ದೊಡ್ಡಬಳ್ಳಾಪುರ :ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ ಗ್ರಾಮದಲ್ಲಿ ಮುಂಜಾನೆ ರಾಗಿ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ. ನೆಲ್ಲುಕುಂಟೆ […]
Tag: Doddaballapura
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಯ ಚಟಕ್ಕೆ ಬಿದ್ದ ಗ್ರಾಮೀಣ ಯುವಕರು : ಪೊಲೀಸ್ ಗಸ್ತು ಬಿಗಿಗೊಳಿಸುವಂತೆ ಸಾರ್ವಜನಿಕರ ಮನವಿ
ದೊಡ್ಡಬಳ್ಳಾಪುರ:ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಬೀಸಿವೆ. ತಾಲೂಕಿನ ಮೆಳೆಕೋಟೆ, […]
2024ರ ರಾಷ್ಟ್ರಪತಿ ಪದಕಕ್ಕೆ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಆಯ್ಕೆ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. 2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ […]
ಫೂಟ್ ಪಾಥ್ ತುಂಬಿದ ಕಸದ ರಾಶಿ : ಗಮನ ಹರಿಸದ ಜನಪ್ರತಿನಿಧಿಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ಪಾಲನಜೋಗಿಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಎಲ್ಲೂ ನೋಡಿದರೂ ಕಸದ ರಾಶಿ ತುಂಬಿದೆ . ಗೌರಿಬಿದನೂರು ಹೆದ್ದಾರಿ ಮಾರ್ಗದ ಅಕ್ಕ ಪಕ್ಕದಲ್ಲಿ ಕಸ ತುಂಬಿದ್ದು ಸಾರ್ವಜನಿಕರು ಸಂಚರಿಸುವ ಪಾದಚಾರಿ ಮಾರ್ಗ ಕಸದಿಂದ ತುಂಬಿದೆ. ಸ್ಥಳೀಯ […]
ಘಾಟಿ ಸುಬ್ರಮಣ್ಯ ದರ್ಶನ ಪಡೆದ ನಿರ್ಮಾಪಕ ಉಮಾಪತಿ ಗೌಡ: ” ಉಪಾಧ್ಯಕ್ಷ ” ಸಿನಿಮಾ ಕುರಿತು ಹೇಳಿದ್ದೇನು..?
ದೊಡ್ಡಬಳ್ಳಾಪುರ : ನಾಳೆ ಚಿಕ್ಕಣ್ಣ ಅಭಿನಯದ ನೂತನ ಚಲನಚಿತ್ರ “ಉಪಾಧ್ಯಕ್ಷ “ಬಿಡುಗಡೆಯಾಗಲಿದೆ. ಈಗಾಗಲೇ ಒಳ್ಳೆಯ ರೈಟ್ಸ್ ದೊರೆಯುತ್ತಿದ್ದು .ಕನ್ನಡಿಗರ ಮನಸ್ಸು ಗೆಲ್ಲುವ ಭರವಸೆ ಇದೆ. ನಾಳೆ ಬೆಂಗಳೂರಿನ ತ್ರಿವೇಣಿ ಸೇರಿದಂತೆ ಹಲವು ಚಿತ್ರಮಂದಿರಗಳಿಗೆ ಭೇಟಿ […]
ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಬಿಜೆಪಿ ಗುಂಡಾ ವರ್ತನೆ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರ ಅಗ್ರಹ
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯಯಾತ್ರೆ’ ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ […]
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ವಿಶೇಷವಾಗಿ ಆಚರಿಸಿದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ
ದೊಡ್ಡಬಳ್ಳಾಪುರ : ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ . ಸಮಾಜದಲ್ಲಿ ಹೆಣ್ಣು ನಿರ್ಭೀತಿಯಿಂದ ಜೀವಿಸುವ ವಾತಾವರಣದ ನಿರ್ಮಾಣವಾಗಬೇಕಿದೆ ನಮ್ಮ ಬಳಿಗೆ ಬರುವ ಸಾರ್ವಜನಿಕರಿಗೆ ಹೆಣ್ಣು ಮಕ್ಕಳ ಬಗ್ಗೆ ಅರಿವು ಮೂಡಿಸುವ […]
ರೈತರಿಗೆ ಅನುಕೂಲವಾಗುವ ರಸ್ತೆಗೆ ರೈತರಿಂದಲೇ ಅಡ್ಡಿ : ಸರ್ಕಾರಿ ನಕಾಶೆ ರಸ್ತೆ ಬದಲು ಪಥ ಬದಲಾವಣೆಯ ರಸ್ತೆ ನಿರ್ಮಾಣ
ದೊಡ್ಡಬಳ್ಳಾಪುರ ತಾಲೂಕಿನ ಲಕ್ಷ್ಮೀದೇವಿಪುರ ಗ್ರಾಮದಲ್ಲಿ ನಕಾಶೆ ರಸ್ತೆ ಬಿಡಲು ಒಪ್ಪದ ರೈತರಿಗೆ ಮನವೊಲಿಸಿ, ಪಥ ಬದಲಾವಣೆ ರಸ್ತೆಯನ್ನು ಕಂದಾಯ ಇಲಾಖೆ ವತಿಯಿಂದ ಮಾಡಲಾಯಿತು ಕೆಲಕಾಲ ರೈತರ ನಡುವೆ ಮಾತಿನ ಚಕಮಕಿ ನಡೆಯಿತು . ರೈತರ […]
ದೀಪೋತ್ಸವ ಮಾಡುವ ಮೂಲಕ ರಾಮೋತ್ಸವದ ಆಚರಣೆ
ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಶ್ರೀ ರಾಮ ದೇವರಿಗೆ ದೀಪ ಬೆಳಗುವ ಮೂಲಕ ಈ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ . ಅಯೋಧ್ಯೆ ಆಚರಣೆಯನ್ನು ಗ್ರಾಮಗಳಲ್ಲಿ ಗ್ರಾಮಸ್ಥರು ಸೃಷ್ಟಿಸಿದ್ದಾರೆ ಎಂದರೆ ತಪ್ಪಾಗಲಾರದು ಎಂದು […]
ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಲಂಚದ ಆರೋಪ : ಚಿಕಿತ್ಸೆ ನೀಡಲು 50 ರೂಪಾಯಿ ಕೊಟ್ಟೆ ಎಂದ ಸಾರ್ವಜನಿಕರ ಆರೋಪ
ಒಂದು ಇಂಜೆಕ್ಷನ್ ನೀಡಿ ರೂ.50 ಪಡೆದು ಸರಿಹೋಗುತ್ತೆ ಮನೆಗೆ ಹೋಗಿ ಎಂದು ಆರೋಗ್ಯ ಸಿಬ್ಬಂದಿ ಹೇಳಿದರು ಆದರೆ ಮನೆಗೆ ಹೋದ ನಂತರ ಸಮಸ್ಯೆ ಉಲ್ಬಣವಾಗಿದೆ ಮತ್ತೆ ಆಸ್ಪತ್ರೆಗೆ ಬಂದಿದ್ದೇವೆ ಆದರೆ ನಮ್ಮನ್ನು ಸ್ಪಂದಿಸುವವರು ಯಾರು […]
