ಅಂಗನವಾಡಿ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ.

ದೊಡ್ಡಬಳ್ಳಾಪುರ :ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾಗ್ಯಮ್ಮ ಮಾತನಾಡಿ […]

“ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬದ ಆಚರಣೆ”

ದೊಡ್ಡಬಳ್ಳಾಪುರ : ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ವಿವಿಧ ವೇಷಭೂಷಣ ತೊಟ್ಟು ನೃತ್ಯ ಪ್ರದರ್ಶನ ಮಾಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ […]

ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ವಾಹನ ತಾಂತ್ರಿಕ ವಿಷಯಗಳ ಬಗ್ಗೆ ಅರಿವು ಕಾರ್ಯಾಗಾರ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೆಸರಾಂತ ಇಚರ್(EICHER) ಟ್ರಕ್ ಮಾರಾಟ ಸಂಸ್ಥೆಯಾದ ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ಇಚರ್ 6048 ಎಕ್ಸ್ ಪಿ 16 ಚಕ್ರದ ವಾಹನ […]

ಜ. 09 ರಿಂದ ಕರಾಮುವಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಾತಿ ಪ್ರಾರಂಭ

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.   ಸ್ನಾತಕ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಪಿ […]

ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ

ದೊಡ್ಡಬಳ್ಳಾಪುರ:ದೇಶದ ಭವಿಷ್ಯವನ್ನು ಸದೃಢವಾಗಿಸುವ ಹೊಣೆಗಾರಿಕೆ ಹೊತ್ತ ಯುವಜನರು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗಿ ತಮ್ಮ ಬದುಕನ್ನು ದುಸ್ತರವಾಗಿಸಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀಶೈಲ್‌ […]

ಮುಂದಿನ ದಿನಗಳಲ್ಲಿ ಶಾಸಕ ಧೀರಜ್ ಮುನಿರಾಜು ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ –  ಟಿ ಹನುಮಂತಯ್ಯ 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು.   ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು […]

ಮಕ್ಕಳ ಸಂತೆಯಲ್ಲಿ ಮಿಂಚಿದ ಅಂಗನವಾಡಿ ಪುಟಾಣಿಗಳು : ಮಕ್ಕಳ ವ್ಯಾಪಾರಕ್ಕೆ ಪೋಷಕರು ಫುಲ್ ಫಿದಾ 

ದೊಡ್ಡಬಳ್ಳಾಪುರ : ನಗರದ ರಾಜೀವ್ ಗಾಂಧಿ ಬಡಾವಣೆಯ 1ಹಂತದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಂತೆಯನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿನೋದ್ […]

ಜಿಲ್ಲೆಯ ರೈತರ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು  ಕುರಿತು ನಾಳೆ ರೈತರ ಸಭೆ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಸಮಸ್ಯೆ/ಕುಂದುಕೊರತೆಗಳ ಕುರಿತು ಚರ್ಚಿಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 07 ರ ಬುಧವಾರ ಬೆಳಿಗ್ಗೆ 11:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ […]

ಅಕ್ಕ ಕೆಫೆ ನಿರ್ವಹಿಸಲು ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನ

  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಅಕ್ಕ ಕೆಫೆ ನಿರ್ವಹಣೆ ಮಾಡಲು ಜಿಲ್ಲೆಯ ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ನಮೂನೆಗಳು ಜಿಲ್ಲೆಯ ಎಲ್ಲಾ […]

ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ : ಬಂದ್ ಗೆ ಬೆಂಬಲ ನೀಡದ ನೇಕಾರ ಕೂಲಿ ಕಾರ್ಮಿಕರು 

ವಿಜಯಮಿತ್ರ ದೊಡ್ಡಬಳ್ಳಾಪುರ : ನೇಕಾರರ ಸಂಘಟನೆಗಳು (ಜ 05) ಸೋಮವಾರ ಕರೆ ನೀಡಿದ್ದ ದೊಡ್ಡಬಳ್ಳಾಪುರ ಬಂದ್‌ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂರತ್‌ನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿರುವ ಸೀರೆಗಳ ಹಾವಳಿಯಿಂದ ನೇಕಾರಿಕೆ ಉದ್ಯಮದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಸರಿಪಡಿಸುವಂತೆ ಆಗ್ರಹಿಸಿ […]

© 2026 Malnad TV. All Rights Reserved.