R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ: 20ನೇ ವರ್ಷದ ಪದವಿ ಪ್ರಧಾನ ಸಮಾರಂಭ

ದೊಡ್ಡಬಳ್ಳಾಪುರ : ತಾಲ್ಲೂಕಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ R. L. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ 20ನೇ ವರ್ಷದ ಪದವೀಧರರಿಗೆ ಪದವಿ ಪ್ರಧಾನ( graduation ceremony) ಕಾರ್ಯಕ್ರಮವನ್ನು ಆಯೋಜನೆ ಮಾಡುವ […]

ದೊಡ್ಡಬಳ್ಳಾಪುರ l ನಗರಸಭೆ ಚುನಾವಣೆ : ನೂತನ ಅಧ್ಯಕ್ಷರಾಗಿ ಸುಮಿತ್ರ ಆನಂದ್: ಉಪಾಧ್ಯಕ್ಷರಾಗಿ ಮಲ್ಲೇಶ್ ಆಯ್ಕೆ

ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿಗೆ ನಗರಸಭೆ ಚುಕ್ಕಾಣಿ ಹಿಡಿದಿದೆ. ಸೆ. 23 ರಂದು ನಗರದ ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ […]

ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಶಶಿಕಲಾ ನಾಗರಾಜು ಆಯ್ಕೆ

ದೊಡ್ಡಬಳ್ಳಾಪುರ ಸೆ. 23( ವಿಜಯ ಮಿತ್ರ ) : ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ನಿರಂತರ ಪೈಪೋಟಿ ನಡುವೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾಗ್ಯಮ್ಮ 12 […]

ದೊಡ್ಡಬಳ್ಳಾಪುರ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ತಾಲೂಕು ಅಧ್ಯಕ್ಷರಾಗಿ ಕೆ ವಿ ನಾಗರಾಜು ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಸೆ. 20( ವಿಜಯಮಿತ್ರ ) : ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ನಮ್ಮನ್ನು ಬೆಂಬಲಿಸಿ ಸಾವಿರಾರು ನೂತನ ಸದಸ್ಯರು ಕೆ ಆರ್ ಎಸ್ ಪಕ್ಷ ಸೇರುತ್ತಿದ್ದಾರೆ. ಇದು ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ನೂತನ […]

ಹಾಲು ಉತ್ಪಾದಕರ ಅಭಿವೃದ್ಧಿಯೇ ನಮ್ಮ ಮುಖ್ಯ ಉದ್ದೇಶ – ಬಿ. ಸಿ. ಆನಂದ್

ದೊಡ್ಡಬಳ್ಳಾಪುರ ಸೆ 20 ( ವಿಜಯಮಿತ್ರ ) : ತಾಲೂಕಿನ ಹಾಲು ಉತ್ಪಾದಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿವರ್ಷ 25 ಲಕ್ಷ ರೂಪಾಯಿಗಳನ್ನು ಮೀಸಲಿಟ್ಟಿದ್ದು. ಅನಾರೋಗ್ಯಕ್ಕೆ ತುತ್ತಾದರೈತರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಬಮುಲ್ […]

*ಅಂಗನವಾಡಿ ಶಿಕ್ಷಕಿಯರಿಂದ ಪೋಷಣ್ ಮಾಸಚಾರಣೆ : ಪೌಷ್ಟಿಕ ಆಹಾರ ಕುರಿತು ಅಗತ್ಯ ಮಾಹಿತಿ ರವಾನೆ*

ದೊಡ್ಡಬಳ್ಳಾಪುರ ಸೆ 20 ( ವಿಜಯಮಿತ್ರ ) : ಪೋಷಣ್ ಅಭಿಯಾನದ ಅಡಿಯಲ್ಲಿ ಪೋಷಣ್ ಮಾಸಚಾರಣೆ ಮಾಡುವ ಮೂಲಕ ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸಲಾಗುತ್ತದೆ,ತಾವು ಸೇವಿಸುವ ಆಹಾರದಲ್ಲಿ ಕಾರ್ಬೋಹೈಡ್ರೇಟ್ಸ್, ವಿಟಮಿನ್ಸ್,ಪ್ರೋಟೀನ್ಸ್ ಖನಿಜಾಂಶ, ಲವಣಾಂಶ,ನೀರು ಒಳಗೊಂಡಂತ […]

*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ನಿರ್ಮಿಸುವ ಮೂಲಕ ಒಗ್ಗಟ್ಟಿನ ಪ್ರದರ್ಶನ*

ದೊಡ್ಡಬಳ್ಳಾಪುರ ವಿಜಯಮಿತ್ರ : ಅಂತಾರಾಷ್ಟ್ರೀಯ    ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಣಿ‌ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಗರದ ಪ್ರವಾಸಿ ಮಂದಿರದ ಬಳಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಆಹಾರ ಮತ್ತು […]

*ದೊಡ್ಡಬಳ್ಳಾಪುರ: ಬಿಜೆಪಿ ನಗರ ಮಂಡಲ ಪದಾಧಿಕಾರಿಗಳ ಆಯ್ಕೆ : ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾಗಿ ಶಂಕರ್ ನೇಮಕ*

ದೊಡ್ಡಬಳ್ಳಾಪುರ (ವಿಜಯಮಿತ್ರ ): ಭಾರತೀಯ ಜನತಾ ಪಾರ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ನಗರಮಂಡಲ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.     ದೊಡ್ಡಬಳ್ಳಾಪುರ ನಗರ ಮಂಡಲದ, ಎಸ್.ಸಿ ಮೋರ್ಚಾ ಉಪಾಧ್ಯಕ್ಷರನ್ನಾಗಿ ಶಂಕರ್ ರವರನ್ನು ಆಯ್ಕೆ […]

*ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ – ಸಂಜೀವ್ ನಾಯಕ್*

ದೊಡ್ಡಬಳ್ಳಾಪುರ ಆಗಸ್ಟ್ 12 ( ವಿಜಯಮಿತ್ರ ): ನಗರ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಹಿಂದಿ ಭಾಷೆ ಏರುತ್ತಿರುವ ಮತ್ತು ನನೆಗುದಿಗೆ ಬಿದ್ದಿರುವ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ, ಹಾಗೂ ರಾಜ್ಯದ […]

*Doddaballapura: ವಿಶ್ವಕರ್ಮ ಯೋಜನೆ ತರಬೇತಿ ಕುರಿತು ಆರೋಪ : ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುವಂತೆ ಸಾರ್ವಜನಿಕರ ಅಗ್ರಹ*

ದೊಡ್ಡಬಳ್ಳಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ತರಬೇತಿಯು ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದೆ. ನಗರದ ಅರಳು ಮಲ್ಲಿಗೆ ಬಾಗಿಲು ಸಮೀಪವಿರುವ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವಿಶ್ವಕರ್ಮ ಯೋಜನೆಯ ತರಬೇತಿ […]

© 2026 Malnad TV. All Rights Reserved.