ಕಡಿಮೆ ಸಮಯದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ : ನೂತನವಾಗಿ ಸೇವೆ ಆರಂಬಿಸಿದ ಶ್ರೇಷ್ಠ ಡಯಾಗ್ನೋಸ್ಟಿಕ್ಸ್

ದೊಡ್ಡಬಳ್ಳಾಪುರದಲ್ಲಿ ಪ್ರಪ್ರಥಮ ಬಾರಿಗೆ ನಮ್ಮಲ್ಲಿ 2 ಅಲ್ಟ್ರಾ ಸೌಂಡ್ ಯಂತ್ರಗಳನ್ನು ಒಳಗೊಂಡಿದೆ 2ಡಿ 3ಡಿ ಹಾಗೂ 4ಡಿ ಸೇವೆಗಳು ನಮ್ಮಲ್ಲಿ ಲಭ್ಯವಿದ್ದು , 300 mA ಕ್ಷ – ಕಿರಣ ಯಂತ್ರ ಸೇರಿದಂತೆ ಸಂಪೂರ್ಣ […]

ಗ್ರಾಹಕರ ಕುಂದು ಕೊರತೆ ಸಭೆ : ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ರೈತರ ಮನವಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಗ್ರಾಮೀಣಾ ಉಪ ವಿಭಾಗ ಕಚೇರಿಯ ವತಿಯಿಂದ ಗ್ರಾಹಕರ ಕುಂದು ಕೊರತೆ ಸಭೆ ಆಯೋಜನೆ ಮಾಡಲಾಗಿತ್ತು . ಸಭೆಯಲ್ಲಿ ವಿದ್ಯುತ್ ಸಮಸ್ಯೆ ಕುರಿತು ಗ್ರಾಹಕರು ಹಲವು ವಿಚಾರಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ […]

ಕಾಡನೂರು ಕೈಮರ ಕ್ರಾಸ್ ಬಳಿ ಭೀಕರ ಅಪಘಾತ : ಗಾಯಾಳುಗಳು ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ ತಾಲೂಕಿನ ನೆಲಮಂಗಲ ಹೆದ್ದಾರಿಯ ಕಾಡನೂರು ಕೈಮರ ಮಾರ್ಗದಲ್ಲಿ ಸರಕು ಸಾಗಣೆ ಮಾಡುವ ಎರಡು ಟಾಟಾ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ . ವಾಹನಗಳ ರಭಸಕ್ಕೆ ಗಾಡಿಗಳ ಮುಂಭಾಗ ಸಂಪೂರ್ಣ ಹಾಳಾಗಿದ್ದು ಓರ್ವ ಚಾಲಕನಿಗೆ ಕಾಲು […]

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ಅಂತರಹಳ್ಳಿ ಕೆರೆಗೆ ಮರುಜೀವ

ಎಲ್ಲೆಡೆಯೂ ನೀರಿನ ಅಭಾವ ತಾಂಡವವಾಡುತ್ತಿದ್ದು.ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಂತರಹಳ್ಳಿ ಗ್ರಾಮದ ಕೆರೆ ಪೂರ್ಚೆತನಕ್ಕೆ ಯೋಜನೆ ರೂಪಿಸಲಾಗಿದೆ. ನೀರಿನ ಬವಣೆ ನೀಗಿಸಲು ಹಾಗೂ ಅಂತರ್ಜಲ ಮಟ್ಟವನ್ನು ಸುಧಾರಿಸುವ ಸಲುವಾಗಿ ಈ […]

ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ : ಸೌಹಾರ್ದಯುತ ಜೀವನ ಸಾಗಿಸಲು ಸ್ಥಳೀಯ ಮುಖಂಡರ ನಿರ್ಧಾರ

ದೊಡ್ಡಬಳ್ಳಾಪುರ: ಈ ಹಿಂದೆ ಸ್ಥಳೀಯವಾಗಿ ಹಾಕಲಾಗಿದ್ದ ಬ್ಯಾನರ್ ಹರಿದು ಕಿಡಿಗೇಡಿಗಳು ಪುಂಡಾಟ ಮೆರೆದಿದ್ದರು. ಈ ಹಿನ್ನಲೆ ಪೊಲೀಸ್ ಇಲಾಖೆ ವತಿಯಿಂದ ಸ್ಥಳೀಯವಾಗಿ ಶಾಂತಿ ಸಭೆ ಆಯೋಜನೆ ಮಾಡಲಾಗಿದ್ದು. ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಮುಖಂಡರು ಇನ್ನು […]

ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಶ್ರೀ ಗುರುದೇವ್ ಗುರೂಜಿ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ : ಫೆಬ್ರವರಿ 15 ಮತ್ತು 16ರಂದು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ

ಪರಮ ಪೂಜ್ಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಫೆಬ್ರವರಿ 15 ಮತ್ತು 16ರಂದು ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯನವರ ಹಾಗೂ ಬಾಲ ತ್ರಿಪುರ ಸುಂದರಿ ಅಮ್ಮನವರ ವಿಗ್ರಹ […]

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಸಮಿತಿ ಭಾಗಿ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ದಲಿತ ಚಳವಳಿಯನ್ನ ಪ್ರಾರಂಭಿಸಿದವರು ಪ್ರೋ.ಬಿ.ಕೃಷ್ಣಪ್ಪ, ಕರ್ನಾಟಕ ದಲಿತ ಚಳವಳಿಗೆ 50 ವರ್ಷಗಳು ತುಂಬಿದೆ, ಪ್ರೋ.ಬಿ. ಕೃಷ್ಣಪ್ಪ ಸ್ಥಾಪಿಸ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪನ ದಿನವಾದ ಇಂದು ದಸಂಸ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ […]

ಪಕ್ಷ ವಿರೋಧಿ ಚಟುವಟಿಕೆ ಆರೋಪ: ವೆಂಕಟೇಶ್ ಬಾಬು ವಿರುದ್ಧ ಶಿಸ್ತುಕ್ರಮಕ್ಕೆ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡರ ಆಗ್ರಹ

ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ತೂಬಗೆರೆ ಹೋಬಳಿ ಜೆಡಿಎಸ್ ಮುಖಂಡ ಎಸ್.ಎಲ್.ವೆಂಕಟೇಶಬಾಬು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ವರಿಷ್ಠರು ಸೂಕ್ತ ಕ್ರಮ ಜರುಗಿಸಬೇಕು ಎಂದು ತೂಬಗೆರೆ ಹೋಬಳಿ ಗಂಟಿಗಾನಹಳ್ಳಿ […]

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ “ಯುವ ಸೌರಭ” ಕಾರ್ಯಕ್ರಮ

ಯುವ ಪ್ರತಿಭಾವಂತರ  ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹ  ನೀಡುವುದು  ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ  ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ   ರವಿಕುಮಾರ್ ತಿಳಿಸಿದರು. ಅವರು   ದೊಡ್ಡಬಳ್ಳಾಪುರ ಜವಾಹರ್ […]

ಫೆಬ್ರುವರಿ 4 ರಂದು ಕನ್ನಡ ಜಾಗೃತಿ ವೇದಿಕೆ 30ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ : ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ‌.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. […]

© 2026 Malnad TV. All Rights Reserved.