರು ತಾಲ್ಲೂಕಿನ ಮದುರೆ […]
*ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ : ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ ಎಸ್ ಸುರೇಶ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ*
ದೊಡ್ಡಬಳ್ಳಾಪುರ, ಮಾ.14 (ವಿಜಯ ಮಿತ್ರ ಸುದ್ದಿ ) : ಹಾಲು ಉತ್ಪಾದಕ ರೈತರನ್ನು ಹೆಚ್ಚಿಸುವುದು ನಮ್ಮ ಮುಂದಿನ ಗುರಿಯಾಗಿದೆ. ಸಂಘದ ಅಭಿವೃದ್ಧಿಗೆ ಹಲವು ವಿಶೇಷ ಯೋಜನೆ ರೂಪಿಸುವ ಮೂಲಕ ಶ್ರಮಿಸಲಾಗುವುದು ಎಂದು ರಾಜಘಟ್ಟ ಹಾಲು […]
31 ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ : ಫಲಾನುಭವಿಗಳಿಗೆ ಗಣ್ಯರಿಂದ ಶುಭ ಹಾರೈಕೆ
ಸ್ಥಳೀಯ ಶಾಸಕರ ಸಹಯೋಗದೊಂದಿಗೆ 31 ವಿಕಲಚೇತನರ ದೈನಂದಿಕ ಅನುಕೂಲಕ್ಕಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ […]
ಸಂಸದ ಅನಂತ್ ಕುಮಾರ್ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾದ ಕೆಪಿಸಿಸಿ
ಸಂವಿಧಾನ ತಿದ್ದುಪಡಿ ಕುರಿತು ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ […]
ಪ್ರತಿಷ್ಠಿತ ಗೀತಂ ಕಾಲೇಜಿನಲ್ಲಿ ಆಂಧ್ರ ಮೂಲದ ವಿದ್ಯಾರ್ಥಿ ಸಾವು
ದೊಡ್ಡಬಳ್ಳಾಪುರ : ತಾಲ್ಲೂಕಿನ ನಾಗದೇನಹಳ್ಳಿ ಸಮೀಪದ ಗೀತಮ್ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಆಂಧ್ರ ಮೂಲದ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿ(19) ಮೃತಪಟ್ಟ ದುರ್ದೇವಿ ಸ್ಥಳೀಯ ಪ್ರತಿಷ್ಠಿತ […]
12.5ಕೋಟಿ ವೆಚ್ಚದಲ್ಲಿ ಕರ್ಗೋ ಟರ್ಮಿನಲ್ ನಿರ್ಮಾಣ : ಕಾಮಗಾರಿ ಆರಂಭಿಸಿದ ಬಾಲಾಜಿ ಮೂವರ್ಸ್ ಅಂಡ್ ಸೈಡಿಂಗ್ಸ್ ಪ್ರೈವೇಟ್ ಲಿಮಿಟೆಡ್
ದೊಡ್ಡಬಳ್ಳಾಪುರ : ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ, ಗತಿಶಕ್ತಿ ಕಾರ್ಗೋ ಟರ್ಮಿನಲ್‌ಗಳು, ಗೂಡ್ಸ್ ಶೆಡ್. ಒನ್ ಸ್ಪೇಷನ್ ಬನ್ ಉತ್ಪನ್ನ ಮಳಿಗೆಗಳು ಮತ್ತು ಇತರ ರೈಲು ಮೂಲಸೌಕರ್ಯ ಯೋಜನೆಗಳ […]
ಹಾಸ್ಟೇಲ್ ವಿದ್ಯಾರ್ಥಿಗಳಿಂದ ಕೊಲೆ ಯತ್ನದ ಆರೋಪ : ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿರುದ್ದ ಭಾಸ್ಕರ್ ಪ್ರಸಾದ್ ದೂರು
ದೊಡ್ಡಬಳ್ಳಾಪುರ: 9ನೇ ತರಗತಿ ವಿದ್ಯಾರ್ಥಿಗೆ ಕಳ್ಳಿ ಹಾಲು ಕುಡಿಸಿ ಕೊಲೆ ಯತ್ನ ಮಾಡಲಾಗಿದ್ದು, ವಸತಿ ಶಾಲಾ ಸಿಬ್ಬಂದಿಯ ವೈಫಲ್ಯವೇ ಈ ಘಟನೆಗೆ ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ […]
*ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿ.ಚುಂಚೆಗೌಡ.*
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಹಲವು ಯೋಜನೆಗಳ ಮೂಲಕ ನಮ್ಮ ದೊಡ್ಡಬಳ್ಳಾಪುರ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು.ಮಾಜಿ ಶಾಸಕರಾದ ವೆಂಕಟರಮಣಯ್ಯ ಸೇರಿದಂತೆ ಹಲವು ಹಿರಿಯರ ಮಾರ್ಗದರ್ಶನದೊಂದಿಗೆ ಸರ್ವ ಸದಸ್ಯರ ಸಲಹೆಯೊಂದಿಗೆ ಉತ್ತಮ ಕಾರ್ಯಗಳನ್ನು ಕೈಗೊಳ್ಳಲಾಗುವುದು […]
