ಬೆಂ.ಗ್ರಾ.ಜಿಲ್ಲೆ, ಡಿ.19 : ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೂಚಿಸಿದರು. […]
Tag: ಬೆಂಗಳೂರು ಗ್ರಾಮಾಂತರ ಜಿಲ್ಲೆ
ಉತ್ತಮ ಆಡಳಿತ ಸಪ್ತಾಹ-2024 : ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ
ಬೆಂ.ಗ್ರಾ.ಜಿಲ್ಲೆ, ಡಿ.19: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು. […]
ಪ್ರವಾಸೋದ್ಯಮ ಇಲಾಖೆಯ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಪ.ಜಾ ಹಾಗೂ ಪ.ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ, ಡಿ.18 : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಗಳು: […]
ಸರ್ಕಾರಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅವಕಾಶ
ಬೆಂ.ಗ್ರಾ.ಜಿಲ್ಲೆ, ಡಿ.18 : ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು “ಝೇಂಕಾರ”(ಕನ್ನಡದಲ್ಲಿ) ಮತ್ತು Jhenkara […]
ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಕಿಟ್ ವಿತರಣೆ : ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ – ಭಾಗ್ಯಲಕ್ಷ್ಮಿ
ದೊಡ್ಡಬಳ್ಳಾಪುರ: ಕಾರ್ಮಿಕರಿಗೆ ಸೇಪ್ಟಿ ಕಿಟ್ ಟ್ರೈನಿಂಗ್ ಕಾರ್ಯಕ್ರಮವನ್ನು ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ(ರಿ) ಇದರ ಅಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಭಾಗವಹಿಸಿ ಸೇಫ್ಟಿ […]
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ ಮುಕ್ತಾಯ : ಹುಂಡಿ ಎಣಿಕೆಯಲ್ಲಿ ಒಟ್ಟು 75, 30, 068ರೂ. ಮೊತ್ತ ಸಂಗ್ರಹ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು ರೂ.75ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿದೆ. ಹೌದು ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ […]
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ […]
ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ತೂಬಗೆರೆ ವಲಯದ ಚನ್ನಾಪುರ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ […]
ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ : ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ – ಸಚಿವ ಕೆಎಚ್ ಮುನಿಯಪ್ಪ
ಬೆಂ. ಗ್ರಾ. ಜಿಲ್ಲೆ ಡಿ.04 : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 […]
ವಿಶ್ವ ವಿಶೇಷಚೇತನರ ದಿನಾಚರಣೆ : ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಭಾಗಿ
ಬೆಂ.ಗ್ರಾ. ಜಿಲ್ಲೆ, :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು […]
