ದೊಡ್ಡಬಳ್ಳಾಪುರ : ದರ್ಗಾಜೋಗಹಳ್ಳಿಯ ಅಂಗನವಾಡಿಯಲ್ಲಿ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಶಿಕ್ಷಕಿ ಹೇಮಾ ಅವರಿಗೆ ಶುಭ ಹಾರೈಸಲಾಯಿತು. ಸ್ಥಳೀಯ ವೈದ್ಯಕೀಯ ಸಿಬ್ಬಂದಿ,ಆಶಾ ಕಾರ್ಯಕರ್ತೆಯರ ಸಹಯೋಗದೊಂದಿಗೆ ಪಂಚಾಯಿತಿ ವತಿಯಿಂದ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಿ ಅಂಗನವಾಡಿಯ […]
Tag: ದೊಡ್ಡಬಳ್ಳಾಪುರ
*ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪ.ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 24, 2024(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು […]
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆಯಿಂದ ಕಂದಾಯ ಇಲಾಖೆಗೆ ತಾಂತ್ರಿಕ ಪರಿಕರಗಳ ಕೊಡುಗೆ
ದೊಡ್ಡಬಳ್ಳಾಪುರ : ಸುಮಾರು ₹4.5 ಲಕ್ಷ ವೆಚ್ಚದ ಕಂಪ್ಯೂಟರ್‌ಗಳು ಹಾಗೂ ಪ್ರಿಂಟರ್‌ಗಳನ್ನು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಅವರು ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ಅವರಿಗೆ ಹಸ್ತಾಂತರಿಸಿದರು. ತಾಲ್ಲೂಕಿನ […]
ಕಿತ್ತೂರು ರಾಣಿ ಚೆನ್ನಮ್ಮ ತಮ್ಮ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ – ಪ್ರೊ.ಕೆ.ಆರ್.ರವಿಕಿರಣ್
ದೊಡ್ಡಬಳ್ಳಾಪುರ : ಭಾರತೀಯ ಮಹಿಳೆಯರು ಹಿಂದಿನಿಂದಲೂ ಸಾಧಕರ ಸಾಲಿನಲ್ಲಿ ತಮ್ಮದೇ ಹೆಜ್ಜೆ ಗುರುತು ಉಳಿಸಿದ್ದಾರೆ. ಇಂದಿಗೂ ಸಹ ಬಾಹ್ಯಾಕಾಶಯಾನದಲ್ಲಿ ಸಾಧನೆ ಮಾಡಿರುವ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಂ ಇಬ್ಬರೂ ಭಾರತೀಯ ಮಹಿಳೆಯರೇ ಆಗಿದ್ದಾರೆ. ಸ್ವಾತಂತ್ರ್ಯ […]
ನವೆಂಬರ್ 22 ರೊಳಗೆ 2500 ನಿವೇಶನ ನೀಡುವ ಗುರಿ : ಕೆ.ಹೆಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್22(ವಿಜಯಮಿತ್ರ ):- ದೇವನಹಳ್ಳಿ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ 4,557 ನಿವೇಶನ ರಹಿತರಿದ್ದು ಮೊದಲ ಹಂತದಲ್ಲಿ2500 ನಿವೇಶನ ನೀಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ […]
ದೊಡ್ಡಬಳ್ಳಾಪುರ: ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಸಮಾರೋಪ ಸಮಾರಂಭ : ರಾಜ್ಯದ ವಿವಿಧ 29 ಜಿಲ್ಲೆಗಳ ಯೋಗಪಟುಗಳು ಭಾಗಿ
2024-2025 ನೇ ಸಾಲಿನ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯನ್ನು ತಾಲ್ಲೂಕಿನ ದೇವರಾಜು ಅರಸು ಕಾಲೇಜಿನಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿತ್ತು ಸ್ಪರ್ಧೆಯಲ್ಲಿ ವಿವಿಧ 29 ಜಿಲ್ಲೆಗಳ ಯೋಗಪಟುಗಳು ಭಾಗವಹಿಸಿದ್ದರು. ಸದರಿ ಕಾರ್ಯಕ್ರಮದ ಅಂತಿಮ ಘಟ್ಟದ ಬಹುಮಾನ […]
ಒಳ ಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ
ಬೀರಸಂದ್ರ ( ವಿಜಯಮಿತ್ರ ): ಸುಪ್ರೀಂ ಕೋರ್ಟ್ ಈಗಾಗಲೇ ಜಾರಿಗೊಳಿಸಿರುವ ಒಳಬಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರ ಜೊತೆ ವಿವಿಧ ದಲಿತ ಸಂಘಟನೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಮುಂಭಾಗ […]
ಕಾಂಗ್ರೆಸ್ ಪ್ರೆಸ್ ಮೀಟ್ : ಹೆಸರಿಗಷ್ಟೇ ಸೀಮಿತವಾದ “ನವ ದೊಡ್ಡಬಳ್ಳಾಪುರ” : ತಾಲ್ಲೂಕಿನಲ್ಲಿ ಅಭಿವೃದ್ಧಿ ಶೂನ್ಯ ಎಂದ ಮುಖಂಡರು
ದೊಡ್ಡಬಳ್ಳಾಪುರ : ಹೆಸರಿಗಷ್ಟೇ ಸೀಮಿತವಾದ ನವ ದೊಡ್ಡಬಳ್ಳಾಪುರ, ನೂತನ ಶಾಸಕರು ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನೆಡೆದಿಲ್ಲ, ಶಾಸಕರು ಯಾವುದೇ ಆಧಾರವಿಲ್ಲದೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ, ತಾಲ್ಲೂಕಿನ […]
ಅನುದಾನಿತ ನೌಕರರ ಪ್ರಸ್ತುತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಲಾಗುವುದು- ಎಸ್.ಬೋರಪ್ಪ
ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಎರಡನೇ ರಾಜ್ಯ ಮಟ್ಟದ ಪೂರ್ವಭಾವಿ ಸಭೆ ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಾಣಿಜ್ಯ […]
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ….???
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ನಡೆದಿದ್ದು, ಹುಂಡಿಯಲ್ಲಿ ಒಟ್ಟು 51,76,495 ರೂ. ಸಂಗ್ರಹವಾಗಿದೆ. ಜೊತೆಗೆ 7, 600 ರೂ ಮೌಲ್ಯದ […]
